ಕನ್ನಡ ಸುದ್ದಿ
-
Crime
*ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದ ಪತಿ*
ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹದಿಂದ ಪತಿ ಮಹಾಶಯ ಪತ್ನಿಯ ತಲೆ ಮೇಲೆ ದೊಣ್ಣೆಯಿಂದ ಹೊಡೆದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
Read More » -
Politics
*ಬಿಜೆಪಿ ನಾಯಕರು ಗಾಂಧಿ ಪ್ರತಿಮೆ ಮುಂದೆ ಕೂರುವ ಹಕ್ಕು ಕಳೆದುಕೊಂಡಿದ್ದಾರೆ: ನರೇಗಾ ಮರುಜಾರಿವರೆಗೂ ನಮ್ಮ ಹೋರಾಟ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More » -
Politics
*ಕೇಂದ್ರ ಸರ್ಕಾರದಿಂದ ಗ್ರಾಮ ಸ್ವರಾಜ್ ಕಲ್ಪನೆಗೆ ಪೆಟ್ಟು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಫ್ರೀಡಂ ಪಾರ್ಕ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಮಹಾತ್ಮ ಗಾಂಧಿಯವರ ಕನಸಿನ ಗ್ರಾಮ ಸ್ವರಾಜ್ ಕನಸಿಗೆ ಅಂದಿನ ಪ್ರಧಾನಿ ರಾಜೀವ್ ಗಾಂಧಿ…
Read More » -
Politics
*ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ: ಮನರೇಗಾ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ, ರಾಜಭವನ ಚಲೋ ತೀವ್ರಗೊಂಡಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್…
Read More » -
Karnataka News
*ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಗರ್ಭವತಿಯನ್ನಾಗಿಸಿದ ರೈತ ಮುಖಂಡ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಜಿಲ್ಲಾ ರೈತ ಸಂಘದ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ…
Read More » -
Latest
*ಎಟಿಎಂಗೆ ಹಣ ಹಾಕಲು ಕೊಟ್ಟಿದ್ದ 1 ಕೋಟಿಗೂ ಅಧಿಕ ಹಣದ ಸಮೇತ ಎಸ್ಕೇಪ್ ಆದ ಸಿಬ್ಬಂದಿಗಳು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಚೋರ್ಲಾ ಘಾಟ್ ನಲ್ಲಿ 400 ಕೋಟಿ ದರೋಡೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
Read More » -
Politics
*ಬೇಡ್ತಿ-ವರದಾ ನದಿ ಜೋಡಣೆಗೆ ಮನವರಿಕೆಗೆ ರಾಜ್ಯ ಹಾಗೂ ಕೇಂದ್ರಕ್ಕೆ ನಿಯೋಗ*
ಸಂಸದ ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ: ಬೇಡ್ತಿ ವರದಾ ನದಿ ಜೋಡಣೆಯ ಅಗತ್ಯತೆ ಕುರಿತು ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿಗಳ ನೇತೃತ್ವದಲ್ಲಿ ನಿಯೋಗ ತೆಗೆದುಕೊಂಡು ಸಿಎಂ,…
Read More » -
Politics
*ಜ. 28ರ ಬೆಳಗ್ಗೆ 5 ಗಂಟೆಗೆ ಕನಕೋತ್ಸವಕ್ಕೆ ಅಧಿಕೃತ ಚಾಲನೆ: ಕಲಾ ತಂಡಗಳೊಂದಿಗೆ 250 ಗ್ರಾಮದೇವತೆಗಳ ಮೆರವಣಿಗೆ*
8700 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಗತಿವಾಹಿನಿ ಸುದ್ದಿ: “ಗ್ರಾಮೀಣ ಭಾಗದ ಯುವ ಪ್ರತಿಭೆಗಳನ್ನು ಗುರುತಿಸಲು ಕನಕೋತ್ಸವ ದೊಡ್ಡ ವೇದಿಕೆ. ಸಾಹಿತ್ಯ, ಶೈಕ್ಷಣಿಕ ಕ್ರೀಡೆ, ವೃತ್ತಿ ಬದುಕನ್ನು ನಾವು…
Read More » -
Belagavi News
*ರಾಷ್ಟ್ರೀಯ ಮಟ್ಟದ ಕೃಷಿ -ಹ್ಯಾಕಥಾನ್ನಲ್ಲಿ ಪ್ರಥಮ ವರ್ಷದ ಎಎಂಬಿಐಟಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇತ್ತೀಚಿಗೆ ಕೃಷಿ ವಿಶ್ವ ವಿದ್ಯಾಲಯ ಧಾರವಾಡ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದೊಂದಿಗೆ ಜರುಗಿದ ರಾಷ್ಟ್ರೀಯ ಮಟ್ಟದ ಕೃಷಿ ಹ್ಯಾಕಥಾನ್ ಸ್ಪರ್ಧೆಯಲ್ಲಿ ಬೆಳಗಾವಿಯ ಅನುವರ್ತಿಕ್ ಮಿರ್ಜಿ ಭರತೇಶ್ ಇನ್ಸ್ಟಿಟ್ಯೂಟ್ ಆಫ ಟೆಕ್ನಾಲಜಿಯ ಪ್ರಥಮ ವರ್ಷದ ವಿದ್ಯಾರ್ಥಿ ತಂಡ ಪ್ರಥಮ ಬಹುಮಾನವನ್ನು ಪಡೆದು ಕೊಂಡಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 140 ತಂಡ ಗಳು ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು . ಎಎಂಬಿಐಟಿ ತಂಡವು “ಸ್ವಯಂಚಾಲಿತ ಬೆಳೆ ರಕ್ಷಕ” ಎಂಬ ನೂತನ್ ಪ್ರಾಜೆಕ್ಟ್ ಅನ್ನು ಪ್ರಸ್ತುತ ಪಡಿಸಿದರು. ರೈತರು ಎದುರಿಸುವ ನೈಜ ಜಗತ್ತಿನ ಕೃಷಿ ಸವಾಲುಗಳನ್ನು ಪರಿಹರಿಸುವತ್ತ ಈ ಯೋಜನೆಯು ಗಮನಹರಿಸಿತು. ವಿಜೇತ ತಂಡವನ್ನು ವಿಟಿಯು ಬೆಳಗಾವಿಯ ಗೌರವಾನ್ವಿತ ಉಪಕುಲಪತಿ ಡಾ. ವಿದ್ಯಾಶಂಕರ್ ಅವರು ಸನ್ಮಾನಿಸಿದರು. ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣಪತ್ರ ಮತ್ತು ರೂ. 15,000 ನಗದು ಬಹುಮಾನವನ್ನು ನೀಡಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಭರತೇಶ್ ಆಡಳಿತ ಮಂಡಳಿ ಸದಸ್ಯರು,…
Read More » -
Politics
*BREAKING: ಮಹಿಳಾ ಅಧಿಕಾರಿಗೆ ಧಮ್ಕಿ: ರಾಜೀವ್ ಗೌಡ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿ, ಧಮ್ಕಿ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ…
Read More »