Kannada NewsKarnataka News

ಚನ್ನರಾಜ ಹಟ್ಟಿಹೊಳಿಗೆ 3715 ಮತ!

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ವಿಜಯ ಸಾಧಿಸಿದ ಚನ್ನರಾಜ ಹಟ್ಟಿಹೊಳಿ ಪ್ರಥಮ ಪ್ರಾಶಸ್ತ್ಯದ 3,715 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರಿಗೆ 2,526 ಹಾಗೂ ಬಿಜೆಪಿಯ ಮಹಾಂತೇಶ ಕವಟಗಿಮಠ ಅವರಿಗೆ 2454 ಮತಗಳು ಬಿದ್ದಿವೆ.

Home add -Advt

ಬೆಳಗಾವಿಯಲ್ಲಿ ಚನ್ನರಾಜ ಹಟ್ಟಿಹೊಳಿ, ಲಖನ್ ಜಾರಕಿಹೊಳಿ ಜಯಭೇರಿ

ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಟೀಮ್ ವರ್ಕ್ ನನ್ನ ಗೆಲುವಿಗೆ ಕಾರಣ – ಚನ್ನರಾಜ ಹಟ್ಟಿಹೊಳಿ

Related Articles

Back to top button