ಕನ್ನಡ ಸುದ್ದಿ
-
Latest
ತೇಜಸ್ ಯುದ್ಧ ವಿಮಾನದಲ್ಲಿ ಹಾರಾಡಿದ ಸಂಸದ ತೇಜಸ್ವಿ
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಏರ್ ಶೋ ನಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ ನಡೆಸಿ ಗಮನ ಸೆಳೆದರು.
Read More » -
Latest
ಸಚಿವರಿಗೆ ಹೇಳಿ ಕೆಲಸ ಕೊಡಿಸುವುದಾಗಿ ನಂಬಿಸಿ 70 ಲಕ್ಷ ವಂಚಿಸಿದ ದಂಪತಿ
ವಿಧಾನಸೌಧದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡ ದಂಪತಿ, ಸಚಿವರ ಬಳಿ ಹೇಳಿ ಕೆಲಸ ಕೊಡಿಸುವುದಾಗಿ ನಂಬಿಸಿ ರಾಜೀವ್ ಗಾಂಧಿ ಆರೋಗ್ಯ ವಿವಿ ಉಪ ರಿಜಿಸ್ಟ್ರಾರ್ ಗೆ 70 ಲಕ್ಷ…
Read More » -
Latest
ಮತ್ತೆ ರೆಡ್ ಲೈಟ್ ಏರಿಯಾದಲ್ಲಿ ಸುದ್ದಿಯಾದ ನಟಿ ಶ್ವೇತಾ
2014ರಲ್ಲಿ ವೇಶ್ಯಾವಾಟಿಕೆ ಆರೋಪದಡಿ ಬಂಧನಕ್ಕೊಳಗಾಗಿದ್ದ ಖ್ಯಾತ ನಟಿ ಶ್ವೇತಾ ಬಸುಪ್ರಸಾದ್, ಇದೀಗ ಮುಂಬೈನ ರೆಡ್ ಲೈಟ್ ಏರಿಯಾದಲ್ಲಿ ಸಂಚರಿಸಿ ಮತ್ತೆ ಸುದ್ದಿಯಾಗಿದ್ದಾರೆ.
Read More » -
Latest
ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ
ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವಕೀಲೆ ಮೀರಾ ರಾಘವೇಂದ್ರ ಕೋರ್ಟ್ ಆವರಣದಲ್ಲೇ ಖ್ಯಾತ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ.
Read More » -
Kannada News
ಬೆಳಗಾವಿಯಲ್ಲಿ ಸೇನಾ ಭರ್ತಿ ರ್ಯಾಲಿ ಆರಂಭ
ಆರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸೇನಾ ಭರ್ತಿ ಆಯ್ಕೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಪ್ರಮಾಣಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
Read More » -
Kannada News
ಆತ್ಮಹತ್ಯೆಗೆ ಯತ್ನಿಸಿ ರೈಲಿಗೆ ತಲೆಕೊಟ್ಟ ಬೆಳಗಾವಿ ದಂಪತಿ; ಪತಿ ಸಾವು, ಪತ್ನಿ ಗಂಭೀರ
ಕೌಟುಂಬಿಕ ಕಲಹಕ್ಕೆ ಬೇಸತ್ತ ಬೆಳಗಾವಿಯ ದಂಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದರೆ ಪತ್ನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ನಡೆದಿದೆ.
Read More » -
Latest
ಸಿದ್ಧಾರ್ಥ್ ಹತ್ಯೆ ಪ್ರಕರಣ; ಮಲತಾಯಿ ಬಂಧನ
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಸಂಬಂಧಿ ಸಿದ್ಧಾರ್ಥ್ ಅಪಹರಣ ಹಾಗೂ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಿದ್ಧಾರ್ಥ್ ಮಲತಾಯಿ ಇಂದು ಚೌವ್ಹಾಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಅಂಕಲಿ ಗ್ರಾ ಪಂನಲ್ಲಿ ಅರಳಿದ ಕಮಲ
ಅಂಕಲಿ ೩೩ ಸದಸ್ಯ ಬಲವನ್ನು ಹೊಂದಿರುವ ಚುನಾವಣೆಯಲ್ಲಿ ೧೯ ರಲ್ಲಿ ಬಿಜೆಪಿ ಪಕ್ಷದ ಪರ ಸದಸ್ಯರು ಆಯ್ಕೆಯಾದರೆ, ೧೪ ರಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಆಯ್ಕೆಯಾಗಿದ್ದರು.
Read More » -
Latest
ವಿವಾಹವಾಗಿದ್ದರೂ ಯುವತಿಯೊಂದಿಗೆ ಪ್ರೇಮ; ಪ್ರಿಯತಮೆಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಪ್ರಿಯತಮೆಯನ್ನು ಹತ್ಯೆಗೈದ ವಿವಾಹಿತ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿನ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ.
Read More » -
Latest
ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳು ಡಿಕ್ಕಿ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳು ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Read More »