ಬೆಳಗಾವಿ ನ್ಯೂಸ್
-
Latest
18 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಉಚಿತ ಲಸಿಕೆ
ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ. ಸಾಧ್ಯವಾದಷ್ಟು ಮನೆಯಲ್ಲಿಯೇ ಇರಿ. ಅಗತ್ಯವಿದ್ದರೆ ಮಾತ್ರ ಹೊರಗೆ ಬನ್ನಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…
Read More » -
Latest
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವದ್ದಾಗಿದೆ; ಮನೆಯಲ್ಲೇ ಯೋಗಮಾಡಿ ದಿನ ಆಚರಿಸಿ
7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾವೇರಿ ನಿವಾಸದಲ್ಲಿ ಯೋಗ ಮಾಡುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.
Read More » -
Latest
ತರಕಾರಿಗಳನ್ನು ಒದ್ದು ಅಮಾನವೀಯತೆ ತೋರಿದ್ದ ಪಿಎಸ್ಐ ಅಮಾನತು
ರಸ್ತೆ ಬದಿ ಮಾರಾಟ ಮಾಡುತ್ತಿದ್ದ ಬಡ ಮಹಿಳೆಯರು ಸೇರಿದಂತೆ ಹತ್ತಾರು ವ್ಯಾಪಾರಸ್ಥರ ತರಕಾರಿಗಳನ್ನು ಕಾಲಿನಿಂದ ಒದ್ದು ಚೆಲ್ಲಾಪಿಲ್ಲಿ ಮಾಡಿದ್ದ ಪಿಎಸ್ಐಯನ್ನು ಅಮಾನತುಗೊಳಿಸಲಾಗಿದೆ.
Read More » -
Latest
ಪ್ರಯಾಣಿಕರ ಗಮನಕ್ಕೆ; ಈ ನಿಯಮ ಪಾಲಿಸಿ ನಾಳೆಯಿಂದ ಬಸ್ ನಲ್ಲಿ ಸಂಚರಿಸಿ…
ನಾಳೆಯಿಂದ ಅನ್ ಲಾಕ್ ಆರಂಭವಾಗಿತ್ತಿರುವುದರಿಂದ ರಾಜ್ಯಾದ್ಯಂತ ಕೆ ಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಪ್ರಯಾಣಿಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವುದು ಕಡ್ಡಾಯವಾಗಿದೆ.
Read More » -
Kannada News
ಬುಧವಾರ ರಮೇಶ ಜಾರಕಿಹೊಳಿ ರಾಜಿನಾಮೆ?; 20 ಸಾವಿರ ಕೋಟಿ ರೂ. ವಿವಾದದ ಸುತ್ತ….
ಸಿಡಿ ಪ್ರಕರಣ ನಡೆದು 5 ತಿಂಗಳಾದರೂ ತಮ್ಮನ್ನು ಅದರಿಂದ ಪಾರು ಮಾಡಲು ಬಿಜೆಪಿ ನಾಯಕರು ಆಸಕ್ತಿ ತೋರಿಸುತ್ತಿಲ್ಲ. ಅನಗತ್ಯವಾಗಿ ಪ್ರಕರಣವನ್ನು ಎಳೆಯಲಾಗುತ್ತಿದೆ ಎನ್ನುವುದು ರಮೇಶ ಜಾರಕಿಹೊಳಿ ನೋವು.
Read More » -
Latest
ಕಾಂಗ್ರೆಸ್ ನಲ್ಲೂ ಆರಂಭವಾಯ್ತೆ ನಾಯಕತ್ವ ಕಲಹ?; ದೆಹಲಿಗೆ ದೌಡಾಯಿಸಿದ ಡಿಕೆಶಿ
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಆರಂಭವಾದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಲ್ಲಿಯೂ ನಾಯಕತ್ವಕ್ಕಾಗಿ ಕಲಹ ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ದೌಡಾಯಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
Read More » -
Latest
ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡವರಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ
ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡುವುದಾಗಿ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ.
Read More » -
Kannada News
ಶಾಸಕ ಸ್ಥಾನಕ್ಕೂ ರಮೇಶ ಜಾರಕಿಹೊಳಿ ರಾಜಿನಾಮೆ?
ಸಿಡಿ ಪ್ರಕರಣ ಮತ್ತು ಇದರ ಹಿಂದೆ ನಂಬಿದವರಿಂದಲೇ ಮೋಸ ನಡೆದಿದೆ ಎನ್ನುವ ಕಾರಣಕ್ಕಾಗಿ ಮಾಜಿ ಸಚಿವ ರಮೇಶ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ…
Read More » -
Kannada News
ನೀರು ಪಾಲಾಗಿದ್ದ ರೈತ 2 ದಿನಗಳ ಬಳಿಕ ದರ್ಗಾ ಸೇತುವೆ ಬಳಿ ಶವವಾಗಿ ಪತ್ತೆ
ಭಾರಿ ಮಳೆಯಿಂದ ಕಾಕತಿ ಬಳಿ ಮಾರ್ಕಾಂಡೇಯ ನದಿ ನೀರುಪಾಲಾಗಿದ್ದ ರೈತ ಶವವಾಗಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ದರ್ಗಾ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ.
Read More » -
Kannada News
ಚಿಕ್ಕೋಡಿಯಲ್ಲಿ ಪತ್ನಿ ಸಾವಿನ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಪತಿ, ಹೆಣ್ಣು ಮಕ್ಕಳು
ಹೆಂಡತಿಯ ಸಾವಿನಿಂದ ಮನನೊಂದಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
Read More »