ಕನ್ನಡ ಸುದ್ದಿ
-
Kannada News
ಕೋರೆ ಸಹಕಾರಿ ಸಂಸ್ಥೆಗೆ 9.53 ಕೋಟಿ ರೂ. ಲಾಭ
ಮುಂಬರುವ ವರ್ಷದಲ್ಲಿ ಬೆಳಗಾವಿಯ ಶ್ರೀನಗರ, ಖಾನಾಪೂರ ತಾಲೂಕಿನ ಬೀಡಿ ಗ್ರಾಮ, ರಾಯಬಾಗ ಪಟ್ಟಣ, ರಾಯಬಾಗ ತಾಲೂಕಿನ ಪರಮಾನಂದವಾಡಿ, ಅಥಣಿ ತಾಲೂಕಿನ ಉಗಾರ ಬಿಕೆ., ಬೈಲಹೊಂಗಲ ತಾಲೂಕಿನ ನೆಗಿನಹಾಳ,…
Read More » -
Latest
ಭೂಗತಪಾತಕಿ ಛೋಟಾ ರಾಜನ್ ಕೊರೊನಾಗೆ ಬಲಿ
ಭೂಗತಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ ಎಂದು ದೆಹಲಿ ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ.
Read More » -
Latest
ರಾಯಬಾಗದ ಎಲ್ಲಾ ದೇವಸ್ಥಾನಗಳಲ್ಲಿ ಅಗ್ನಿಹೋತ್ರ
ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ರಾಯಬಾಗದ ತಮ್ಮ ಶಾಖಾಮಠದಲ್ಲಿ ರಾಯಬಾಗದ 20 ದೇವಸ್ಥಾನಗಳಲ್ಲಿ ಅಗ್ನಿಹೋತ್ರವನ್ನು ಮಾಡಲು ಆದೇಶಿಸಿ ಅಗ್ನಿಹೋತ್ರದ ಮಾಹಿತಿ ನೀಡಿ ಮಾಡುವ ವಿಧಾನವನ್ನು…
Read More » -
Latest
ಹಿರಿಯ ನಟ ಶಂಖನಾದ ಅರವಿಂದ್ ಕೊರೊನಾಗೆ ಬಲಿ
ಕನ್ನಡ ಚಿತ್ರರಂಗದ ಹಿರ ನಟ, ಶಂಖನಾದ ಅರವಿಂದ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
Read More » -
Latest
ಖಾಸಗಿ ಲ್ಯಾಬ್ ಗಳ ವಸೂಲಿಗೆ ಕಡಿವಾಣ; ಸಿಟಿ ಸ್ಕ್ಯಾನ್ ಗೆ ದರ ನಿಗದಿ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಖಾಸಗಿ ಆಸ್ಪತ್ರೆಗಳು, ಲ್ಯಾಬ್ ಗಳು ರೋಗಿಗಳಿಂದ ಮನಸೋ ಇಚ್ಛೆ ಹಣ ವಸೂಲಿ ಮಾಡುವ ದಂಧೆಗೆ ಇಳಿದಿದ್ದವು. ಇದೀಗ ಇಂತಹ ಆಸ್ಪತ್ರೆ…
Read More » -
Latest
ಕೊಳವೆ ಬಾವಿಗೆ ಬಿದ್ದ 4 ವರ್ಷದ ಕಂದಮ್ಮ
ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕ ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಮತ್ತೆ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ
ರಾಜ್ಯ ಸರ್ಕಾರ ಮತ್ತೆ ಮೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
Read More » -
Latest
ರಾಜ್ಯದಲ್ಲಿ ಮೇ 10ರಿಂದ ಲಾಕ್ ಡೌನ್? : ಸಂಜೆ 4 ಗಂಟೆಗೆ ಸಿಎಂ ಅಧಿಕೃತ ಘೋಷಣೆ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Read More » -
Latest
ಬ್ರಹ್ಮಾಕುಮಾರಿ ಸಂಸ್ಥೆಯ ಸಹ ಆಡಳಿತಾಧಿಕಾರಿಣಿ ಈಶು ದಾದೀಜಿ ಅವ್ಯಕ್ತ
ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಹ ಆಡಳಿತಾಧಿಕಾರಿಣಿ ರಾಜಯೋಗಿನಿ ಈಶು ದಾದೀಜಿಯವರು ವಯೋಸಹಜ ಕಾಯಿಲೆಯಿಂದ ನಿನ್ನೆ ರಾತ್ರಿ 8 ಗಂಟೆಗೆ ಪಾರ್ಥಿವ ಶರೀರವನ್ನು ತ್ಯಜಿಸಿ ಅವ್ಯಕ್ತರಾದರು.
Read More » -
Latest
ಲಾಕ್ ಡೌನ್ ಸುಳಿವು ನೀಡಿದ ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ.
Read More »