ಪ್ರಗತಿವಾಹಿನಿ ನ್ಯೂಸ್
-
Karnataka News
*ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಬಿಗ್ ರಿಲೀಫ್ ನೀಡಿದೆ.…
Read More » -
Karnataka News
*ಗ್ರಾಹಕರಿಗೆ ಮತ್ತೊಂದು ಶಾಕ್: ಹಾಲಿನ ದರ ಏರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ಜೀವನ ನಡೆಸುವುದೂ ದುಸ್ತರವಾಗಿದೆ. ಬಸ್ ಟಿಕೆಟ್ ದರ, ಮೆಟ್ರೋ ದರ, ತರಕಾರಿ-ಹಣ್ಣಿನ ದರಗಳು…
Read More » -
Politics
*ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಸರ್ಕಾರದ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಫ್ರೀಡಂಫಾರ್ಕ್ ನಲ್ಲಿ ಪ್ರತಿಭಟನಾನಿರತರ ಭೇಟಿ ಮಾಡಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
Read More » -
Politics
*ರಾಜ್ಯದ ಪ್ರಗತಿಗೆ ಪೂರಕ ಬಜೆಟ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಸಹಾಯಧನ ಹೆಚ್ಚಳ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2025-2026ನೇ ಸಾಲಿನ ಬಜೆಟ್ ಜನಪರವಾಗಿದ್ದು, ರಾಜ್ಯದ ಪ್ರಗತಿಗೆ…
Read More » -
Film & Entertainment
*ಚಿತ್ರರಂಗಕ್ಕೆ ಭರ್ಜರಿ ಗಿಫ್ಟ್ ನೀಡಿದ ಸಿಎಂ: ಮಲ್ಟಿಫ್ಲೆಕ್ಸ್ ಗಳಲ್ಲೂ 200 ರೂಪಾಯಿಗೆ ಟಿಕೆಟ್*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದು, ಸಿನಿಮಾ ರಂಗಕ್ಕೂ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ. ವಿಶೇಷವಾಗಿ ಸಿನಿ ಪ್ರೇಕ್ಷಕರಿಗೆ ಗುಡ್ ನ್ಯೂಸ್…
Read More » -
Karnataka News
*ಪತ್ರಕರ್ತರಿಗೆ ಗುಡ್ ನ್ಯೂಸ್: ಮಾಸಾಶನ ಹೆಚ್ಚಳ; ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಠಾನ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದು, ವಿವಿಧ ಕ್ಷೇತ್ರಗಳಿಗೆ ಹಲವು ಮಹತ್ವದ ಯೋಜನೆ ಘೋಷಿಸಿದ್ದಾರೆ. ಈ ವೇಳೆ ಪತ್ರಕರ್ತರಿಗೆ ಗುಡ್…
Read More » -
Latest
*ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಬಜೇಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯವು ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ…
Read More » -
Politics
*ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ:“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷಗಳ ಟೀಕೆಗಳಿಗೆ…
Read More » -
Politics
*ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ: ಆತ್ಮೀಯವಾಗಿ ಬರ ಮಾಡಿಕೊಂಡ ಬಿ.ವೈ.ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆತ್ಮೀಯವಾಗಿ ಬರಮಾಡಿಕೊಂಡರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ…
Read More » -
Politics
*ಗೃಹಲಕ್ಷ್ಮೀ ಯೋಜನೆ ಯಾವುದೇ ಪರಿಷ್ಕರಣೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ…
Read More »