ಪ್ರಗತಿವಾಹಿನಿ ನ್ಯೂಸ್
-
Education
*ಚುನಾವಣೆ ಮಾದರಿಯಲ್ಲಿ ಕೆಪಿಎಸ್ಸಿ ಪರೀಕ್ಷೆ*: *ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರ ನೇಮಕ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 319 ಗಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಪರೀಕ್ಷಾ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಚುನಾವಣೆ ಮಾದರಿಯಲ್ಲಿ…
Read More » -
Politics
*KPTCL Powers Newly Electrified Western Ghats Rail Route*: *Robust Infrastructure for 12 Railway Traction Substations-K.J. George*
Pragativahini News: With the Sakaleshpur–Subrahmanya Road section in the Western Ghats newly electrified, Karnataka Power Transmission Corporation Limited (KPTCL) has…
Read More » -
Latest
*ಪಶ್ಚಿಮ ಘಟ್ಟದ ಹೊಸ ವಿದ್ಯುದ್ದೀಕೃತ ರೈಲು ಮಾರ್ಗಕ್ಕೆ ಶಕ್ತಿ ತುಂಬಿದ KPTCL*: *12 ರೈಲ್ವೆ ಟ್ರಾಕ್ಷನ್ ಕೇಂದ್ರಗಳಿಗೆ ಸಮರ್ಪಕ ವಿದ್ಯುತ್ ಮೂಲಸೌಕರ್ಯ*
ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟದ ಅತ್ಯಂತ ಸವಾಲಿನ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗ ಹೊಸದಾಗಿ ವಿದ್ಯುದ್ದೀಕೃತಗೊಂಡಿರುವ ಹಿನ್ನೆಲೆಯಲ್ಲಿ, ಈ ಮಾರ್ಗದಲ್ಲಿ ವಿದ್ಯುತ್ ರೈಲುಗಳ ಸಂಚಾರಕ್ಕೆ ಅಗತ್ಯವಾದ ವಿಶ್ವಾಸಾರ್ಹ…
Read More » -
Latest
*ಬೆಳಗಾವಿಗೆ ತೆರಳುತ್ತಿದ್ದ ಸೇನಾ ಹೆಲಿಕಾಪ್ಟರ್ ಹಾವೇರಿಯಲ್ಲಿ ತುರ್ತು ಭೂಸ್ಪರ್ಶ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಗೆ ಹೊರಟಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ವೊಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. ತಮಿಳುನಾಡಿನಿಂದ ಬೆಳಗಾವಿಗೆ ಹಾರಾಟ ನಡೆಸಿದ್ದ…
Read More » -
Crime
*ಟೆಕ್ ಮಹೀಂದ್ರಾ ಮಾಜಿ ಉದ್ಯೋಗಿಯ ಗುಂಡಿಟ್ಟು ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪಕ್ಕದ ಮನೆಯವರೊಂದಿಗೆ ಜಗಳದೊಂದಿಗೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಟೆಕ್ ಮಹೀಂದ್ರಾದ ಮಾಜಿ ಉದ್ಯೋಗಿಯೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ಪರಮಜೀತ್ ಧಂಕರ್…
Read More » -
Politics
*ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ಭ್ರಷ್ಟಾಚಾರ ಆರೋಪ ಹೊತ್ತಿರುವ ಅಧಿಕಾರಿ ನೇಮಕ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಗಂಭೀರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿಯೊಬ್ಬರನ್ನ ನೇಮಕ ಮಾಡಲಾಗಿದ್ದು, ಈ ವಿಚಾರ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ.…
Read More » -
Kannada News
*ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ*: *ಪೊಲೀಸರಿಂದ ಹೈ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಪ್ರಧಾನಿ…
Read More » -
Belagavi News
*ರಾಜ್ಯದಲ್ಲಿ ಹೆಚ್ಚಾದ ಚಳಿಯ ಅಬ್ಬರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ನವೆಂಬರ್ 12 ಮತ್ತು 13ರಂದು ಕರ್ನಾಟಕದ ಯಾವುದೇ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ…
Read More » -
Education
*ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ಇಂಜಿನಿಯರಿಂಗ್ ಓದಬೇಕೆಂಬ ಹಂಬಲವಿದ್ದರೂ ಆರ್ಥಿಕ ಸಮಸ್ಯೆಯಿಂದಾಗಿ ಓದಿಗೆ ಅಡ್ಡಿಯಾಗುತ್ತಿದೆಯೇ? ಹಾಗಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಇಲ್ಲೊಂದು ಅದ್ಭುತ ಸ್ಕಾಲರ್…
Read More » -
Education
*ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಗಮನಕ್ಕೆ*: *ಪರೀಕ್ಷೆ ನೋಂದಣಿ ಅವಧಿ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ. 2027ರ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಬರೆಯಲು ಹಾಜರಾಗುವ ವಿದ್ಯಾರ್ಥಿಗಳ ನೋಂದಣಿ ಅವಧಿಯನ್ನು ಕರ್ನಾಟಕ ಶಾಲಾ…
Read More »