ಕನ್ನಡ ಸುದ್ದಿ
-
Politics
*ಬೇಡ್ತಿ-ವರದಾ ನದಿ ಜೋಡಣೆಗೆ ಮನವರಿಕೆಗೆ ರಾಜ್ಯ ಹಾಗೂ ಕೇಂದ್ರಕ್ಕೆ ನಿಯೋಗ*
ಸಂಸದ ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ: ಬೇಡ್ತಿ ವರದಾ ನದಿ ಜೋಡಣೆಯ ಅಗತ್ಯತೆ ಕುರಿತು ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿಗಳ ನೇತೃತ್ವದಲ್ಲಿ ನಿಯೋಗ ತೆಗೆದುಕೊಂಡು ಸಿಎಂ,…
Read More » -
Politics
*ಜ. 28ರ ಬೆಳಗ್ಗೆ 5 ಗಂಟೆಗೆ ಕನಕೋತ್ಸವಕ್ಕೆ ಅಧಿಕೃತ ಚಾಲನೆ: ಕಲಾ ತಂಡಗಳೊಂದಿಗೆ 250 ಗ್ರಾಮದೇವತೆಗಳ ಮೆರವಣಿಗೆ*
8700 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಗತಿವಾಹಿನಿ ಸುದ್ದಿ: “ಗ್ರಾಮೀಣ ಭಾಗದ ಯುವ ಪ್ರತಿಭೆಗಳನ್ನು ಗುರುತಿಸಲು ಕನಕೋತ್ಸವ ದೊಡ್ಡ ವೇದಿಕೆ. ಸಾಹಿತ್ಯ, ಶೈಕ್ಷಣಿಕ ಕ್ರೀಡೆ, ವೃತ್ತಿ ಬದುಕನ್ನು ನಾವು…
Read More » -
Belagavi News
*ರಾಷ್ಟ್ರೀಯ ಮಟ್ಟದ ಕೃಷಿ -ಹ್ಯಾಕಥಾನ್ನಲ್ಲಿ ಪ್ರಥಮ ವರ್ಷದ ಎಎಂಬಿಐಟಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇತ್ತೀಚಿಗೆ ಕೃಷಿ ವಿಶ್ವ ವಿದ್ಯಾಲಯ ಧಾರವಾಡ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದೊಂದಿಗೆ ಜರುಗಿದ ರಾಷ್ಟ್ರೀಯ ಮಟ್ಟದ ಕೃಷಿ ಹ್ಯಾಕಥಾನ್ ಸ್ಪರ್ಧೆಯಲ್ಲಿ ಬೆಳಗಾವಿಯ ಅನುವರ್ತಿಕ್ ಮಿರ್ಜಿ ಭರತೇಶ್ ಇನ್ಸ್ಟಿಟ್ಯೂಟ್ ಆಫ ಟೆಕ್ನಾಲಜಿಯ ಪ್ರಥಮ ವರ್ಷದ ವಿದ್ಯಾರ್ಥಿ ತಂಡ ಪ್ರಥಮ ಬಹುಮಾನವನ್ನು ಪಡೆದು ಕೊಂಡಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 140 ತಂಡ ಗಳು ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು . ಎಎಂಬಿಐಟಿ ತಂಡವು “ಸ್ವಯಂಚಾಲಿತ ಬೆಳೆ ರಕ್ಷಕ” ಎಂಬ ನೂತನ್ ಪ್ರಾಜೆಕ್ಟ್ ಅನ್ನು ಪ್ರಸ್ತುತ ಪಡಿಸಿದರು. ರೈತರು ಎದುರಿಸುವ ನೈಜ ಜಗತ್ತಿನ ಕೃಷಿ ಸವಾಲುಗಳನ್ನು ಪರಿಹರಿಸುವತ್ತ ಈ ಯೋಜನೆಯು ಗಮನಹರಿಸಿತು. ವಿಜೇತ ತಂಡವನ್ನು ವಿಟಿಯು ಬೆಳಗಾವಿಯ ಗೌರವಾನ್ವಿತ ಉಪಕುಲಪತಿ ಡಾ. ವಿದ್ಯಾಶಂಕರ್ ಅವರು ಸನ್ಮಾನಿಸಿದರು. ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣಪತ್ರ ಮತ್ತು ರೂ. 15,000 ನಗದು ಬಹುಮಾನವನ್ನು ನೀಡಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಭರತೇಶ್ ಆಡಳಿತ ಮಂಡಳಿ ಸದಸ್ಯರು,…
Read More » -
Politics
*BREAKING: ಮಹಿಳಾ ಅಧಿಕಾರಿಗೆ ಧಮ್ಕಿ: ರಾಜೀವ್ ಗೌಡ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿ, ಧಮ್ಕಿ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ…
