ಬೆಳಗಾವಿ ನ್ಯೂಸ್
-
Latest
ಪ್ರೇಮ ವಿವಾಹ; ಆತ್ಮಹತ್ಯೆ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣಗಳ್ಳಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ ಜೋಡಿ
ಪ್ರೀತಿಸಿ ಮದುವೆಯಾದ ಜೋಡಿಯೊಂದು ಇದೀಗ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Latest
ಚಾಮರಾಜಪೇಟೆಯಿಂದ ಸ್ಪರ್ಧೆಗಾಗಿ ಹೆಸರು ಬದಲಿಸಿಕೊಳ್ಳಲಿರುವ ಸಿದ್ದರಾಮಯ್ಯ; ಪ್ರತಾಪ್ ಸಿಂಹ ವ್ಯಂಗ್ಯ
ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕ್ಕೇರಿದ್ದು, ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ.
Read More » -
Latest
ಪದ್ಮಶ್ರೀ ಪುರಸ್ಕೃತ ಸೂಫಿ ಸಂತ ಇಂಬ್ರಾಹಿಂ ಸುತಾರ್ ಇನ್ನಿಲ್ಲ
ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಮ್ ಸುತಾರ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
Read More » -
Latest
ಬೆಂಗಳೂರಿಗೆ ಬಂತು ದೇಶದ ಅತೀ ಶಕ್ತಿಶಾಲಿ ಸೂಪರ್ ಕಂಪ್ಯೂಟರ್ ಪರಮ್ ಪ್ರವೇಗಾ
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಈಗ ಭಾರತದಲ್ಲೇ ಅತ್ಯಂತ ಶಕ್ತಿಶಾಲಿ ಸೂಪರ್ ಕಂಪ್ಯೂಟರ್ ಅಳವಡಿಸಿಕೊಂಡ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Read More » -
Latest
ವಿವಾದದ ಸುಳಿಯಲ್ಲಿ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾ; ಅದೇನು ವಿವಾದ? ಈ ಸುದ್ದಿ ಓದಿ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹುನಿರೀಕ್ಷಿತ ಬಾಲಿವುಡ್ ಚಿತ್ರ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾ ಇದೀಗ ವಿವಾದಕ್ಕೀಡಾಗುವ ಲಕ್ಷಣಗಳು ಕಂಡುಬರುತ್ತಿವೆ.
Read More » -
Kannada News
ಫೆ.6ಕ್ಕೆ ಗೋಲಿಹಳ್ಳಿ ಗ್ರಾಮದೇವಿ ಮಂದಿರ ಉದ್ಘಾಟನೆ
ಖಾನಾಪುರ ತಾಲೂಕಿನ ಶ್ರೀಕ್ಷೇತ್ರ ಗೋಲಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮದೇವಿ ಮಂದಿರದ ವಾಸ್ತುಶಾಂತಿ ಹಾಗೂ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮವನ್ನು ರವಿವಾರ ದಿ. 6 ರಂದು…
Read More » -
Latest
ಹಿಜಾಬ್ ವಿವಾದ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರೂಲಿಂಗ್
ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಪಾಲಿಸಬೇಕು. ಹಿಜಾಬ್ ಹಾಗೂ ಕೇಸರಿ ಶಾಲುಗಳಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Kannada News
ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ಗೆ ಜಿಲ್ಲಾ ತಾಲೂಕಾ ಪಧಾಧಿಕಾರಿಗಳ ನೇಮಕ
ಬೆಳಗಾವಿ ಜಿಲ್ಲಾ ಮತ್ತು ತಾಲೂಕಾ ಘಟಕಗಳಿಗೆ ನೂತನ ಪಧಾಧಿಕಾರಿಗಳನ್ನು ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
Read More » -
Latest
ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಥಿಯೇಟರ್, ಜಿಮ್, ಈಜುಕೊಳಗಳಿಗೆ ಹೊಸ ಮಾರ್ಗಸೂಚಿ ; ಇಲ್ಲಿದೆ ಪೂರ್ಣ ವಿವರ
ಕೋವಿಡ್ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ವಿಧಿಸಲಾಗಿದ್ದ ಹಲವು ನಿರ್ಬಂಧಗಳನ್ನು ತೆರವುಗೊಳಿಸಲಾಗಿದ್ದು, ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ.
Read More »