ಪ್ರಗತಿವಾಹಿನಿ ನ್ಯೂಸ್
-
Election News
*ಉಪಚುನಾವಣೆ: ಈವರೆಗಿನ ಶೇಕಡಾವಾರು ಮತದಾನದ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾನ ಚುರುಕುಗೊಂಡಿದ್ದು, ಈವರೆಗೆ ಶೇ. 27ರಷ್ಟಿ ಮತದಾನವಾಗಿದೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ…
Read More » -
Karnataka News
*ಒಗ್ಗರಣೆ ಅನ್ನ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಒಗ್ಗರಣೆ ಅನ್ನ ಸೇವಿಸಿದ್ದ 50ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ನಡೆದಿದೆ. ಹುಮ್ನಾ ಬಾದ್…
Read More » -
National
*ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಭಾರಿ ಹಿನ್ನಡೆ: ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ*
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆರೋಪಿಗಳ ಮನೆಗಳನ್ನು ನೆಲಸಮ…
Read More » -
Karnataka News
*ಮತ್ತೆ ಆರಂಭವಾದ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಆರಂಭವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಮೇಲೂ ಪರಿಣಾಮ ಬೀರಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ…
Read More » -
Election News
*ಉಪಚುನಾವಣೆ: ಈವರೆಗಿನ ಶೇಕಡಾವಾರು ಮತದಾನ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಮೂರು ಕ್ಷೇತ್ರಗಳಲ್ಲಿಯೂ ಬಿರುಸಿನಿಂದ ಮತಚಲಾಯಿಸಲಾಗುತ್ತಿದೆ. ಶಿಗ್ಗಾವಿ, ಸಂಡೂರು ಹಾಗೂ ಚೆನ್ನಪಟ್ಟಣ ಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಗೆ…
Read More » -
Politics
*ಕರಿಯಣ್ಣ ಎಂದಿದ್ದ ಜಮೀರ ವಿರುದ್ಧ ಪ್ರಕರಣ ದಾಖಲು*
ಪ್ರಗತಿವಾಹಿನಿ ಸುದ್ದಿ : ಚನ್ನಪಟ್ಟಣದ ಉಪಚುನಾವಣೆ ಪ್ರಚಾರದ ಭಾಷಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಉಲ್ಲೇಖಿಸಿ ಕರಿಯ ಕುಮಾರಸ್ವಾಮಿ (ಕಾಲಿಯಾ ಕುಮಾರಸ್ವಾಮಿ) ಎಂಬ ಹೇಳಿಕೆ ನೀಡಿದ್ದ…
Read More » -
World
*ಮುದುವೆಗೆ ಹೊದ 16 ಜನ ದರ್ಮರಣ*
ಪ್ರಗತಿವಾಹಿನಿ ಸುದ್ದಿ : ಮದುವೆಗೆ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿದೆ. ಮಧುಮಗಳು ಗಾಯಗೊಂಡು, 16 ಮಂದಿ ಸಾವನಪ್ಪಿದ್ದರೆ ಹಲವರು ನಾಪತ್ತೆಯಾರುವ ಘಟನೆ ನೆರೆಯ ಪಾಕಿಸ್ತಾನದಲ್ಲಿ ಸಂಭವಿಸಿದೆ. ಇಂಡಸ್ ನದಿ…
Read More » -
Election News
*ರಾಜ್ಯದ ಮೂರು ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ: ಮತದಾನ ಆರಂಭ*
ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣ, ಹಾವೇರಿಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಾರಂಭವಾಗಲಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ…
Read More » -
Karnataka News
*ಬೆಳಗಾವಿಯಲ್ಲಿ ಈ ಬಾರಿ ಅಧಿವೇಶನ ನಡೆಯುತ್ತೋ? ಇಲ್ವೋ?* *ಗುರುವಾರದ ಸಂಪುಟ ಸಭೆಯತ್ತ ಎಲ್ಲರ ಚಿತ್ತ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರತಿ ವರ್ಷದಂತೆ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ 20ರವರೆಗೆ ನಡೆಯಲಿದೆ ಎನ್ನುವ ಸುದ್ದಿ ಎಲ್ಲೆಡೆ ಹರಡಿದೆ. ಸರಕಾರ ಜಿಲ್ಲಾಡಳಿತಕ್ಕೆ ಈ…
Read More » -
Latest
*ಬೆಳಗಾವಿ ಅಧಿವೇಶನ ಆರಂಭ ದಿನವೇ ಮುತ್ತಿಗೆ ಆತಂಕ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : 2ಎ ಮೀಸಲಾತಿಗಾಗಿ ಕಳೆದ ಹಲವು ವರ್ಷಗಳಿಂದ ಹೋರಾಟ ನಡೆಸುತ್ತ ಬಂದಿರುವ ಪಂಚಮಸಾಲಿ ಸಮಾಜ, ಈ ವರ್ಷವೂ ಬೆಳಗಾವಿ ಅಧಿವೇಶನದ ವೇಳೆ ಹೋರಾಟ…
Read More »