Latest

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ; ಅನಂತಪುರ: ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ನಿವೃತ್ತ ಬ್ಯಾಂಕ್ ಮ್ಯಾನೇಜರ್ ಅಶ್ವತ್ಥಪ್ಪ (65) ಹಾಗೂ ಅವರ ಇಬ್ಬರು ಸಹೋದರಿಯರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮನೆಯಿಂದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ ಬಿಜೆಪಿ ಸಮಾವೇಶ: ಪೊಲೀಸ್ ಆಯುಕ್ತರಿಗೆ ಸಂಕಷ್ಟ

Related Articles

Back to top button