ಕನ್ನಡ ಸುದ್ದಿ
-
Politics
*ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿ ಎಫ್ಐಆರ್ ದಾಖಲು*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ…
Read More » -
Politics
*ಪ್ರತಿಪಕ್ಷಗಳಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ; ರಾಜ್ಯದ ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸರಿಯಲ್ಲ: ಸಿಎಂ ಕಿಡಿ*
ಪ್ರಗತಿವಾಹಿನಿ ಸುದ್ದಿ: ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ…
Read More » -
Politics
*ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ…
Read More » -
Film & Entertainment
*ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಮತ್ತೆ ಶಾಕ್*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ…
Read More » -
Latest
*ಸಿಬಿಐ ತನಿಖಾ ಸಂಸ್ಥೆಗೆ ನಿರ್ಬಂಧ: ಪರಮೇಶ್ವರ ಹೇಳಿದ್ದೇನು..?*
ಪ್ರಗತಿವಾಹಿನಿ ಸುದ್ದಿ: ಸಿಬಿಐ ತನಿಖಾ ಸಂಸ್ಥೆಗೆ ನಿರ್ಬಂಧ ಹೇರುವ ಕ್ಯಾಬಿನೆಟ್ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ…
Read More » -
Karnataka News
*ಇಡಿ ಮತ್ತು ಸಿಬಿಐನಿಂದ ಪ್ರಜಾಪ್ರಭುತ್ವ ನಾಶ: ಸಚಿವ ಮಹಾದೇವಪ್ಪ*
ಪ್ರಗತಿವಾಹಿನಿ ಸುದ್ದಿ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಇಡಿ ಮತ್ತು ಸಿಬಿಐನಿಂದ ಪ್ರಜಾಪ್ರಭುತ್ವ…
Read More » -
Belgaum News
*ಈಶ್ವರಪ್ಪ ಮನೆಯಲ್ಲಿ ನಡೆದ ರಹಸ್ಯ ಸಭೆಯ ಮಾಹಿತಿ ಬಹಿರಂಗ ಪಡಿಸಿದ ರಮೇಶ್ ಜಾರಕಿಹೊಳಿ*
ರಾಜುಗೌಡ ವಿರುದ್ಧ ಕಿಡಿ ಕಾರಿದ ಮಾಜಿ ಸಚಿವ ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ಚರ್ಚೆಯಾಗಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಗೊತ್ತಾದರೆ ರಾಜುಗೌಡಗೆ ಅವನೇ…
Read More » -
Karnataka News
*ನಾನು ತಪ್ಪು ಮಾಡಿಲ್ಲ; ರಾಜೀನಾಮೆ ಕೊಡಲ್ಲ: ಸಿಎಂ ಪುನರುಚ್ಛಾರ*
ಪ್ರಗತಿವಾಹಿನಿ ಸುದ್ದಿ: ವಿಪಕ್ಷಗಳಿಂದ ರಾಜೀನಾಮೆಗೆ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾನು ತಪ್ಪು ಮಡಿಲ್ಲ, ರಾಜೀನಾಮೆ ಕೊಡಲ್ಲ ಎಂದು ಪುನರುಚ್ಛರಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ಏರ್…
Read More » -
Politics
*Karma Hits back ಎಂದರೆ ಇದೇ ಅಲ್ಲವೇ? ಸಿಎಂ ಸಿದ್ದರಾಮಯ್ಯಗೆ HDK ಟಾಂಗ್*
ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯನವರೇ..ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ!ಇಂದು:…
Read More » -
Karnataka News
*ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್ ಮಾಡಿದ ಆರೋಪದಲ್ಲಿ ಮಹಿಳೆಯನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಮಠವೊಂದರಲ್ಲಿ ಸ್ವಾಮೀಜಿಗೆ ಅಶ್ಲೀಲ ವಿಡಿಯೋ, ಫೋಟೋಗಳನ್ನು ಮುಂದಿಟ್ಟು…
Read More »