ಪ್ರಗತಿವಾಹಿನಿ ನ್ಯೂಸ್
-
Karnataka News
*ರೈಲ್ವೆ ಟ್ರ್ಯಾಕ್ ಮೇಲೆ ಕಲ್ಲುಗಳನ್ನಿಟ್ಟ ಕಿಡಿಗೇಡಿಗಳು: ರಾಜ್ಯದಲ್ಲಿಯೂ ನಡೆಯುತ್ತಿದೆಯೇ ರೈಲು ಹಳಿ ತಪ್ಪಿಸುವ ಯತ್ನ?*
ಪ್ರಗತಿವಾಹಿನಿ ಸುದ್ದಿ: ದೇಶದ ವಿವಿಧೆಡೆಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ನಡೆಯುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿವೆ. ಇದೀಗ ಮಂಗಳೂರಿನಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನಿಂದ…
Read More » -
Latest
*ಕರೆಂಟ್ ಶಾಕ್ ಗೆ ಇಬ್ಬರು ಸಾವು: ಕಳ್ಳತನ ಮಾಡಲು ಹೋಗಿ ದುರಂತ?*
ಪ್ರಗತಿವಾಹಿನಿ ಸುದ್ದಿ: ಮಳೆ ಅಬ್ಬರದ ನಡುವೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೃಷ್ಣಾಪುಅರ ಗ್ರಾಮದ ತೋಟದಲ್ಲಿ ನಡೆದಿದೆ. ಮಧ್ಯಪ್ರದೇಶ…
Read More » -
Karnataka News
*ಗುಡುಗು ಸಹಿತ ಭಾರಿ ಮಳೆ; ವರುಣಾರ್ಭಟಕ್ಕೆ ಬೆಂಗಳೂರಿಗರು ತತ್ತರ; ಎಲ್ಲಿನೋಡಿದರಲ್ಲಿ ನೀರೋ ನೀರು*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿಗರು ವರುಣಾಘಾತಕ್ಕೆ ತತ್ತರಗೊಂಡಿದ್ದಾರೆ. ರಾತ್ರಿಯಿಡಿ ಗುಡುಗು ಸಹಿತ ಭಾರಿ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಭಾಗಗಳು ಮುಳುಗಡೆಯಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ತಡರಾತ್ರಿ…
Read More » -
Belagavi News
*ಇಡಿ ದಾಳಿಗೂ ಸಿಎಂ ಸಿದ್ದರಾಮಯ್ಯಗೂ ಸಂಬಂಧವಿಲ್ಲ: ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಡಿ ದಾಳಿಗೂ ಸಿಎಂಗೂ ಸಂಬಂಧವಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಡಿ ದಾಳಿ ಮಾಡಿಲ್ಲ. ಮುಡಾ ಮೇಲೆ ಇಡಿ ದಾಳಿಯಾಗಿದೆ. ಮುಡಾ ಮೇಲಿನ…
Read More » -
Kannada News
ಭೋವಿ ನಿಗಮದಲ್ಲೂ ಹಗರಣ: ಎಂಎಲ್ಸಿ ಮನೆಯ ಮೇಲೆ ಸಿಐಡಿ ರೇಡ್
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲೂ ಹಗರಣ ನಡೆದಿದೆ ಎನ್ನಲಾಗಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ ಅವರ ಮನೆಯ ಮೇಲೆ ಸಿಐಡಿ ಅಧಿಕಾರಿಗಳ…
Read More » -
Kannada News
*ಟ್ರಕ್ ಮತ್ತು ಟೆಂಪೋ ನಡುವೆ ಅಪಘಾತ: ಎಂಟು ಮಕ್ಕಳು ಸಹಿತ 11 ಜನರ ಸಾವು*
ಪ್ರಗತಿವಾಹಿನಿ ಸುದ್ದಿ : ಟ್ರಕ್ ಮತ್ತು ಟೆಂಪೋ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಟು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಭೀಕರ ದುರಂತ…
Read More » -
Latest
ಸಂಜೆ ಮಹತ್ವದ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ, ಜಾತಿ ಗಣತಿ, ಮೀಸಲಾತಿ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರ…
Read More » -
Belagavi News
*ಡಿವೈಎಸ್ಪಿ, ಪೊಲೀಸ್ ಇನ್ಸ್ಪೆಕ್ಟರ್ಗಳ ಎತ್ತಂಗಡಿ ಮಾಡಿದ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಆಡಳಿತಾತ್ಮಕ ದೃಷ್ಠಿಯಿಂದ ರಾಜ್ಯ ಸರ್ಕಾರ ವಿವಿಧ ಭಾಗಗಳ 7 ಡಿವೈಎಸ್ಪಿ ಹಾಗೂ 55 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಲಾಗಿದೆ. ತಕ್ಷಣವೇ ವರ್ಗಾಯಣೆಯಾದ ಸ್ಥಳಕ್ಕೆ ಕರ್ತವ್ಯಕ್ಕೆ ವರದಿ…
Read More » -
Kannada News
*ಶಿವಸೇನೆಗೆ ಸೇರಿದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ*
ಪ್ರಗತಿವಾಹಿನಿ ಸುದ್ದಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಲ್ಕರ್ ರಾಜಕೀಯ ಪ್ರವೇಶವಾಗಿದೆ. ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಬಣದ ಶಿವಸೇನೆಗೆ ಸೇರ್ಪಡೆಗೊಂಡಿದ್ದಾರೆ.…
Read More » -
Film & Entertainment
*ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಸರೋಜಾ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
Read More »