ಬೆಳಗಾವಿ ನ್ಯೂಸ್
-
Latest
ಬಿಜೆಪಿ ಹೈಕಮಾಂಡ್ ಗೆ ಮಠಾಧೀಶರ ಎಚ್ಚರಿಕೆ
ಸಿಎಂ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮುಖ್ಯಮಂತ್ರಿ ಬದಲಿಸಿದರೆ ಬಿಜೆಪಿಗೆ ಉಳಿಗಾಲವಿಲ್ಲ ಎಂದು ಮಠಾಧೀಶರು ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ.
Read More » -
Latest
ಸಿಎಂ ಯಡಿಯೂರಪ್ಪ ಪರ ಮಠಾಧೀಶರ ಬ್ಯಾಟಿಂಗ್; 25ಕ್ಕೂ ಹೆಚ್ಚು ಸ್ವಾಮಿಜಿಗಳು ಭೇಟಿ
ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಯಡಿಯೂರಪ್ಪ ಪರ ನಿಂತಿರುವ ವಿವಿಧ ಮಠಾಧೀಶರು, ದಿಂಗಾಲೆಶ್ವರ ಸ್ವಾಮೀಜಿ ನೇತೃತ್ವದಲ್ಲಿ ಇಂದು ಬಿಎಸ್ ವೈ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
Read More » -
Latest
ಸಚಿವ ನಿರಾಣಿ ವಿರುದ್ಧ ಸಿಡಿ ಬಾಂಬ್ ಸಿಡಿಸಿದ ಆಲಂ ಪಾಷ
ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಹಾಗೂ ಮುಖ್ಯಮಂತ್ರಿ ಹುದ್ದೆಗಾಗಿ ಸಚಿವ ನಿರಾಣಿ ಪ್ರಯತ್ನ ನಡೆಸಿದ್ದಾರೆ ಎಂಬ ಚರ್ಚೆ ಬೆನ್ನಲ್ಲೇ ಗಣಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಉದ್ಯಮಿ…
Read More » -
Kannada News
ಸಂಪುಟ ಬದಲಾದರೆ ನನಗೂ ಸಚಿವ ಸ್ಥಾನ ನೀಡಬೇಕು; ಶಾಸಕ ದುರ್ಯೋದನ ಐಹೊಳೆ
ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಸಂಪುಟ ಪುನಾರಚನೆಯಾದರೆ ಸಚಿವ ಸ್ಥಾನಕ್ಕಾಗಿ ಶಾಸಕರುಗಳು ಈಗಾಗಲೆ ಪೈಪೋಟಿ ಆರಂಭಿಸಿದ್ದಾರೆ. ಸಂಪುಟ ಬದಲಾದರೆ ನಾನೂ ಕೂಡ ಮಂತ್ರಿ ಸ್ಥಾನಕ್ಕೆ ಬೇಡಿಕೆ…
Read More » -
Latest
ಕುತೂಹಲ ಮೂಡಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ಭೇಟಿ
ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ರಾಜ್ಯ ರಾಜಕೀಅ ಚಟುವಟಿಕೆಗಳು ಗರಿ ಗೆದರಿದ್ದು, ಇದೀಗ ಗಣಿ ಸಚಿವ ಮುರುಗೇಶ್ ನಿರಾಣಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು…
Read More » -
Latest
ಟ್ಯಾಂಕರ್- ಕಾರು ಮುಖಾಮುಖಿ ಡಿಕ್ಕಿ; ನಾಲ್ವರ ದುರ್ಮರಣ
ಟ್ಯಾಂಕರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಕೋಟನೂರು ಬಳಿ ಸಂಭವಿಸಿದೆ.
Read More » -
Latest
ಶಿಕ್ಷಣ ಸಚಿವ ಸುರೇಶ ಕುಮಾರ ಮತ್ತು ಹಿರಿಯ ಅಧಿಕಾರಿಗಳು ಗಮನಿಸಲೇಬೇಕಾದ ಆಡಿಯೋ ಸಹಿತ ಸುದ್ದಿ ಇದು
ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿಯೂ ವಿದ್ಯಾರ್ಥಿಗಳು ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಎದುರಿಸುತ್ತಿದ್ದು, ಆದರೆ ಅಂಕದ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಅವರ ಮಾನಸಿಕ ಅಸಮತೋಲನಕ್ಕೆ ಸರ್ಕಾರ ಕಾರಣವಾಗುತ್ತಿದೆ ಈ…
Read More » -
Kannada News
ಅವಳಿ ತಾಲೂಕಲ್ಲಿ 7 ಹಾಲು ಶೀಥಲೀಕರಣ ಘಟಕಗಳು ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ ೧೬ ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ ೧೦ ಸಾವಿರ…
Read More » -
Latest
ನಳಿನ್ ಕುಮಾರ ಕಟೀಲು ಆಡಿಯೋ ಹಿಂದೆ ಕಾಂಗ್ರೆಸ್ ಕೈವಾಡವಂತೆ !
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರಲ್ಲಿ ಸೃಷ್ಟಿಯಾದ ನಕಲಿ ಆಡಿಯೋ ಹಿಂದೆ ಕಾಂಗ್ರೆಸ್ ಕೈವಾಡವಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ…
Read More » -
Kannada News
200 ಕೋಟಿ ರೂ ವೆಚ್ಚದ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆ ಫೆಬ್ರವರಿಯಲ್ಲಿ ಜನಸೇವೆಗೆ ಅರ್ಪಣೆ: ಡಾ. ಪ್ರಭಾಕರ ಕೋರೆ
ಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ವತಿಯಿಂದ ನಿರ್ಮಿಸುತ್ತಿರುವ ಅತ್ಯಾಧುನಿಕ ವೈದ್ಯಕೀಯ ಸಲಕರಣೆಯುಳ್ಳ ಕ್ಯಾನ್ಸರ್ ಆಸ್ಪತ್ರೆಯನ್ನು ಬರುವ ಫೆಬ್ರವರಿಯ ಹೊತ್ತಿಗೆ…
Read More »