Latest

ಆಭರಣ ಪ್ರಿಯರಿಗೆ ಶಾಕ್; ಚಿನ್ನ, ಬೆಳ್ಳಿ ದರ ಇಂದು ಎಷ್ಟಿದೆ ಗೊತ್ತೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ಎರಡು ವಾರಗಳಿಂದ ಆಭರಣಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ದೈನಂದಿನ ವಹಿವಾಟಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸಾಮಾನ್ಯ. ಆದರೆ ಪ್ರತಿದಿನ ಚಿನ್ನ, ಬೆಳ್ಳಿ ದರ ಎಷ್ಟಿರಬಹುದು ಎಂಬ ಕುತೂಹಲ ಆಭರಣ ಪ್ರಿಯರಲ್ಲಿ ಇದ್ದೇ ಇರುತ್ತದೆ.

ಇಂದು ಯಾವ ನಗರದಲ್ಲಿ ಚಿನ್ನ ಬೆಳ್ಳಿ ದರ ಎಷ್ಟಿದೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 45,050 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,50,500 ರೂಪಾಯಿ ಆಗಿದೆ.

Home add -Advt

24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 49,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,500 ರೂ ಆಗಿದೆ.

ಬೆಳ್ಳಿ ದರದಲ್ಲಿ ಇಂದು ಯಾವುದೇ ಏರಿಳಿತ ಕಂಡುಬಂದಿಲ್ಲ. ಕೆಜಿ ಬೆಳ್ಳಿಗೆ 66,000 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,800 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 49,510 ರೂಪಾಯಿ ಆಗಿದೆ.100 ಗ್ರಾಂ ಚಿನ್ನಕ್ಕೆ 4,95,100 ರೂ.ಆಗಿದೆ. ಇನ್ನು ಬೆಳ್ಳಿದರದಲ್ಲಿ 100 ರೂಪಾಯಿ ಇಳಿಕೆ ಕಂಡಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,270 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,700 ರೂಪಾಯಿ ಆಗಿದೆ. 24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,270 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,82,700 ರೂ.ಆಗಿದೆ. ಕೆಜಿ ಬೆಳ್ಳಿ ದರ 66,000 ರೂಪಾಯಿ ನಿಗದಿಯಾಗಿದೆ.

ಉಪಚುನಾವಣೆ ಬಳಿಕ ಸಂಪುಟಕ್ಕೆ ಮೇಜರ್ ಸರ್ಜರಿ; ಸಚಿವ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ

Related Articles

Back to top button