ಕನ್ನಡ ಸುದ್ದಿ
-
Latest
ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ
ರಾಷ್ಟ್ರರಾಜಧಾನಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
Read More » -
Latest
ವಾರ್ತಾ ಇಲಾಖೆ ಅಧಿಕಾರಿ ಕೊರೊನಾಕ್ಕೆ ಬಲಿ
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ತುಮಕೂರು ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಸೋಂಕಿಗೆ ಬಲಿಯಾಗಿದ್ದಾರೆ.
Read More » -
Kannada News
3 ಸಾವಿರಕ್ಕೂ ಹೆಚ್ಚು ದಿನಸಿ ಕಿಟ್ ವಿತರಿಸಲು ಮುಂದಾದ ನಿಯತಿ ಫೌಂಡೇಶನ್
ಇಲ್ಲಿಯ ನಿಯತಿ ಫೌಂಡೇಶನ್ ಕೊರೆನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ಗಳನ್ನು ವಿತರಿಸಲು ಮುಂದಾಗಿದೆ.
Read More » -
Latest
10 ಕೆಜಿ ಅಕ್ಕಿ, 10,000 ರೂ ಆರ್ಥಿಕನೆರವು ನೀಡಿ
ಕೊರೊನಾ ಸಂಕಷ್ಟದಿಂದ ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಈನಡುವೆ ರಾಜ್ಯದಲ್ಲಿ ನಾಳೆಯಿಂದ ಲಾಕ್ ಡೌನ್ ಜಾರಿಯಾಗುತ್ತಿದೆ. ಆರ್ಥಿಕ ಸಂಕಷ್ಟಕ್ಕೀಡಾಗಿರುವ ದುಡಿಯುವ ವರ್ಗಕ್ಕೆ ನೆರವು ನೀಡಬೇಕು ಎಂದು ವಿಪಕ್ಷ ನಾಯಕ…
Read More » -
Kannada News
ಸಿದ್ರಾಮಪ್ಪ ಇಟ್ಟಿ ಕೊರೋನಾಕ್ಕೆ ಬಲಿ
ಎಸ್ ಜಿ ಬಾಳೇಕುಂದ್ರಿ ಎಂಜಿನಿಯರಿಂಗ ಕಾಲೇಜಿನ ಪ್ರಾಚಾರ್ಯ, ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಚೇರಮನ್ ಸಿದ್ರಾಮಪ್ಪ ಇಟ್ಟಿ ನಿಧನರಾಗಿದ್ದಾರೆ.
Read More » -
Kannada News
ಕೊರೊನಾ ನಿಯಂತ್ರಣಕ್ಕೆ ಅಗ್ನಿಹೋತ್ರ ಆರಂಭಿಸಿದ ತಾಯಂದಿರು
ವಿಶ್ವ ತಾಯಂದಿರ ದಿನಾಚರಣೆ ಹಿನ್ನೆಲೆಯಲ್ಲಿ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರು 15 ಜನ ತಾಯಂದಿರಿಗೆ ಅಗ್ನಿಹೋತ್ರ ಕಿಟ್ ನೀಡಿ ಅದರ…
Read More » -
Latest
ಹುಕ್ಕಾ ಬಾರ್ ಮೇಲೆ ದಾಳಿ; 20 ಜನರ ಬಂಧನ
ಕೊರೊನಾ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿ ಕಾರ್ಯ ನಿರ್ವಹಿಸುತ್ತಿದ್ದ ಹುಕ್ಕಾ ಬಾರ್ ಮೇಲೆ ಪೊಲೀಸರು ದಾಳಿ ನಡೆಸಿ 20 ಜನರನ್ನು ಬಂಧಿಸಿದ್ದಾರೆ.
Read More » -
Kannada News
ಖಾನಾಪುರದ ವಿವಿಧೆಡೆ ಎಸಿ ಅಶೋಕ ತೇಲಿ ದಿಢೀರ್ ದಾಳಿ
ಪಟ್ಟಣದ ವಿವಿಧೆಡೆ ವಾಣಿಜ್ಯ ಮಳಿಗೆಗಳ ಮೇಲೆ ಶನಿವಾರ ಆಕಸ್ಮಿಕ ದಾಳಿ ನಡೆಸಿದ ಉಪವಿಭಾಗಾಧಿಕಾರಿ ಅಶೋಕ ತೇಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ವರ್ತಕರ ವಿರುದ್ಧ ಶಿಸ್ತುಕ್ರಮ ಜರುಗಿಸಿದರು.
Read More » -
ಮಾಧ್ಯಮಗಳಿಗೆ ಮನಃಶಾಸ್ತ್ರಜ್ಞರ ಮನವಿ
ಕೋವಿಡ್ ಎರಡನೇ ಅಲೆ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಮುಂಚೂಣಿ ಮಾಧ್ಯಮಗಳು ಋಣಾತ್ಮಕ ಅಂಶಗಳನ್ನೇ ವೈಭವೀಕರಿಸುತ್ತಿರುವದನ್ನು ಕಡಿಮೆ ಮಾಡಿ ಸಮಾಜದಲ್ಲಿ ಭೀತಿ ಹುಟ್ಟಿಸುವದನ್ನು ನಿಲ್ಲಿಸುವಂತೆ ಬೆಂಗಳೂರಿನ ನಿಮ್ಹಾನ್ಸ್ ಮನೋಶಾಸ್ತ್ರಜ್ಞರು ಮನವಿ…
Read More »
