Latest

ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕಿ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆ ಅಲೆವೂರು ಗ್ರಾಮದ ಕುಕ್ಕಿಕಟ್ಟೆಯಲ್ಲಿ ನಡೆದಿದೆ.

48 ವರ್ಷದ ಆಶಾ ಶೆಟ್ಟಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕಿ. ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆಶಾ ಸಾವಿಗೆ ಶರಣಾಗಿದ್ದಾರೆ.

Home add -Advt

ಕೆಲ ತಿಂಗಳ ಹಿಂದೆ ಆಶಾ ಶೆಟ್ಟಿ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರಿಂದ ತೀವ್ರವಾಗಿ ಮನನೊಂದಿದ್ದ ತಾಯಿ ಆಶಾ ಶೆಟ್ಟಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button