ಪ್ರಗತಿವಾಹಿನಿ ನ್ಯೂಸ್
-
Politics
*BREAKING: ಇಂದು ದೆಹಲಿಯಲ್ಲಿ ನಡೆಯಬೇಕಿದ್ದ ಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ದಿಢೀರ್ ರದ್ದು*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಲವು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಇಂದು ದೆಹಲಿಯಲ್ಲಿ ನಡೆಯಬೇಕಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸುದ್ದಿಗೋಷ್ಠಿ ದಿಢೀರ್ ರದ್ದಾಗಿದೆ.…
Read More » -
Kannada News
*ರಸ್ತೆ ಮಧ್ಯೆ ತಪಾಸಣೆ*: *RTO ಅಧಿಕಾರಿಗಳ ಎಡವಟ್ಟಿಗೆ ಮೂವರು ಸಾವು*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿಗೆ ವೇಗವಾಗಿ ಬಂದ ಥಾರ್ ಜೀಪ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕೇರಳ…
Read More » -
Politics
*ಶಾಸಕ ಸತೀಶ್ ರೆಡ್ಡಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿರುದ್ಧ ಸಲ್ಲಿಕೆಯಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ…
Read More » -
Latest
*ಗ್ರಾಹಕರಿಗೆ ಗುಡ್ ನ್ಯೂಸ್*: *ಇಂದಿನಿಂದ ನಂದಿನಿ ಮೊಸರಿನ ದರ ಇಳಿಕೆ*
ಪ್ರಗತಿವಾಹಿನಿ ಸುದ್ದಿ: ನಂದಿನಿ ಹಾಲು-ಮೊಸರಿನ ದರ ಏರಿಕೆ ಬೆನ್ನಲ್ಲೇ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಇಂದಿನಿಂದ ನಂದಿನಿ ಮೊಸರಿನ ದರ ಇಳಿಕೆಯಾಗಲಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ…
Read More » -
Crime
*ದೇವರ ದರ್ಶನಕ್ಕೆ ಹೊಗಿದ್ದ ನಾಲ್ವರು ಮಕ್ಕಳು, ಎಂಟು ಮಹಿಳೆಯರು ಸಾವು*
ಪ್ರಗತಿವಾಹಿನಿ ಸುದ್ದಿ: ದೇವರ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಭೀಕರ ಅಪಘಾತಕ್ಕೀಡಾಗಿ 13 ಮಂದಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಾರ್ಖಂಡ್ನ ರಾಮಗಢ ಜಿಲ್ಲೆಯಲ್ಲಿ ನಡೆದಿದೆ. ಮೃತರಲ್ಲಿ ನಾಲ್ವರು…
Read More » -
Kannada News
*ರಾಜಧಾನಿಯಲ್ಲಿ ಭೀಕರ ಅಗ್ನಿ ಅವಘಡ; ನಾಲ್ವರು ಸಾವು*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಮುಂಜಾನೆ ಶಹದಾರ ಜಿಲ್ಲೆಯ ವಿಶ್ವಾಸ್ ನಗರ…
Read More » -
Belagavi News
*ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ರವಿ ಕೋಟಾರಗಸ್ತಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ, ಬೆಳಗಾವಿ ಸಾಹಿತಿ ರವಿ ಕೋಟಾರಗಸ್ತಿ ಭಾಜನರಾದರು. ಕಾಸರಗೋಡಿನ ಕನ್ನಡ…
Read More » -
National
*ಮತ್ತೊಂದು ಭೀಕರ ಅಪಘಾತ*: *6 ಮಹಿಳೆಯರು ಸೇರಿ 7 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಆರು ಮಹಿಳೆಯರು ಸೇರಿ 7 ಜನರು ಸಾವನ್ನಪ್ಪಿರುವ…
Read More » -
Belagavi News
*ಸಿದ್ದರಾಮಯ್ಯ ಅಧಿಕಾರದಲ್ಲಿರಲಿ, ಇಲ್ಲದಿರಲಿ ಅವರ ಪರ ಸದಾ ನಿಲ್ಲುತ್ತೇನೆ*: *ಹೆಚ್.ಸಿ. ಮಹದೇವಪ್ಪ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅವರು ಅಧಿಕಾರದಲ್ಲಿದ್ದರೂ, ಅಧಿಕಾರದಿಂದ ಹೊರಗಿದ್ದರೂ ಸದಾ ಅವರ ಪರವಾಗಿಯೇ ಇರುತ್ತೇನೆ ಎಂದು ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ…
Read More » -
Belagavi News
*ಗ್ರಾಮೀಣ, ಪಟ್ಟಣಗಳ ಜನರಿಗೂ ಸೂಪರ್ ಸ್ಪೆಶಾಲಿಟಿ ವೈದ್ಯರು ಹಾಗೂ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ದೊರೆಯವಂತಾಗಬೇಕು*: *ಡಾ.ಪ್ರಭಾಕರ ಕೋರೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಆಧುನಿಕ ತಂತ್ರಜ್ಞಾನಗಳು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರುತ್ತಿವೆ. ಸಿಟಿ ಮತ್ತು ಎಂಐಆರ್ ಸ್ಕ್ಯಾನಿಂಗ್ನಂತಹ ವೈದ್ಯಕೀಯ ಪರೀಕ್ಷೆಗಳಲ್ಲಿ…
Read More »