ಕನ್ನಡ ಸುದ್ದಿ
-
Belagavi News
*ಜೂಜಾಟ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸ್ ದಾಳಿ: 12 ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ ಗ್ರಾಮ ವ್ಯಾಪ್ತಿ ವಾಕಡೆವಾಡಿ ರಸ್ತೆಯಲ್ಲಿರುವ ರವಿ…
Read More » -
Politics
*ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ?: ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಸಂವಿಧಾನಕ್ಕೆ 68 ಬಾರಿ ತಿದ್ದುಪಡಿ ತಂದ ಕಾಂಗ್ರೆಸ್, ಜಾತ್ಯತೀತ ಪದದ ಬಗ್ಗೆ ಮಾತನಾಡುತ್ತಿದೆ. ಆದರೆ ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಜಾತ್ಯತೀತ ಪದವೇ ಇಲ್ಲ…
Read More » -
Karnataka News
*ಕರ್ತವ್ಯ ನಿರ್ವಹಿಸುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಸೆಕ್ಯೂರಿಟಿ ಗಾರ್ಡ್*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೆಕ್ಯೂರಿಟಿಗಾರ್ಡ್ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದು, ಹೃಅದಯಾಘಾತದಿಂದ ಮೃತಪಟ್ಟಿರುವ…
Read More » -
Belagavi News
*ಅಂಬೋಲಿ ಫಾಲ್ಸ್ ನಲ್ಲಿ ದುರಂತ: ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ಪ್ರವಾಸಿಗ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಅಂಬೋಲಿ ಫಾಲ್ಸ್ ನೋಡಲು ಬಂದಿದ್ದ ವ್ಯಕ್ತಿಯೋರ್ವ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಹಾರಾಷ್ಟ್ರ-ಬೆಳಗಾವಿ ಗಡಿಯಲ್ಲಿರುವ ಅಂಬೋಲಿ ಫಾಲ್ಸ್ ನ…
Read More » -
Karnataka News
*ಆತಂಕದ ಕಾಲದ ಜವಾಬ್ದಾರಿಗಳನ್ನು ಮಾಧ್ಯಮಗಳು ಮರೆಯಬಾರದು: ಕೆ.ವಿ.ಪಿ*
“ಜಾತ್ಯತೀತ” ಮತ್ತು “ಸಮಾಜವಾದ” ಮೌಲ್ಯಗಳು ಸಂವಿಧಾನದ ಪ್ರಾಣವಾಯು: ಕೆ.ವಿ.ಪ್ರಭಾಕರ್ ಪ್ರಗತಿವಾಹಿನಿ ಸುದ್ದಿ: “ಜಾತ್ಯತೀತ” ಮತ್ತು “ಸಮಾಜವಾದ” ಮೌಲ್ಯಗಳು ಸಂವಿಧಾನದ ಪ್ರಾಣವಾಯು. ಈ ಪ್ರಾಣವಾಯು ಹೋದರೆ ಪ್ರಜಾಪ್ರಭುತ್ವದ ಉಸಿರು…
Read More » -
Belagavi News
BREAKING: ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ದುಷ್ಕರ್ಮಿಗಳು!
ಪ್ರಗತಿವಾಹಿನಿ ಸುದ್ದಿ: ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ದುಷ್ಕರ್ಮಿಗಳು…
Read More » -
Karnataka News
*ಮಹಿಳೆಯನ್ನು ಕೊಂದು ಶವವನ್ನು ಮೂಟೆ ಕಟ್ಟಿ ಕಸದ ಲಾರಿಯಲ್ಲಿ ಇಟ್ಟು ಎಸ್ಕೇಪ್*
ಪ್ರಗತಿವಾಹಿನಿ ಸುದ್ದಿ: ಕಸದ ಲಾರಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅತ್ಯಾಚಾರವೆಸಗಿ, ಕೊಲೆ ಮಾಡಿ ಬಳಿಕ ಶವವನ್ನು ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ…
Read More » -
Belagavi News
*ಜನರು ವೈದ್ಯರಲ್ಲಿ ದೇವರ ಸ್ವರೂಪ ಕಾಣುತ್ತಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಸೆಂಟ್ರಾಕೇರ್ ಆಸ್ಪತ್ರೆ ಉದ್ಘಾಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹಿಂದೆಲ್ಲ ವೈದ್ಯರ ಸಂಖ್ಯೆಯೂ ಕಡಿಮೆ ಇತ್ತು, ರೋಗಗಳ ಸಂಖ್ಯೆಯೂ ಕಡಿಮೆ ಇತ್ತು. ಆದರ ಇತ್ತೀಚಿನ ದಿನಗಳಲ್ಲಿ ವೈದ್ಯರ ಸಂಖ್ಯೆ ಹೆಚ್ಚುತ್ತಿದೆ,…
Read More » -
Karnataka News
*88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಬಾನು ಮುಷ್ತಾಕ್ ಆಯ್ಕೆ*
ಪ್ರಗತಿವಾಹಿನಿ ಸುದ್ದಿ: 88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಬಳ್ಳಾರಿ ಜಿಲೆಯ ಸಂಡೂರಿನಲ್ಲಿ ನಡೆದ…
Read More » -
Karnataka News
*ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ ಐ ಚಿಕಿತ್ಸೆ ಫಲಿಸದೇ ಸಾವು*
ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಿಎಸ್ ಐ ಓರ್ವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತಲಘಟ್ಟಪುರ ಮೆಹಬೂಬ್ ಗುಡ್ಡಳ್ಳಿ ಮೃತ ಪಿಎಸ್…
Read More »