ಕನ್ನಡ ಸುದ್ದಿ
-
Kannada News
*ಡಿಕೆ ಸರ್ಕಾರಕ್ಕೆ ಶತದಿನಗಳ ಸಂಭ್ರಮ: ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿವೆ ರಾಜ್ಯದ ಪಾರಂಪರಿಕ ಕಟ್ಟಡಗಳು*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ಮೈಸೂರು ಅರಮನೆ, ಕೃಷ್ಣರಾಜಸಾಗರ ಆಣೆಕಟ್ಟು , ತುಂಗಭದ್ರಾ ಜಲಾಶಯ,…
Read More » -
Education
*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ನಿಯಮ ಸಡಿಲಿಕೆಗೆ ವಿಶೇಷ ಸದನ ಸಮಿತಿ ಮಧ್ಯಂತರ ವರದಿ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ*
ಪ್ರಗತಿವಾಹಿನಿ ಸುದ್ದಿ: 2018ಕ್ಕಿಂತ ಮುಂಚಿತವಾಗಿ ಆರಂಭವಾಗಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದಲ್ಲಿನ…
Read More » -
Business
*ಸೆಪ್ಟೆಂಬರ್ 12ಕ್ಕೆ ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮ : ಅಧ್ಯಕ್ಷರಾದ ಡಾ.ತಿಮ್ಮೇಗೌಡ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಕಳೆದ ಐವತ್ತು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿರುವ ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಸುವರ್ಣ ಮಹೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್…
Read More » -
Politics
*ಸತೀಶ್ ಜಾರಕಿಹೊಳಿ ಪಿಎ ನಿವಾಸದ ಮೇಲೂ ಇಡಿ ದಾಳಿ*
ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರಿಗೆ ಸೇರಿದ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ…
Read More » -
Politics
*ವಿಧಾಸೌಧದಲ್ಲಿ “ಶತಕದ ಪಥ, ಪ್ರಗತಿಯ ರಥ” ವಿಶೇಷ ಕಾರ್ಯಕ್ರಮ*
‘ದೃಢ ಕರ್ನಾಟಕದ ಸಂಕಲ್ಪ’: ಸರ್ಕಾರದ 100 ದಿನಗಳ ಯಶಸ್ವಿ ಆಡಳಿತ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಆಡಳಿತವು 100…
Read More » -
Politics
*ಭಾರತ್ ಜೋಡೋ ಯಾತ್ರೆ; ದೇಶದ ಜನಸಾಮಾನ್ಯರ ಸಂಕಷ್ಟಕ್ಕೆ ಸಿಕ್ಕ ಪರಿಹಾರ: ಸಿಎಂ ಡಿ.ಕೆ.ಶಿವಕುಮಾರ್ *
ಹೆಚ್.ಡಿ.ಕೆ ಬೆದರಿಕೆಗೆ ಹೆದರಲ್ಲ ಎಂದ ಸಿಎಂ ಪ್ರಗತಿವಾಹಿನಿ ಸುದ್ದಿ: “ಭಾರತ್ ಜೋಡೋ ಯಾತ್ರೆ ದೇಶದ ಯುವಕರು, ಮಹಿಳೆಯರು, ರೈತರು, ಬಡವರ ಸಮಸ್ಯೆಗೆ ಪರಿಹಾರ ನೀಡಿತು. ಜನಸಾಮಾನ್ಯರ ಸಂಕಷ್ಟಕ್ಕೆ…
Read More » -
Politics
*ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ದಾಳಿ; ರಮೇಶ್ ಜಾರಕಿಹೊಳಿ, ಲಖನ್ ಮನೆ ಮೇಲೆ ಯಾಕೆ ಇಡಿ ದಾಳಿ ಇಲ್ಲ? ಬಿ.ಕೆ.ಹರಿಪ್ರಸಾದ್ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಬಿಜೆಪಿ ಇಡಿ, ಐಟಿಯಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಎಸ್ ಟಿ ನಾಯಕರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸುತ್ತಿದೆ ಎಂದು ಎಂದು ಕೆಪಿಸಿಸಿ…
Read More » -
Education
*ಮೊಬೈಲ್, ಟಿವಿಗೆ ಸಮಯ ವ್ಯರ್ಥ ಮಾಡದೆ ಜ್ಞಾನಾರ್ಜನೆಗೆ ಆದ್ಯತೆ ನೀಡಿ: ವಿದ್ಯಾರ್ಥಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಕರೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟವಾದ ಗುರಿ ಇಟ್ಟುಕೊಂಡು, ಅದನ್ನು ಸಾಧಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನಿಸಬೇಕು. ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದ ಘಟ್ಟವಾಗಿದ್ದು, ಈ ಸಮಯವನ್ನು…
Read More » -
Latest
*ಮೈಶುಗರ್ ಕಾರ್ಖಾನೆಯಲ್ಲಿ ದುರಂತ: ಬಾಯ್ಲರ್ ಗೆ ಬಿದ್ದ ಕಾರ್ಮಿಕ ಸಾವು*
ಪ್ರಗತಿವಾಹಿನಿ ಸುದ್ದಿ: ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡಿತ್ತಿದ್ದ ಕಾರ್ಮಿಕನೊಬ್ಬ ಕಾರ್ಖಾನೆಯ ಬಾಯ್ಲರ್ ಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.…
Read More » -
Latest
*ಕೆಪಿಎಸ್ಸಿ ಅಭ್ಯರ್ಥಿ ಮನೆ ಮೇಲೆ ಸಿಐಡಿ ಅಧಿಕಾರಿಗಳ ದಾಳಿ*
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ಸಿ ಪೈಶುವೈದ್ಯಕೀಯ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿನ ಅಭ್ಯರ್ಥಿ ಮನೆ ಮೇಲೆ ಸಿಐಡಿ ಅಧಿಕಾರಿಗಳು…
Read More »