ಕನ್ನಡ ಸುದ್ದಿ
-
Politics
*ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್*
ಪ್ರಗತಿವಾಹಿನಿ ಸುದ್ದಿ: “ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಹರಿದು ಹಾಕುತ್ತೇವೆ, ಬದಲಾಯಿಸುತ್ತೇವೆ ಎಂದು ಬಿಜೆಪಿಯವರನ್ನೇ ಜನರು ಬದಲಾಯಿಸಿದರು. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ” ಎಂದು…
Read More » -
Politics
*ಶಾಸಕ ಗವಿಯಪ್ಪಗೆ ಶೋಕಾಸ್ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: “ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟೀಸ್ ನೀಡಲಾಗುವುದು”…
Read More » -
Karnataka News
*ಹೋಟೆಲ್ ರೂಂ ನಲ್ಲಿ ಪ್ರಿಯಕರನಿಂದಲೇ ಯುವತಿಯ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೋರ್ವ ಯುವತಿಯ ಬರ್ಬರ ಕೊಲೆ ನಡೆದಿದೆ. ಪ್ರೊಯಕರ ಭೇಟಿಗೆಂದು ಹೋಟೆಲ್ ಗೆ ಬಂದಿದ್ದ ಯುವತಿಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು…
Read More » -
Politics
*RSSನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು: ಸಿಎಂ ಸಿದ್ದರಾಮಯ್ಯ*
ವಿದ್ಯಾವಂತರೂ ವೈಚಾರಿಕತೆ-ವೈಜ್ಞಾನಿಕತೆ ಬೆಳೆಸಿಕೊಂಡಿಲ್ಲ; ಹಣೆಬರಹವನ್ನು ನೆಚ್ಚಿಕೊಂಡಿದ್ದಾರೆ: ಸಿ ಎಂ ವ್ಯಂಗ್ಯ ಪ್ರಗತಿವಾಹಿನಿ ಸುದ್ದಿ: ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ…
Read More » -
Belagavi News
*ಜನರ ಪ್ರೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ? ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ*
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದ ಮಾದರಿಯಲ್ಲಿ ಬೆಳಗಾವಿಯ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಮಾಡಬೇಕೆಂದು ಕನಸು ಕಂಡಿರುವೆ. ಇದಕ್ಕೆ ಕ್ಷೇತ್ರದ ಜನರ…
Read More » -
Latest
*ಪೂರಿ ಗಂಟಲಲ್ಲಿ ಸಿಲುಕಿ 11 ವರ್ಷದ ಬಾಲಕ ಸಾವು*
ಪ್ರಗತಿವಾಹಿನಿ ಸುದ್ದಿ: ಬಾಲಕನೊಬ್ಬ 3 ಪೂರಿ ಒಟ್ಟಿಗೆ ತಿನ್ನಲು ಹೋಗಿ ಸಾವನ್ನಪ್ಪಿರುವ ದಾರುಣ ಘಟನೆ ತೆಲಂಗಾಣದ ಸಿಕಂದರಾಬಾದ್ ಶಾಲೆಯೊಂದರಲ್ಲಿ ನಡೆದಿದೆ. 6ನೇ ತರಗತಿಯ ವಿದ್ಯಾರ್ಥಿ ವಿಕಾಸ್ ಜೈನ್…
Read More » -
Politics
*ಭಾರತದ ಸಂವಿಧಾನ ಅಂಗೀಕರಣಗೊಂಡು 75 ವರ್ಷ: ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಅಗತ್ಯ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ , ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು…
Read More » -
National
*ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬೈನಲ್ಲಿ ರಾಜಭವನಕ್ಕೆ ತೆರಳಿ, ರಾಜ್ಯಪಾಲ ರಾಧಾಕೃಷ್ಣನ್ ಅವರನ್ನು ಭೇಟಿಯಾದ ಏಕನಾಥ್ ಶಿಂಧೆ ಮುಖ್ಯಮಂತ್ರಿ…
Read More » -
Karnataka News
*ಮುಡಾ ಹಗರಣ: ಸಿಎಂ ವಿರುದ್ಧ ಅರ್ಜಿ ವಿಚಾರಣೆ ಮುಂದೂಡಿಕೆ*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ…
Read More » -
Karnataka News
*ನರ್ಸ್ ವೇಷದಲ್ಲಿ ಬಂದು ಒಂದು ದಿನದ ಮಗು ಕಿಡ್ನ್ಯಾಪ್: ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಶರಣಪ್ರಕಾಶ್ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಗಳಲ್ಲಿದ್ದ ನವಜಾತ ಶಿಶುಗಳ ಕಳ್ಳತನ ಪ್ರಕರಣ ಹೆಚ್ಚುತ್ತಿದೆ. ನರ್ಸ್ ವೇಷ, ಸಿಬ್ಬಂದಿಗಳ ವೇಷದಲ್ಲಿ ಬಂದು ಮಕ್ಕಳನ್ನು ಅಪಹರಿಸಿ ಪರಾರಿಯಾಗುತ್ತಿರುವ ಪ್ರಕರಣಗಳು ಒಂದರ…
Read More »