ಬೆಳಗಾವಿ ನ್ಯೂಸ್
-
Latest
ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಸಿಹಿ ; ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ (ಇಲ್ಲಿದೆ ಸಮಗ್ರ ವಿವರ)
ಮೂರು ತಿಂಗಳ ಹಿಂದಷ್ಟೇ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರ ತುಟ್ಟಿ…
Read More » -
Latest
ಆಭರಣ ಪ್ರಿಯರಿಗೆ ಶಾಕ್; ಚಿನ್ನ, ಬೆಳ್ಳಿ ದರ ಇಂದು ಎಷ್ಟಿದೆ ಗೊತ್ತೆ?
ಕಳೆದ ಎರಡು ವಾರಗಳಿಂದ ಆಭರಣಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ದೈನಂದಿನ ವಹಿವಾಟಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸಾಮಾನ್ಯ. ಆದರೆ ಪ್ರತಿದಿನ ಚಿನ್ನ, ಬೆಳ್ಳಿ ದರ ಎಷ್ಟಿರಬಹುದು…
Read More » -
Latest
ಉಪಚುನಾವಣೆ ಬಳಿಕ ಸಂಪುಟಕ್ಕೆ ಮೇಜರ್ ಸರ್ಜರಿ; ಸಚಿವ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ
ಉಪಚುನಾವಣೆ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಂಪುಟ ವಿಸ್ತರಣೆ ಟೆನ್ ಶನ್ ಆರಂಭವಾಗಿದ್ದು, ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ತೆರೆ ಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ.
Read More » -
Latest
ನಕಲಿ ಆದೇಶ ಪತ್ರ ನೀಡಿ 70 ಲಕ್ಷ ವಂಚನೆ; ಐವರು ಅರೆಸ್ಟ್
ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ನಕಲಿ ಆದೇಶ ಪತ್ರ ಕೊಟ್ಟು 70 ಲಕ್ಷ ರೂಪಾಯಿ ಲಪಟಾಯಿಸಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.
Read More » -
Kannada News
ಬಕೆಟ್ ನೀರಿಗೆ ಬಿದ್ದು ಮಗು ದಾರುಣ ಸಾವು; ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ
ಪಾತ್ರೆ ತೊಳೆಯಲೆಂದು ಬಕೆಟ್ ನಲ್ಲಿ ತುಂಬಿಟ್ಟಿದ್ದ ನೀರಿಗೆ ಬಿದ್ದು ಒಂದುವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಕಾಂಗ್ರೆಸ್ ನದ್ದು ಒಡೆದು ಆಳುವ ನೀತಿ; ಅಲ್ಪಸಂಖ್ಯಾತರಿಗೆ ಅನ್ಯಾಯ ಎಸಗಲಾಗಿದೆ; ಸಿಎಂ ಬೊಮ್ಮಾಯಿ ವಾಗ್ದಾಳಿ
ಇಂದಿಗೂ ಕಾಂಗ್ರೆಸ್ ಪಕ್ಷ ಬ್ರಿಟಿಷರ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.
Read More » -
Latest
ಕಂತೆ ಕಂತೆ ಝೆರಾಕ್ಸ್ ನೋಟುಗಳು ಪತ್ತೆ; ಐವರ ಬಂಧನ
ನಕಲಿ ನೋಟುಗಳನ್ನು ಝೆರಾಕ್ಸ್ ಮಾಡಿ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರಿನ ಗೋವಿಂದಪುರ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
Read More » -
Latest
ಕಾರ್ಮಿಕ ಇಲಾಖೆ ಉಪ ಆಯುಕ್ತರ ಮನೆ ಮೇಲೆ ಎಸಿಬಿ ದಾಳಿ
ಕಾರ್ಮಿಕ ಇಲಾಖೆ ಉಪ ಆಯುಕ್ತ ಎ.ಹೆಚ್ ಉಮೇಶ್ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
Karnataka News
ಗೋಪೂಜೆ : ಸಚಿವೆ ಶಶಿಕಲಾ ಜೊಲ್ಲೆ ಕ್ರಾಂತಿಕಾರಿ ಆದೇಶ
ಬಲಿಪಾಡ್ಯಮಿ ದಿನ ಸಂಜೆ 5.30ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ,…
Read More » -
Kannada News
ಶಿರಸಿಯಲ್ಲಿ 5 ಕೋಟಿ ರೂ ಮೌಲ್ಯದ ತಿಮಿಂಗಲ ವಾಂತಿ ವಶ; ಬೆಳಗಾವಿಯ ವ್ಯಕ್ತಿ ಬಂಧನ
ಶಿರಸಿ ಪೊಲೀಸರು 5 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ (ಅಂಬರ್ ಗ್ರೀಸ್ ) ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಬೆಳಗಾವಿಯ ವ್ಯಕ್ತಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
Read More »