ಕನ್ನಡ ಸುದ್ದಿ
-
Latest
ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭ; ಹೊಸ ಯೋಜನೆ ಘೋಷಣೆ
75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ದಿನದ ಶುಭಾಷಯ…
Read More » -
Latest
ದೀವಗಿಯ ಸದ್ಗುರು ಶ್ರೀ ರಾಮಾನಂದ ಸ್ವಾಮಿ ಅವಧೂತರು ಇನ್ನಿಲ್ಲ
ಕುಮಟಾ ತಾಲೂಕಿನ ದೀವಗಿಯ ಸದ್ಗುರು ಶ್ರೀ ರಾಮಾನಂದ ಸ್ವಾಮಿ ಅವಧೂತರು ಶನಿವಾರ ರಾತ್ರಿ ಇಹಲೋಕ ತ್ಯಜಿಸಿದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
Read More » -
Latest
ನೂತನ ಅರಣ್ಯ ಸಚಿವ ಉಮೇಶ ಕತ್ತಿ ಗಮನಕ್ಕೆ…
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಸೆಕ್ಷನ್ 4 (1) (bb) ಅಡಿಯಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರ ಶಿಫಾರಸ್ಸಿನ ಮೇರೆಗೆ ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಗೆ ಗೌರವ ವನ್ಯಜೀವಿ…
Read More » -
Kannada News
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಸಿಕಾ ಹಬ್ಬ: ಪ್ರತಿ ಗ್ರಾಮದಲ್ಲಿ ಅಭಿಯಾನ ಹಮ್ಮಿಕೊಂಡ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಕ್ಷೇತ್ರದ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕೆನ್ನುವ ಗುರಿ ಹಾಕಿಕೊಂಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಇದಕ್ಕಾಗಿ ಒಂದು ತಂಡವನ್ನೇ ರಚಿಸಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿ ಗ್ರಾಮದಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಿದ್ದಲ್ಲದೆ,…
Read More » -
Latest
ಬಹುತೇಕ ಜಿಲ್ಲೆಗಳಲ್ಲಿ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್; ಸಧ್ಯಕ್ಕಿಲ್ಲ ಲಾಕ್ ಡೌನ್ – ಬೊಮ್ಮಾಯಿ ಸ್ಪಷ್ಟನೆ
ಸಧ್ಯಕ್ಕೆ ಲಾಕ್ ಡೌನ್ ನಂತಹ ಕಠಿಣ ಕ್ರಮದ ಅಗತ್ಯವಿಲ್ಲ. ಅಗತ್ಯವಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Kannada News
ನನ್ನ ಏಕೈಕ ಗುರಿ ಅದೊಂದೇ….. ಎಂದ ರಮೇಶ ಜಾರಕಿಹೊಳಿ, ಏನದು?
ನನಗೆ ಈಗ ಮಂತ್ರಿ ಗಿಂತ್ರಿ ಆಗಬೇಕೆಂದಿಲ್ಲ. ನನ್ನ ಗುರಿ ಏನಿದ್ದರೂ 2023ರ ಚುನಾವಣೆ. ಆ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ತರುವುದೇ ನನನ್ನ ಏಕೈಕ ಗುರಿ ಎಂದು ರಮೇಶ…
Read More » -
Kannada News
ಸಚಿವನಾಗುವ ಆಸೆಯೇ ಇಲ್ಲ, ಅದಕ್ಕಿಂತ ಹೆಚ್ಚಿದ್ದೇನೆ ಎಂದ ರಮೇಶ್ ಜಾರಕಿಹೊಳಿ
ಸಚಿವ ಸ್ಥಾನಕ್ಕಾಗಿ ಭಾರಿ ಕಸರತ್ತು ನಡೆಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಚಿವನಾಗುವ ಯಾವುದೇ ಆಸೆಯಿಲ್ಲ, ನಾನು ಮಂತ್ರಿ ಸ್ಥಾನಕ್ಕಿಂತ ಮೇಲಿದ್ದೇನೆ ಎಂದು ಹೇಳಿದ್ದಾರೆ.
Read More » -
Kannada News
ಉದ್ಯೋಗ ಮೇಳ: ವಿವಿಧ ಕಂಪನಿಗಳಿಗೆ 382 ಅಭ್ಯರ್ಥಿಗಳ ಆಯ್ಕೆ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಳಗಾವಿಯ ಜಿಲ್ಲಾಡಳಿತ ಹಾಗೂ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ, ಕೈಗಾರಿಕಾ ತರಬೇತಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಜಿ ,…
Read More » -
Kannada News
ಕಟ್ಟಡ ಕಾರ್ಮಿಕರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ನೆರೆ ಸಂತ್ರಸ್ಥರಿಗೆ ಆಹಾರ ಕಿಟ್ ವಿತರಣೆ
ಸದಲಗಾ ಪಟ್ಟಣದಲ್ಲಿ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ವತಿಯಿಂದ ಆಹಾರ ಕಿಟ್ ಗಳನ್ನು ಕಟ್ಟಡ ಕಾರ್ಮಿಕರು, ನೆರೆ ಸಂತ್ರಸ್ತರಿಗೆ ವಿತರಿಸಲಾಯಿತು.
Read More » -
Latest
ಸಾರ್ವಜನಿಕರ ಎದುರೇ ಏಕವಚನದಲ್ಲಿ ವಾಕ್ಸಮರ; ಕೈ ಕೈ ಮಿಲಾಯಿಸುವ ಹಂತ ತಲುಪಿದ ಜೆಡಿಎಸ್ ಶಾಸಕ- ಬಿಜೆಪಿ ಸಂಸದ
ವಿದ್ಯುತ್ ಘಟಕ ಉದ್ಘಾಟನಾ ಸಮಾರಂಭದ ವೇಳೆ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಹಾಗೂ ತುಮಕೂರು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ನಡುವೆ ಜಟಾಪಟಿ ನಡೆದಿದ್ದು, ಪರಸ್ಪರ ಕೈ ಕೈ…
Read More »