ಪ್ರಗತಿವಾಹಿನಿ ನ್ಯೂಸ್
-
Belagavi News
*ಎರಡು ವರ್ಷಗಳಿಂದ ದುಸ್ಥಿತಿಯಲ್ಲೇ ಮಚ್ಚೆ ಕೈಗಾರಿಕಾ ಪ್ರದೇಶದ ಪ್ರವೇಶ ರಸ್ತೆ!*: *ಭಾರಿ ತೆರಿಗೆ ಪಾವತಿಸುವ ಉದ್ಯಮಿಗಳಿಗೆ ಮೂಲಸೌಕರ್ಯದ ಭಾಗ್ಯವಿಲ್ಲವೇ?*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಮಚ್ಚೆ (BEMCIEL) ಕೈಗಾರಿಕಾ ಪ್ರದೇಶದ ಪ್ರವೇಶ ರಸ್ತೆಯ ದುಸ್ಥಿತಿ ಉದ್ಯಮಿಗಳು, ಕಾರ್ಮಿಕರು ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಕಳೆದ ಎರಡು…
Read More » -
Belagavi News
*ಮಹಿಳೆಯರ ಗೌರವದ ಬಗ್ಗೆ ಮಾತನಾಡುವ ಕಾಂಗ್ರೆಸ್, ತನ್ನದೇ ಸಂಸದನ ಪ್ರಕರಣದಲ್ಲಿ ಮೌನವಾಗಿರುವುದೇಕೆ?*
11 ವಿದ್ಯಾರ್ಥಿನಿಯರ ದೂರುಗಳ ಕುರಿತು ಕಾಂಗ್ರೆಸ್ ನಾಯಕತ್ವ ಸ್ಪಷ್ಟನೆ ನೀಡಲಿ: ಡಾ. ಸೋನಾಲಿ ಸರ್ನೋಬತ್ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ/ಬೆಂಗಳೂರು: ಮಹಿಳೆಯರ ಗೌರವ, ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ…
Read More » -
Latest
*ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀ ವಿದ್ಯುಕ್ತ ಚಾಲನೆ*
ಪ್ರಗತಿವಾಹಿನಿ ಸುದ್ದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಚಾಮುಂಡಿ…
Read More » -
Karnataka News
*ಒಂದು ವರ್ಷ ಶಾಂತಿ ಕದಡಬಾರದು ಎಂಬ ಷರತ್ತು*: *₹50,000 ಬಾಂಡ್ ಮೇಲೆ ಸಿಜೆಪಿ ಮುಖಂಡರ ಬಿಡುಗಡೆ*
ಪ್ರಗತಿವಾಹಿನಿ ಸುದ್ದಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಮುಖಂಡರಿಗೆ ನ್ಯಾಯಾಲಯದಿಂದ ಬಿಡುಗಡೆ ಭಾಗ್ಯ…
Read More » -
Karnataka News
*ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿದ ವಿಮಾ ಕಂಪನಿ ಸಿಬ್ಬಂದಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ಸರ್ವೆಗೆ ಬಂದಿದ್ದ ವಿಮಾ ಕಂಪನಿ ಸಿಬ್ಬಂದಿ ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿ ಅಮಾನಿಸಿರುವ…
Read More » -
Latest
*ನಾಡಹಬ್ಬ ದಸರಾ ಉದ್ಘಾಟನೆಗೂ ಮುನ್ನ ಅವಘಡ*: *ಮುರಿದು ಬಿದ್ದ ನಂದಿಧ್ವಜ*
ಪ್ರಗತಿವಾಹಿನಿ ಸುದ್ದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದ್ದು, ದಸರಾ ಉದ್ಘಾಟನೆಗೂ ಮುನ್ನ ಅವಘಡವೊಂದು ಸಂಭವಿಸಿದೆ. ಚಾಮುಂಡಿ ಬೆಟ್ಟದ ಮಹಿಷ ಪ್ರತಿಮೆ ಬಳಿ ನಂದಿಧ್ವಜದ ಕಂಬ…
Read More » -
Kannada News
*KPSC ನೇಮಕಾತಿ ಹಗರಣ*: *ಗೀತಾ ಹೇಳಿಕೆಯಿಂದ ಇಡಿಗೆ ಹೊಸ ಸವಾಲು*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಕೀಯ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದೆ. ಜಾರಿ ನಿರ್ದೇಶನಾಲಯ (ED) ಪ್ರಮುಖ ಆರೋಪಿಗಳಾದ ಶಿವಶಂಕರಪ್ಪ ಸಾಹುಕಾರ್ ಹಾಗೂ…
Read More » -
Kannada News
*ದೀಪಾವಳಿಗೆ ಸರ್ಕಾರದಿಂದ ಬಂಪರ್ ಗಿಫ್ಟ್*: *ಎರಡು ಗ್ಯಾಸ್ ಸಿಲಿಂಡರ್ ಉಚಿತ*
ಪ್ರಗತಿವಾಹಿನಿ ಸುದ್ದಿ: ಹಬ್ಬದ ಸಮಯದಲ್ಲಿ ಗ್ಯಾಸ್ ಸಿಲಿಂಡರ್ ಖರೀದಿಸುವ ವೆಚ್ಚದಿಂದ ಕಂಗೆಟ್ಟಿರುವ ಕುಟುಂಬಗಳಿಗೆ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವರ್ಷಕ್ಕೆ ಎರಡು ಉಚಿತ…
Read More » -
Latest
*ಆಸ್ಪತ್ರೆಗಳಿಗೆ ಸಚಿವ ಖಾದರ್ ಖಡಕ್ ಎಚ್ಚರಿಕೆ*: ಮೃತದೇಹದ ಮೇಲೆ ಬಿಲ್ ವಸೂಲಿ ಮಾಡಿದರೆ ಬೀಳುತ್ತೆ ಕೇಸ್*
ಪ್ರಗತಿವಾಹಿನಿ ಸುದ್ದಿ: ಹಲವು ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ವೆಚ್ಚದ ಬಿಲ್ ಪಾವತಿಸದ ಕಾರಣಕ್ಕೆ ಮೃತದೇಹಗಳನ್ನು ನೀಡದೆ ಸತಾಯಿಸುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇಂತಹ ಕೃತ್ಯಕ್ಕೆ ಕಡಿವಾಣ ಹಾಕಲು, ಅಂತಹ…
Read More » -
World
*ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ*: *12 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೊಂದರ ಮೇಲೆ ಹೌತಿಗಳು ನಡೆಸಿದ ಕ್ಷಿಪಣಿ ದಾಳಿಯಲ್ಲಿ 12 ಜನರು ಬಲಿಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸೌದಿ ಅರೇಬಿಯಾದ…
Read More »