ಪ್ರಗತಿವಾಹಿನಿ ನ್ಯೂಸ್
-
Latest
ನಟ ದರ್ಶನ್ ರಿಂದ ಮೂವರ ಮೇಲೆ ಹಲ್ಲೆ; ಕೋಮಾ ಸ್ಟೇಜ್ ಗೆ ಜಾರುವಂತೆ ಥಳಿಸಿದ್ರಾ ಚಾಲೇಂಜಿಂಗ್ ಸ್ಟಾರ್..!
ಚಾಲೇಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಗಂಭೀರ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ಹೋಟೆಲ್ ಸಪ್ಲೈಯರ್ ಮೇಲೆ ಮಾತ್ರವಲ್ಲ, ಇನ್ನಿಬ್ಬರ ಮೇಲೂ ದರ್ಶನ್ ಮನ ಬಂದಂತೆ ಹಲ್ಲೆ…
Read More » -
Latest
ಮಹಿಳೆ ಮೇಲೆ ಆಸಿಡ್ ದಾಳಿ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಮೆಣಸೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಚಿಕ್ಕಮಗಳೂರಿನ 2ನೇ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.
Read More » -
Latest
ಪುಸ್ತಕವಾದ ಸಂಚಾರಿ ವಿಜಯ್ ಅವರ ಜೀವನ ಕಥನ
ನಮ್ಮ ನಿಮ್ಮೆಲ್ಲರ ನೆಚ್ಚಿನ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ಹುಟ್ಟು ಹಬ್ಬವನ್ನು ಜುಲೈ 17 ಕ್ಕೆ ಅರ್ಥಪೂರ್ಣವಾಗಿ ಆಚರಿಸಲು ಹೊರಟಿದ್ದೇವೆ. ವಿಜಯ್ ಅವರು…
Read More » -
Latest
ಇಂದ್ರಜಿತ್ ಲಂಕೇಶ್ ವಿರುದ್ಧ ಕಿಡಿಕಾರಿದ ದರ್ಶನ್
ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಕಿಡಿಕಾರಿರುವ ಚಾಲೇಂಜಿಂಗ್ ಸ್ಟಾರ್ ದರ್ಶನ್, ಹಲ್ಲೆ ಪ್ರಕರಣವನ್ನು ಮೊದಲು ಸಾಬೀತು ಪಡಿಸಲಿ ಎಂದು ಹೇಳಿದ್ದಾರೆ.
Read More » -
Latest
ಏಕಕಾಲದಲ್ಲಿ 40 ಕಡೆಗಳಲ್ಲಿ 300 ಎಸಿಬಿ ಅಧಿಕಾರಿಗಳ ದಾಳಿ
ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 7 ಜಿಲ್ಲೆಗಳಲ್ಲಿ 9 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
Read More » -
Latest
ಚಾಲೇಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಇಂದ್ರಜಿತ್ ಹೊಸ ಬಾಂಬ್
ಚಾಲೇಂಜಿಂಗ್ ಸ್ಟಾರ್ ದರ್ಶನ್ ಹೆಸರಲ್ಲಿ 25 ಕೋಟಿ ಸಾಲ ಪಡೆಯಲು ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಿರ್ದೇಶಕ ಇಂದ್ರಜಿತ ಲಂಕೇಶ್ ಇದೀಗ ನಟ ದರ್ಶನ್ ವಿರುದ್ಧವೇ…
Read More » -
Latest
ಮೂರು ದಿನಗಳ ಕಾಲ ಭಾರಿ ಮಳೆ; ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜುಲೈ 18ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ…
Read More » -
ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳ ಘೋಷಣೆ
ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
Read More » -
Kannada News
ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ – ಸೌರವ್ ಚೋಪ್ರಾ
ಗ್ರಾಮೀಣ ಕ್ರೀಡೆಗಳು ಇಂದು ನಶಿಸಿ ಹೋಗುತ್ತಿದ್ದು, ಕೇವಲ ಕ್ರಿಕೆಟ್, ಕಬಡ್ಡಿ, ವಾಲಿಬಾಲ್ ನಂತಹ ಕ್ರೀಡೆಗಳಿಗೆ ಮಾತ್ರ ಪ್ರಾಶಸ್ತ್ಯ ಸಿಗುತ್ತಿದೆ ಎಂದು ಉದ್ಯಮಿ ಸೌರವ್ ಆನಂದ ಚೋಪ್ರಾ ವಿಷಾದ…
Read More » -
ಶಿಶುಪಾಲನಾ ರಜೆ ಮಂಜೂರು ಮಾಡಿದ ಬಿಇಒ – ರಾಜ್ಯದ ಮೊದಲ ಪ್ರಕರಣ?
ನವೆಂಬರ್ 4ರಂದೇ ಆ ಶಿಕ್ಷಕಿಯ ಮಗಳಿಗೆ 18 ವರ್ಷ ಪೂರ್ಣವಾಗುತ್ತದೆ. 18 ವರ್ಷದೊಳಗಿನ ಮಗುವಿರುವ ನೌಕರರಿಗೆ ಮಾತ್ರ ಶಿಶುಪಾಲನಾ ರಜೆ ಪಡೆಯುವ ಹಕ್ಕು ಇರುತ್ತದೆ. ನವೆಂಬರ್ 4ರ…
Read More »