ಬೆಳಗಾವಿ ನ್ಯೂಸ್
-
Latest
ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪಿಯು ವಿದ್ಯಾರ್ಥಿ
ಆರ್ಮಿ ಸ್ಕೂಲ್ ನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ತನಗೆ ತಾನೇ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Kannada News
ಎನ್ಇಪಿ ಅನುಷ್ಠಾನಕ್ಕೆ 21 ಜನರ ರಾಜ್ಯ ಕಾರ್ಯಪಡೆ ರಚನೆ : ಬೆಳಗಾವಿಗೂ ಸ್ಥಾನ
ರಾಜ್ಯದಲ್ಲಿ ಕೇಂದ್ರ ಸರಕಾರದ ರಾಷ್ಟ್ರೀಯ ಶಿಕ್ಷಣ ನೀತಿ -2020ನ್ನು ಶಾಲೆ ಶಿಕ್ಷಣದಲ್ಲಿ ಅನುಷ್ಠಾನಗೊಳಿಸಲು ಕಾರ್ಯಪಡೆ ರಚಿಸಿ ಗುರುವಾರ ಸರಕಾರ ಆದೇಶ ಹೊರಡಿಸಿದೆ.
Read More » -
Kannada News
ಪ್ರಸಕ್ತ ಅಧಿವೇಶನ ಬಳಿಕ ಬೆಳಗಾವಿ ಪ್ರವಾಹ ಸಂತ್ರಸ್ತರಿಗೆ ಸೂರು – ಬೊಮ್ಮಾಯಿ
ಪ್ರಸಕ್ತ ಅಧಿವೇಶನದ ಬಳಿಕ ಬೆಳಗಾವಿಯ ಪ್ರವಾಹ ಸಂತ್ರಸ್ತರಿಗೆ ಮನೆ ಕಟ್ಟಿಕೊಡುವ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Kannada News
ಶುದ್ಧ ಕುಡಿಯುವ ನೀರಿನ ಜಲಸಂಗ್ರಹಾಲಯ ಉದ್ಘಾಟಿಸಿದ ಸಂಸದ ಅಣ್ಣಾಸಾಹೇಬ ಜೊಲ್ಲೆ
ಸ್ಥವನಿಧಿ ಗ್ರಾಮದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಜಲಸಂಗ್ರಹಾಲಯವನ್ನು ಸಂಸದ ಅಣ್ಣಾಸಾಹೇಬ ಜೊಲ್ಲೆ ಉದ್ಘಾಟಿಸಿದರು.
Read More » -
Latest
ಚಲಿಸುತ್ತಿದ್ದ ಬಸ್ ನಲ್ಲಿ ಯುವತಿಯನ್ನು ಚುಂಬಿಸಿದ ಅಪರಿಚಿತ; ಯುವಕನ ವಿರುದ್ಧ ದಾಖಲಾಯ್ತು ಕೇಸ್
ಬಳ್ಳಾರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ನಲ್ಲಿ ಅಪರಿಚಿತ ಯುವಕನೊಬ್ಬ ಯುವತಿಗೆ ಮುತ್ತಿಟ್ಟು ಬಸ್ ಇಳಿದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Latest
ರಾಜ್ಯದ ಇತಿಹಾಸದಲ್ಲೇ ದೊಡ್ಡ ಕಾರ್ಯಾಚರಣೆ
ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರಿ ಪ್ರಮಾಣದ ಡ್ರಗ್ಸ್ ತಯಾರಿಕೆ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
Read More » -
Latest
ಖಾಸಗಿ ಶಾಲೆಗಳ ಶುಲ್ಕ ; ಹೈಕೋರ್ಟ್ ಮಹತ್ವದ ಆದೇಶ
ಖಾಸಗಿ ಶಾಲೆಗಳ ಬೋಧನಾ ಶುಲ್ಕ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿರುವ ಹೈಕೋರ್ಟ್ ಶೇ.15ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಸೂಚಿಸಿದೆ.
Read More » -
Latest
ಕೊರೊನಾ 3ನೇ ಅಲೆ: ಮಕ್ಕಳಲ್ಲಿ 7 ಪಟ್ಟು ಸೋಂಕು ಹೆಚ್ಚಳದ ಎಚ್ಚರಿಕೆ ನೀಡಿದ IISC
ಮಹಾಮಾರಿ ಕೊರೊನಾ ಸೋಂಕು ಮಕ್ಕಳನ್ನು ಟಾರ್ಗೆಟ್ ಮಾಡುತ್ತಿದ್ದು, ಮೂರನೇ ಅಲೆ ಆರಂಭವಾದರೆ ಮಕ್ಕಳಲ್ಲಿ 7 ಪಟ್ಟು ಸೋಂಕು ಹೆಚ್ಚಳವಾಗಲಿದೆ ಎಂದು ಐಐಎಸ್ ಸಿ ತಜ್ಞರು ಸ್ಫೋಟಕ ಮಾಹಿತಿ…
Read More » -
Kannada News
ಅಪಾಯಮಟ್ಟದಲ್ಲಿ ಹರಿಯುತ್ತಿದೆ ನದಿಗಳು; ದತ್ತ ಮಂದಿರಕ್ಕೆ ಜಲದಿಗ್ಬಂಧನ
ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ, ವೇದಗಂಗಾ, ದೂಧ್ ಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
Read More »
