Latest

ತಿರುವಿನಲ್ಲಿ ಪಲ್ಟಿಯಾದ ಬಸ್; 8 ಪ್ರಯಾಣಿಕರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಖಾಸಗಿ ಬಸ್ಸೊಂದು ಪಲ್ಟಿಯಾಗಿ ಬಿದ್ದ ಪರಿಣಾಮ 8 ಪ್ರಯಾಣಿಕರು ಸಾವನ್ನಪ್ಪಿದ್ದು, 25 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಬಳಿ ನಡೆದಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟಿ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಸ್ಥಳದಲ್ಲೇ 6 ಪ್ರಯಾಣಿಕರು ಸಾವನ್ನಪ್ಪಿದ್ದು, 25 ಪ್ರಾಣಿಕರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಡ್ಯಾನ್ಸ್ ಮಾಡುತ್ತ ತನಗೆ ತಾನೇ ಚಾಕು ಇರಿದುಕೊಂಡ ವ್ಯಕ್ತಿ ಸಾವು

Related Articles

Back to top button