------WebKitFormBoundaryoxGuGZ8k9LS����
Belagavi NewsBelgaum NewsKannada NewsKarnataka NewsLatest

*ಇಂದಿನಿಂದ ಎರಡು ದಿನ ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರೆದಿದೆ. ಇನ್ನು ಮುಂದಿನ 48 ಗಂಟೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದದ್ದು,  ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ

ಈ ಜಿಲ್ಲೆಗಳಲ್ಲಿ 20 ಸೆಂ.ಮೀಗೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಿ ಎಚ್ಚರಿಕೆ ನೀಡಲಾಗಿದೆ.

Home add -Advt

ಉತ್ತರ ಕನ್ನಡ, ಹಾಸನ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್, ಮೈಸೂರು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 4 ವರೆಗೆ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button