Latest

ಮತ್ತೊಬ್ಬ ಮಾಜಿ ಸಚಿವ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಿತ್ತಿದೆ. ಮಾಜಿ ಕೇಂದ್ರ ಸಚಿವ, ಆರ್ ಎಲ್ ಡಿ ಮುಖ್ಯಸ್ಥ ಚೌದರಿ ಅಜಿತ್ ಸಿಂಗ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶ್ವಾಸಕೋಷದ ಸಮಸ್ಯೆ ಉಲ್ಬಣಿಸಿ ಗಂಭೀರ ಸ್ಥಿತಿ ತಲುಪಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

Home add -Advt

ಚೌದರಿ ಅಜಿತ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.
ಬೆಳಗಾವಿಯಲ್ಲಿ ಸಿಎಂ ಸಂಪರ್ಕಕ್ಕೆ ಬಂದಿದ್ದ 12 ಜನರಿಗೆ ಕೊರೊನಾ

Related Articles

Back to top button