Kannada NewsKarnataka NewsLatest

ಬೆಳಗಾವಿಯಲ್ಲಿ ಮೊದಲ ನಾಮಪತ್ರ ಸಲ್ಲಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.

5ನೇ ದಿನ ಪಕ್ಷೇತರ ಅಭ್ಯರ್ಥಿಯಾಗಿ ರಾಮದುರ್ಗ ತಾಲೂಕಿನ ಲಖನಾಯಕನಕೊಪ್ಪದ ಸಂಗಮೇಶ ನಾಗಪ್ಪ ಚಿಕ್ಕನರಗುಂದ ಎನ್ನುವವರ ನಾಮಪತ್ರ ಸಲ್ಲಿಸಿದ್ದಾರೆ.

ಈವರೆಗೂ ಯಾವುದೇ ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ. ನ.23 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ.

ಬಿಜೆಪಿಯಿಂದ ಮಹಾಂತೇಶ ಕವಟಗಿಮಠ, ಕಾಂಗ್ರೆಸ್ ನಿಂದ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆ ಖಚಿತವಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

Home add -Advt

ಕಂದಾಯ ಸಚಿವರು ಸೇರಿ ಮೂವರು ಸಚಿವರ ದಿಢೀರ್ ರಾಜೀನಾಮೆ

Related Articles

Back to top button