ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ನಗರದ ಅಂಗಡಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬೆಳಗಾವಿಯ ಭರತೇಶ ಪಾಲಿಟೆಕ್ನಿಕ್ ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಪ್ರೊಜೆಕ್ಟ್ ಪ್ರದರ್ಶನ ದಲ್ಲಿ ಪಾಲ್ಗೊಂಡು ಉತ್ತಮ ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳಾದ ಋತುರಾಜ ಪಾಟೀಲ, ಪ್ರಸಾದ ತುಡವೇಕರ, ಆದಿತ್ಯ ಕೇದಾರ, ಶುಭಂ ಲೋಹಾರ ಹಾಗೂ ವಿನಾಯಕ ಕಾಕಡೆ ಇವರುಗಳ ತಂಡ ರಾಕರ್ ಬೋಗಿ ಪೊಜೆಕ್ಟಗಾಗಿ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಚೇರಮನ್, ಸಂಸದ ಸುರೇಶ ಅಂಗಡಿ, ನಿರ್ದೇಶಕಿ ಡಾ. ಸ್ಪೂರ್ತಿ ಪಾಟೀಲ, ಆಡಳಿತಾಧಿಕಾರಿ ರಾಜು ಜೋಶಿ, ಅಂಗಡಿ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಪೂಜಾರಿ, ಡಿಪ್ಲೋಮಾ ಪ್ರಾಚಾರ್ಯ ಪ್ರೊ. ಸದಾನಂದ ದೊಡಮನಿ ಅಭಿನಂದಿಸಿದ್ದಾರೆ.
Read Next
2 hours ago
*ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ*
3 hours ago
*ನಂದಿನಿ ಮಿಲ್ಕ್ ಬೂತ್ ನಲ್ಲಿ ಬೆಂಕಿ ಅವಘಡ: ಆಘಾತಕ್ಕೊಳಗಾದ ಮಾಲೀಕ ಹೃದಯಾಘಾತದಿಂದ ಸಾವು*
4 hours ago
*ಎಸ್ ಐ ಆರ್ ಬಗ್ಗೆ ಮಾಹಿತಿ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*
5 hours ago
*ಸಿಎಂ ಡಿ.ಕೆ.ಶಿವಕುಮಾರ್ ಮನೆಯಿಂದಲೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಚಾಲನೆ*
6 hours ago
*ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಕಾನೂನು ಅರಿವು ಅಗತ್ಯ: ವಿದ್ಯಾರ್ಥಿಗಳಿಗೆ ಜಾಗೃತಿ*
7 hours ago
*ಪೊಲೀಸ್ ಠಾಣೆಯಲ್ಲಿ ವಿಕೃತಿ ಮೆರೆದ ಪಿಎಸ್ಐ ಸಸ್ಪೆಂಡ್ ಮಾಡಲಾಗಿದೆ: ಇಂತವರು ಹೇಗೆ ಆಯ್ಕೆಯಾಗಿ ಬರುತ್ತಾರೋ ನಾಚಿಕೆಯಾಗುತ್ತೆ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ*
8 hours ago
*ಇಂದಿನಿಂದ SIR ಆರಂಭ: ಸಾರ್ವಜನಿಕರಿಗಾಗಿ ಸಹಾಯವಾಣಿ ಆರಂಭ*
9 hours ago
*BREAKING: ಹೇಮರೆಡ್ಡಿ ಮಲ್ಲಮ್ಮ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡೆತ್ ನೋಟ್ ಬರೆದಿತ್ಟು ಆತ್ಮಹತ್ಯೆ*
9 hours ago
*ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಆಪರೇಷನ್ ಥಿಯೇಟರ್ ನಲ್ಲಿ ಬೆಂಕಿ*
22 hours ago




