ಬೆಳಗಾವಿ ನ್ಯೂಸ್
-
Latest
ಗುತ್ತಿಗೆದಾರನಿಂದ ಲಂಚ ಸ್ವೀಕಾರ; ಶಿರಸಿಯಲ್ಲಿ ಎಸಿಬಿ ದಾಳಿ
ಕಟ್ಟಡ ನಿರ್ಮಾಣ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ.
Read More » -
Latest
ಹಬ್ಬ, ಉತ್ಸವಗಳ ಹಿಂದಿನ ಶಾಸ್ತ್ರ ಮತ್ತು ಮಣ್ಣಿನ ಗಣೇಶ ಮೂರ್ತಿಯನ್ನು ಪೂಜಿಸುವುದರ ಮಹತ್ವ !
ಹಬ್ಬ, ಉತ್ಸವ ಇತ್ಯಾದಿಗಳೆಡೆ ಕೇವಲ ರೂಢಿಯೆಂದು ನೋಡಬೇಡಿ, ಅದರ ಹಿಂದಿನ ಗೂಢಾರ್ಥ ಮತ್ತು ಶಾಸ್ತ್ರವನ್ನು ಅರಿತುಕೊಳ್ಳಿ !
Read More » -
Kannada News
ಬೆಳಗಾವಿ ದಕ್ಷಿಣದ 25ರಲ್ಲಿ 22 ವಾರ್ಡ್ ಬಿಜೆಪಿ ತೆಕ್ಕೆಗೆ ; ಪಾಲಿಕೆಗೆ ಗೆದ್ದವರ ವಿವರ ಇಲ್ಲಿದೆ
ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರವು 25 ವಾರ್ಡ್ಗಳನ್ನು ಹೊಂದಿದ್ದು, ಅಭಯ ಪಾಟೀಲರ ನಾಯಕತ್ವದಲ್ಲಿ ಬಿಜೆಪಿ 22 ವಾರ್ಡ್ಗಳಲ್ಲಿ ಗೆದ್ದಿದೆ.
Read More » -
Kannada News
ಬಿಎಸ್ ವೈ ಮಾರ್ಗದರ್ಶನ; ಬೊಮ್ಮಾಯಿ ಸರ್ಕಾರ ಒಪ್ಪಿದ ಮತದಾರರು
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿಗೆ ಇತಿಹಾಸ ಸೃಷ್ಟಿಸಿರುವುದು ಸಂತಸದ ವಿಚಾರ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
Read More » -
Kannada News
2 -3 ದಿನದಲ್ಲಿ ಮುಖ್ಯಮಂತ್ರಿ ಬಳಿ ಪಾಲಿಕೆ ಸದಸ್ಯರ ಪರೇಡ್ – ಅಭಯ ಪಾಟೀಲ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಭರ್ಜರಿ ಜಯಗಳಿಸಿರುವ ಭಾರತೀಯ ಜನತಾ ಪಾರ್ಟಿ ಮೇಯರ್ ಆಯ್ಕೆಗೂ ಮುನ್ನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಮುಂದಾಗಿದೆ.
Read More » -
Kannada News
ಬೆಳಗಾವಿಯಲ್ಲಿ ಲಾಠಿ ಚಾರ್ಜ್; ಪಾಲಿಕೆ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೊದಲ ಬಾರಿಗೆ ಭರ್ಜರಿ ಗೆಲುವು ಸಾಧಿಸಿದೆ.
Read More » -
Latest
ಮತ್ತೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ್ ಬೊಮ್ಮಾಯಿ ನಾಳೆ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದು, ಈ ವೇಳೆ ಹೈಕಮಾಂಡ್ ಭೇಟಿಯಾಗಿ ಹಲವು ವಿಷಯ ಚರ್ಚಿಸುವ ಸಾಧ್ಯತೆ ದಟ್ಟವಾಗಿದೆ.
Read More » -
Kannada News
ಬೆಳಗಾವಿಯಲ್ಲಿ ಎಂಇಎಸ್ ಸಂಪೂರ್ಣ ನಿರ್ನಾಮ
ಈವರೆಗೆ ಭಾಷೆಯ ಆಧಾರದ ಮೇಲೆ ಆಟವಾಡುತ್ತಿದ್ದ ಎಂಇಎಸ್ ಬಣ್ಣ ಈಗ ಬಯಲಾಗಿದೆ. ಎಂಇಎಸ್ ಬೇರು ಸಂಪೂರ್ಣ ನಾಶವಾಗಿದೆ ಎನ್ನುವುದು ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದಿಂದ…
Read More » -
Kannada News
ಬೆಳಗಾವಿಯಲ್ಲಿ 24 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು
ಬೆಳಗಾವಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ ಕಲಬುರ್ಗಿ ಮಹಾನಗರ ಪಾಲಿಕೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.
Read More » -
Latest
5 ರೂಪಾಯಿ ನಾಣ್ಯ ನುಂಗಿದ್ದ ಬಾಲಕಿ; ದಾರುಣ ಸಾವು
5 ರೂಪಾಯಿ ನಾಣ್ಯ ನುಂಗಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಆಯರಹಳ್ಲಿ ಗ್ರಾಮದಲ್ಲಿ ನಡೆದಿದೆ.
Read More »