ಬೆಳಗಾವಿ ನ್ಯೂಸ್
-
Latest
ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಈಶ್ವರಪ್ಪ
ಮೊನ್ನೆಯಷ್ಟೇ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ವಿವಾದಕ್ಕೀಡಾಗಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಈಗ ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.
Read More » -
Kannada News
ರಮೇಶ್ ಜಾರಕಿಹೊಳಿಗೆ ಇನ್ನೊಂದು ಸಂಕಷ್ಟ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಚಕ್ ಬೌನ್ಸ್ ಪ್ರಕರಣಕ್ಕೆ ಹೈಕೋರ್ಟ್ ಮರುಜೀವನೀಡಿದ್ದು, ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.
Read More » -
Latest
ಸರಕಾರಿ ಕಾರ್ಯಕ್ರಮಗಳಲ್ಲಿ ಇವೆಲ್ಲ ನಿಷೇಧ! ರಾಜ್ಯ ಸರಕಾರದ ಆದೇಶ
ರಾಜ್ಯ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೊಳಪಟ್ಟ ಸಂಸ್ಥೆಗಳು ನಡೆಸುವ ಕಾರ್ಯಕ್ರಮಗಳಲ್ಲಿ ಹುಗುಚ್ಛ, ಹಾರ, ತುರಾಯಿ, ಹಣ್ಣು, ಶಾಲು, ನೆನಪಿನ ಕಾಣಿಕೆ ಇತ್ಯಾದಿಗಳನ್ನು ಕೊಡುವುದನ್ನು ನಿಷೇಧಿಸಲಾಗಿದೆ.
Read More » -
Latest
ಪೊಲೀಸರನ್ನು ಶ್ಲಾಘಿಸುತ್ತಲೇ ಎಚ್ಚರಿಕೆಯನ್ನೂ ನೀಡಿದ ಸಿಎಂ
ಲ್ಯಾಂಡ್ ಮಾಫಿಯಾ ಜೊತೆಗೆ ಪೊಲೀಸರು ಶಾಮೀಲಾಗಕೂಡದು. ಹಾಗೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.
Read More » -
Latest
ನಿರ್ದೇಶಕ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Read More » -
Latest
ದಿ.ಸುರೇಶ್ ಅಂಗಡಿ ಮೂರ್ತಿ ಅನಾವರಣ
ಕೊರೊನಾ ಸೋಂಕಿಗೆ ಬಲಿಯಾದ ಬಿಜೆಪಿ ನಾಯಕ, ಕೇಂದ್ರ ರೈಲ್ವೆ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.
Read More » -
Latest
ನಿರ್ಮಾಪಕ ನಾಪತ್ತೆ
ಕನ್ನಡದ ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ಸಂಭವಿಸಿದ ದುರಂತ ಪ್ರಕರಣದ ಬೆನ್ನಲ್ಲೇ ನಿರ್ಮಾಪಕ ಗುರುದೇಶಪಾಂಡೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.
Read More » -
Latest
ಇತಿಮಿತಿಯಲ್ಲಿ ಮಾತನಾಡಬೇಕು: ಪ್ರೀತಂ ಗೌಡ ವಿರುದ್ಧ ಕಿಡಿ ಕಾರಿದ ಸಚಿವ ವಿ.ಸೋಮಣ್ಣ
ಶಾಸಕ ಪ್ರೀತಂ ಗೌಡ ಒಂದು ಬಾರಿ ಶಾಸಕನಾದ ಮಾತ್ರಕ್ಕೆ ದೇವರಲ್ಲ, ಇತಿಮಿತಿಯಲ್ಲಿ ಮಾತನಾಡಬೇಕು ಎಂದು ವಸತಿ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ಸಿಎಂ ಬಸವರಾಜ್ ಬೊಮ್ಮಾಯಿ – ಎಸ್.ಎಂ ಕೃಷ್ಣ ಭೇಟಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ರಾತ್ರಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿದ್ದಾರೆ.
Read More »