Read More » -
Belagavi News
*ಶ್ವಾನಗಳಿಗೆ ಯಾವ ರೀತಿ ತರಬೇತಿ ನೀಡುತ್ತೇವೆ ಹಾಗೆ ಅವು ನಮ್ಮನ್ನು ಕಾಪಾಡುತ್ತವೆ: ಸಚಿವ ಸತೀಶ್ ಜಾರಕಿಹೊಳಿ*
ಬೆಳಗಾವಿ ಶ್ವಾನ ಮತ್ತು ಬೆಕ್ಕುಗಳ ಪ್ರದರ್ಶನಕ್ಕೆ ಚಾಲನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಷ್ಕಲ್ಮಶ, ಪ್ರೀತಿ, ನಿಷ್ಠೆಗೆ ಶ್ವಾನಗಳಿಗೆ ಶ್ವಾನಗಳೇ ಸರಿಸಾಟಿ, ಶ್ವಾನವನ್ನು ಪ್ರೀತಿಯಿಂದ ಬೆಳೆಸಿದಾಗ ಮಾತ್ರ ಅವು…
Read More » -
Belagavi News
*ರಾಷ್ಟ್ರನಿರ್ಮಾಣದಲ್ಲಿ ಯುವಕರ ಪಾತ್ರ ಬಹುದೊಡ್ಡದು: ಡಾ.ಪ್ರಭಾಕರ ಕೋರೆ*
ಕೆಎಲ್ಇ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ಪ್ರಗತಿವಾಹಿನಿ ಸುದ್ದಿ: ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಭಾರತ ಇಂದು ಜಾಗತಿಕವಾಗಿ ಪ್ರಕಾಶಿಸುತ್ತಿದ್ದು, ದೂರದೃಷ್ಟಿಯ ನಾಯಕರಿಂದ ಸ್ವಾತಂತ್ರ್ಯ ಪಡೆದು, ತನ್ನದೇ…
Read More » -
Latest
*ಬಿಎಂಟಿಸಿ ಬಸ್- ರೈಲು ಭೀಕರ ಅಪಘಾತ*
ಪ್ರಗತಿವಾಹಿನಿ ಸುದ್ದಿ: ಬಿಎಂಟಿಸಿ ಬಸ್ ಗೆ ರೈಲು ಡಿಕ್ಕಿಹೊಡೆದು ಭೀಕರಪ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಸಾದರಮಂಗಲದ ಬಳಿ ಈ ಅವಘಡ ಸಂಭವಿಸಿದೆ. ರೈಲ್ವೆ ಪ್ಯಾರ್ಲರ್…
Read More » -
Politics
*ಭಾಷಣ ಮಾಡುತ್ತಿದ್ದಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದ ಸಚಿವರು*
ಪ್ರಗತಿವಾಹಿನಿ ಸುದ್ದಿ: ಗಣರಾಜ್ಯೋತ್ಸವದ ಭಾಷಣ ಮಾಡುತ್ತಿದ್ದಾಗಲೇ ಸಚಿವರೊಬ್ಬರು ವೇದಿಕೆಯಲ್ಲಿ ಕುಸಿದು ಬಿದ್ದ ಘಟನೆ ನಡೆದಿದೆ. ಕೇರಳದ ಕಣ್ಣೂರಿನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಸಚಿವ…
Read More » -
Karnataka News
*ಕೇಂದ್ರದ ಬಿಜೆಪಿ ಸರಕಾರ ರಾಷ್ಟ್ರದ ಅಭಿವೃದ್ದಿಗೆ ರಿವರ್ಸ್ ಗೇರ್ ಹಾಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಉಡುಪಿ: ಬಿಜೆಪಿಯವರಿಗೆ ಈ ರಾಷ್ಟ್ರವನ್ನು ಮುನ್ನಡೆಸುವ ಶಕ್ತಿಯೂ ಇಲ್ಲ, ಆಸಕ್ತಿಯೂ ಇಲ್ಲ. ಸ್ವಾತಂತ್ರ್ಯೋತ್ತರದಲ್ಲಿ ಕಾಂಗ್ರೆಸ್ ಮಾಡಿರುವ ಅಭಿವೃದ್ಧಿ ಗಳನ್ನೆಲ್ಲ ಸಾಯಿಸುವ ಮೂಲಕ ಮತ್ತೆ ರಾಷ್ಟ್ರವನ್ನು ಹಿಂದಕ್ಕೆ ಒಯ್ಯುತ್ತಿದ್ದಾರೆ…
Read More » -
Politics
*ಮನರೇಗಾ ಉಳಿಸಲು ನಾಳೆ ರಾಜಭವನ ಚಲೋ: ಪ್ರತಿ ತಾಲ್ಲೂಕಿನಲ್ಲೂ ಪಾದಯಾತ್ರೆ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ…
Read More »