ಕನ್ನಡ ಸುದ್ದಿ
-
Kannada News
ಅಧಿವೇಶನ ಸಿದ್ಧತೆ ಪರಿಶೀಲಿಸಿದ ಪಿ.ಹೇಮಲತಾ
ವಿಧಾನಮಂಡಲ ಚಳಿಗಾಲ ಅಧಿವೇಶನ ಇದೇ ಡಿಸೆಂಬರ್13 ರಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಪಿ.ಹೇಮಲತಾ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
Read More » -
Kannada News
ಖಾನಾಪುರ ತಾಲೂಕಿನಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಅಭೂತಪೂರ್ವ ಬೆಂಬಲ
ಶಾಸಕಿ ಅಂಜಲಿ ನಿಂಬಾಳಕರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಯುವಕರೂ, ಉತ್ಸಾಹಿಗಳೂ ಆಗಿರುವ ಚನ್ನರಾಜ ಹಟ್ಟಿಹೊಳಿ ಅವರನ್ನು ವಿಧಾನಪರಿಷತ್ ಅಭ್ಯರ್ಥಿಯನ್ನಾಗಿ ಸರ್ವಾನುಮತದಿಂದ ಕಣಕ್ಕಿಳಿಸಿದೆ. ಅವರನ್ನು ಬೆಂಬಲಿಸಿದರೆ ಕ್ಷೇತ್ರಕ್ಕೆ ಇನ್ನಷ್ಟು…
Read More » -
Kannada News
ಚುನಾವಣೆ ಬಂದಾಗ ನಿಮ್ಮನ್ನು ಸುತ್ತುವರಿಯುವ ಅಭ್ಯರ್ಥಿಗಳು ಆಮೇಲೆ ಕಾಣೆಯಾಗಿಬಿಡುತ್ತಾರೆ. ಅಂತಹವರನ್ನು ದೂರವಿಡಿ -ಲಖನ್ ಜಾರಕಿಹೊಳಿ
ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅಭಿವೃದ್ಧಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ…
Read More » -
Latest
‘ಕೈ’ ಮುಖಂಡ ಗೋಪಾಲಕೃಷ್ಣ ಸುಪಾರಿ ಕೊಟ್ಟಿದ್ದು ಬಯಲಾಗಿದೆ; ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಿ; ಎಸ್.ಆರ್.ವಿಶ್ವನಾಥ್ ಒತ್ತಾಯ
ಚುನಾವಣೆಗಳಲ್ಲಿ ಸೋಲು-ಗೆಲುವು ಸಹಜ. ಆದರೆ ಓರ್ವ ಶಾಸಕನ ಹತ್ಯೆಗೆ ಸಂಚು ರೂಪಿಸುವಂತಹ ದ್ವೇಷದ ರಾಜಕಾರಣ ಇದುವರೆಗೂ ನಡೆದಿರಲಿಲ್ಲ. ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನನ್ನ ಹತ್ಯೆಗೆ ಸುಪಾರಿ ಕೊಟ್ಟಿದ್ದರು…
Read More » -
Latest
ತೋಟದ ಮನೆಯಲ್ಲೇ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್; ಸಂಚುಕೋರರ ಸ್ಫೋಟಕ ಸಂಭಾಷಣೆ ಬಹಿರಂಗ
ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡ ಎಂ.ಎನ್. ಗೋಪಾಲಕೃಷ್ಣ ಸಂಚು ರೂಪಿಸಿದ್ದರು ಎನ್ನಲಾದ ವಿಡಿಯೋ ವೈರಲ್ ಆಗಿದ್ದು, ಹತ್ಯೆ ಸಂಚುಕೋರರು ನಡೆಸಿದ್ದ ಯೋಜನೆ…
Read More » -
Latest
ಒಮಿಕ್ರಾನ್ ಭೀತಿ ಬೆನ್ನಲ್ಲೇ ದೆಹಲಿಗೆ ಪ್ರಯಾಣಿಸಲಿರುವ ಸಿಎಂ
ಕೋವಿಡ್ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
Read More » -
Latest
ಧಾರವಾಡದಲ್ಲಿ ಸೀಲ್ ಡೌನ್; ಸ್ಪಷ್ಟೀಕರಣ ನೀಡಿದ ಡಿಸಿ
ಧಾರವಾಡದ ಎಸ್.ಡಿ.ಎಮ್. ಮಹಾವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಮತ್ತು ವೈದ್ಯರಲ್ಲಿ ಕೋವಿಡ್ ಪ್ರಕರಣಗಳು ಪತ್ತೆ ಆಗಿದ್ದರಿಂದ ಕಳೆದ ನ.25 ರಿಂದ ಎಸ್.ಡಿ.ಎಮ್. ಮಹಾವಿದ್ಯಾಲಯ ಬಂದ್ ಮಾಡಲಾಗಿದೆ ಮತ್ತು ಸೋಂಕಿತ ವಿದ್ಯಾರ್ಥಿಗಳು…
Read More » -
Latest
ಇದೆಲ್ಲ ರಾಜಕೀಯದಲ್ಲಿ ಇದ್ದಿದ್ದೆ ಎಂದ ಡಿ.ಕೆ.ಶಿವಕುಮಾರ್
ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸ್ಕೆಚ್ ಹಾಕಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದೆಲ್ಲ ರಾಜಕೀಯದಲ್ಲಿ ಇದ್ದಿದ್ದೆ…
Read More » -
Latest
ಲಂಚ; 4 ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್
ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಸರ್ವೇಯರ್ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
Read More » -
Kannada News
ಕಾಗೇರಿ, ಹೊರಟ್ಟಿಯಿಂದ ನಾಳೆ ಸಿದ್ಧತೆ ಪರಿಶೀಲನೆ: ಬೆಳಗಾವಿ ಅಧಿವೇಶನ ಖಚಿತ?
ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13 ರಿಂದ ಆರಂಭಗೊಳ್ಳಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನದ ಪೂರ್ವಸಿದ್ಧತೆಯನ್ನು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ವಿಧಾನ ಪರಿಷತ್ ಸಭಾಪತಿ…
Read More »