Kannada NewsKarnataka NewsLatest

ರಾಜ್ಯದಲ್ಲಿಂದು 8865 ಜನರಿಗೆ ಸೋಂಕು, 7122 ಜನ ಗುಣಮುಖ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯದಲ್ಲಿ ಇಂದು 8865 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, 123 ಜನರು ಸಾವಿಗೀಡಾಗಿದ್ದಾರೆ.

ಇದೇ ವೇಳೆ, 7122 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 3,70,206ಕ್ಕೇರಿದೆ. ಮೃತರ ಸಂಖ್ಯೆ 6054.

Home add -Advt

ಬೆಳಗಾವಿ ಜಿಲ್ಲೆಯಲ್ಲಿ ಇಂದು 454 ಜನರಿಗೆ ಸೋಂಕು ಪತ್ತೆಯಾಗಿದೆ. ಯಾವುದೇ ಸಾವು ಸಂಭವಿಸಿಲ್ಲ.

ಸಮಗ್ರ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ –  

03-09-2020 HMB English

03-09-2020 HMB Kannada

Related Articles

Back to top button