ಪ್ರಗತಿವಾಹಿನಿ ನ್ಯೂಸ್
-
Latest
ಬಾಲಕಿಯನ್ನು ಗಾಯಗೊಳಿಸಿದ ರೋಹಿತ್ ಶರ್ಮಾ ಪುಲ್ ಮತ್ತು ಹುಕ್ ಹೊಡೆತ
ಮಂಗಳವಾರ ಲಂಡನ್ನ ಓವಲ್ನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ಅದ್ಭುತ ಅರ್ಧಶತಕ ಬಾರಿಸಿದ್ದಾರೆ.
Read More » -
Latest
ಸಿನಿಮೀಯ ಮಾದರಿ ಕೊಲೆ ರಹಸ್ಯ ಬಯಲು: ಮಹಿಳೆ ಸಹಿತ ನಾಲ್ವರ ಬಂಧನ
ಸಿನಿಮೀಯ ಮಾದರಿಯಲ್ಲಿ ಕಾರಿನೊಂದಿಗೆ ಸುಟ್ಟು ಕರಕಲಾದ ವ್ಯಕ್ತಿಯ ಕೊಲೆಯ ರಹಸ್ಯವನ್ನು ಪೊಲೀಸರು ಬಯಲು ಮಾಡಿದ್ದು, ಮಹಿಳೆ ಸಹಿತ ನಾಲ್ವರನ್ನು ಬಂಧಿಸಿದ್ದಾರೆ.
Read More » -
Latest
ರುತುಜಾ ಘೋಷ್ ದೇಬ್ ಫೋಟೊ ಸಖತ್ ವೈರಲ್
ನಟಿ ರುತುಜಾ ಘೋಷ್ ದೇಬ್ ಅವರ ದೀಪಿಕಾ ಪಡುಕೋಣೆ ಹೋಲಿಕೆಯ ಫೋಟೊವೊಂದು ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
Read More » -
Kannada News
ಬೆಳಗಾವಿ: 11 ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಿಗೆ ರಜೆ
ತಾಲ್ಲೂಕಿನಲ್ಲಿ ಸುರಿಯುತ್ತಿರುವ ಅತೀವೃಷ್ಟಿಯಿಂದಾಗಿ ರಸ್ತೆ, ಸೇತುವೆಗಳ ಮೇಲೆ ನೀರು ಹರಿಯುತ್ತಿರುವ ಕಾರಣ ಶುಕ್ರವಾರ ಜು.೧೫ರಂದು ತಾಲ್ಲೂಕಿನ ಗುಂಜಿ ಮತ್ತು ಜಾಂಬೋಟಿ ಹೋಬಳಿ ವ್ಯಾಪ್ತಿಯ ೧೧ ಕ್ಲಸ್ಟರ್ ಗಳ…
Read More » -
Latest
ಸುಷ್ಮಿತಾ ಸೇನ್ ಜತೆ ಲಲಿತ್ ಮೋದಿ ಡೇಟಿಂಗ್; ಫೋಟೋ ಶೇರ್ ಮಾಡಿ ಮಾಹಿತಿ ನೀಡಿದ ಐಪಿಎಲ್ ಮಾಜಿ ಅಧ್ಯಕ್ಷ
ಬಾಲಿವುಡ್ ನಟಿ, ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್, ಐಪಿಎಲ್ ಮಾಜಿ ಚೇರ್ಮನ್, ಉದ್ಯಮಿ ಲಲಿತ್ ಮೋದಿಯವರೊಂದಿಗೆ ಡೇಟಿಂಗ್ ಮಾಡುತ್ತಿರುವ ಸುದ್ದಿ ಇದೀಗ ಭಾರಿ ವೈರಲ್ ಆಗಿದೆ.
Read More » -
Kannada News
ಖಾನಾಪುರ ತಾಲೂಕಿನ ಈ ಸಮಸ್ಯೆಗಳನ್ನು ಪರಿಹರಿಸಿ – ಡಾ. ಸೋನಾಲಿ ಸರ್ನೋಬತ್
ಖಾನಾಪುರ: ತಾಲೂಕಿನ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬಿಜೆಪಿ ಧುರೀಣೆ ಸೋನಾಲಿ ಸರ್ನೋಬತ್ ಅವರು ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದರ್ಶನ್…
Read More » -
Kannada News
ಬೆಳಗಾವಿ ಮಹಾನಗರದ ಜನರಿಗೆ 2 ಮಹತ್ವದ ಸೂಚನೆಗಳು
ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರದ ಜನರಿಗೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕೆಯುಐಡಿಎಫ್ ಸಿ ಮಹತ್ವದ ಪ್ರಕಟಣೆಗಳನ್ನು ನೀಡಿವೆ. 2…
Read More » -
Latest
ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ; ರಾಜ್ಯಗಳಿಗೆ ಆರೋಗ್ಯ ಇಲಾಖೆ ಕಟ್ಟೆಚ್ಚರ
ವಿದೇಶದಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿದ್ದ ಮಂಕಿಪಾಕ್ಸ್ ಸೋಂಕು ಪ್ರಕರಣ ಭಾರತದಲ್ಲಿಯೂ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಎಲ್ಲಾ ರಾಜ್ಯಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.
Read More » -
Kannada News
ಮನುಷ್ಯನ ಮನಸ್ಸು ಶುದ್ಧವಾಗಿದ್ದರೆ ಸಕಲ ಕಾರ್ಯವೂ ಸಫಲ: ಬಸವರಾಜೇಂದ್ರ ಶ್ರೀಗಳು
ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಕಳಸಾರೋಹಣ ಕಾರ್ಯಕ್ರಮ ಗುರುವಾರ ನಡೆಯಿತು.
Read More » -
Kannada News
ಬೆಳಗಾವಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಕುರಿತು ಜಿಲ್ಲಾಧಿಕಾರಿ ಹೇಳಿದ್ದೇನು?
ಬೆಳಗಾವಿ ಜಿಲ್ಲೆಯಲ್ಲಿ ಅತಿಯಾದ ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡುವಂತೆ ಯಾವುದೇ ಕ್ಷೇತ್ರ ಶಿಕ್ಷಣಾಧಿಕಾರಿ ಅಥವಾ ಡಿಡಿಪಿಐಗಳಿಂದ ಕೋರಿಕೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.…
Read More »