ಬೆಳಗಾವಿ ನ್ಯೂಸ್
-
Latest
*ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ : ಸಿಎಂ*
ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
Read More » -
Latest
*ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರಧನ: ಸಿಎಂ ಬಸವರಾಜ ಬೊಮ್ಮಾಯಿ*
ರಾಜ್ಯದಲ್ಲಿ ಅತಿವೃಷ್ಟಿಯಿಂದ ಅಪಾರ ಬೆಳೆ ನಷ್ಟವಾಗಿದ್ದು, ಜಿಪಿಎಸ್ ಆಧಾರಿತ ಸರ್ವೇ ಮಾಡಿ ವಿವರಗಳನ್ನು ಪರಿಹಾರದ ಆ್ಯಪ್ ಗೆ ಅಪಲೋಡ್ ಮಾಡಲು ಸೂಚನೆ ನೀಡಲಾಗಿದೆ. ವಿವರಗಳು ಅಪಲೋಡ್ ಆದ…
Read More » -
Kannada News
ಡಿ.ಕೆ.ಶಿವಕುಮಾರ ಕೈಯಿಂದ ಬಿ ಫಾರ್ಮ್ ಸ್ವೀಕರಿಸಿದ ಚನ್ನರಾಜ ಹಟ್ಟಿಹೊಳಿ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಚನ್ನರಾಜ ಹಟ್ಟಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಂದ ಬಿ ಫಾರ್ಮ್ ಸ್ವೀಕರಿಸಿದರು.
Read More » -
Kannada News
ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಳೆ ನಾಮಪತ್ರ: ಶಕ್ತಿ ಪ್ರದರ್ಶನಕ್ಕೆ ಸಜ್ಜು
ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಭಾರತೀಯ ಜನತಾಪಾರ್ಟಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಲಖನ್ ಜಾರಕಿಹೊಳಿ ಮಂಗಳವಾರ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
Read More » -
Kannada News
ಕಾಂಗ್ರೆಸ್ ಕೆಲಸ 24×7 ಇದ್ದಂತೆ, ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು – ಸತೀಶ್ ಜಾರಕಿಹೊಳಿ
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲಬೇಕು. ರಾಜ್ಯದಲ್ಲಿ ಮತ್ತೆ ಬಡವರ ಪರ ಸರ್ಕಾರ ಬರಬೇಕಾದರೆ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು…
Read More » -
Latest
ಅಪಘಾತವಾಗಿದ್ದು ಬೇರೆ ಕಾರು, ನನ್ನ ಕಾರಲ್ಲ ಎಂದ ಸಂಸದ ಪ್ರತಾಪ ಸಿಂಹ
ಸಂಸದ ಪ್ರತಾಪ್ ಸಿಂಹ ಅವರ ಕಾರು ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ ಎಂಬ ಸುದ್ದಿ ಹರಡಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಂಸದರು, ಅಪಘಾತವಾಗಿದ್ದು ನನ್ನ ಕಾರಲ್ಲ ಬೇರೆ ಕಾರು…
Read More » -
Latest
ಸಂಸದ ಪ್ರತಾಪ್ ಸಿಂಹ ಕಾರು ಭೀಕರ ಅಪಘಾತ
ಸಂಸದ ಪ್ರತಾಪ್ ಸಿಂಹ ಚಲಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ಪಲ್ಟಿಯಾದ ಘಟನೆ ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ಬಳಿ ಮುದುಗೆರೆ ಗ್ರಾಮದ ಬಳಿ ನಡೆದಿದೆ.
Read More » -
Latest
ಗಾಂಜಾ ಮಾರಾಟ ಪ್ರಕರಣ; 15 ಜನರನ್ನು ವಶಕ್ಕೆ ಪಡೆದ ಶಿರಸಿ ಪೊಲೀಸರು
ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ಉತ್ತರ ಕನ್ನಡ ಜಿಲ್ಲೆ ಶಿರಸಿ ಪೊಲೀಸರು, ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಸೇವನೆ ಮಾಡುತ್ತಿದ್ದ ಒಟ್ಟು 15 ಜನರನ್ನು ವಶಕ್ಕೆ…
Read More » -
Latest
ಆಂಧ್ರಕ್ಕೆ ಅಮರಾವತಿಯೊಂದೇ ರಾಜಧಾನಿ; ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆ
ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ ಮಸೂದೆಯನ್ನು ಸಿಎಂ ಜಗನ್ ಮೋಹನ್ ರೆಡ್ದಿ ನೇತೃತ್ವದ ಸರ್ಕಾರ ವಾಪಸ್ ಪಡೆದಿದೆ.
Read More » -
Latest
ಅನ್ನದಾನೇಶ್ವರ ಮಠದ ಡಾ.ಸಂಗನಬಸವ ಸ್ವಾಮೀಜಿಗಳು ಲಿಂಗೈಕ್ಯ
ಅನಾರೋಗ್ಯದಿಂದ ಬಳಲುತ್ತಿದ್ದ ಗದಗ ಜಿಲ್ಲೆಯ ಹಾಲಕೇರಿ ಶ್ರೀ ಅನ್ನದಾನೇಶ್ವರ ಮಠದ ಅಭಿನವ ಅನ್ನದಾನೇಶ್ವರ ಪರಮಪೂಜ್ಯ ಶ್ರೀ ಡಾ.ಸಂಗನಬಸವ ಸ್ವಾಮೀಜಿಗಳು ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಲಿಂಗೈಕ್ಯರಾದರು.
Read More »