Latest

*ಶಿಗ್ಗಾಂವಿಯಲ್ಲಿ ಸಿಎಂ ಶಕ್ತಿ ಪ್ರದರ್ಶನ; ಜೆ.ಪಿ.ನಡ್ಡಾ, ನಟ ಕಿಚ್ಚ ಸುದೀಪ್ ಸಾಥ್*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸ್ವಕ್ಷೇತ್ರ ಹಾವೇರಿ ಜಿಲ್ಲೆ ಶಿಗ್ಗಾಂವಿಯಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ರೋಡ್ ಶೋನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ನಟ ಕಿಚ್ಚಾ ಸುದೀಪ್ ಭಾಗಿಯಾಗಲಿದ್ದಾರೆ.

Related Articles
Home add -Advt

ನಟ ಕಿಚ್ಚ ಸುದೀಪ್ ಶಿಗ್ಗಾಂವಿಯಲ್ಲಿ ಸಿಎಂ ಪರ ಇಂದು ಚುನಾವಣಾ ಪ್ರಚಾರ ನಡೆಸಲಿದ್ದಾರೆ.

https://pragati.taskdun.com/it-raidkgf-babubangaloremysore/


Related Articles

Back to top button