ಬೆಳಗಾವಿ ನ್ಯೂಸ್
-
Latest
ಮಾಸ್ಕ್ ತಪಾಸಣೆಗೆ ಮುಂದಾದಾಗ ಸಿಕ್ಕಿಬಿದ್ದ ಖೋಟಾ ನೋಟು ದಂಧೆಕೋರರು
ಮಾಸ್ಕ್ ತಪಾಸಣೆಗೆ ಮುಂದಾದ ಪೊಲೀಸರ ಬಲೆಗೆ ಅಂತರಾಜ್ಯ ಖೋಟಾ ನೋಟು ದಂಧೆಕೋರರು ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರು ಮೈಕೋಲೇಔಟ್ ಠಾಣೆಯಲ್ಲಿ ನಡೆದಿದೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಉಮೇಶ್ ಕತ್ತಿ ಡೈಮಂಡ್ ಇದ್ದಂತೆ; ಈ ಬಾರಿ ಸಚಿವ ಸ್ಥಾನ ಖಚಿತ ಎಂದ ರಮೇಶ್ ಕತ್ತಿ
ಶಾಸಕ ಉಮೇಶ್ ಕತ್ತಿ ಡೈಮಂಡ್ ಇದ್ದಂತೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಸಹೋದರ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ನೀಡುವ ಆತ್ಮವಿಶ್ವಾಸ ನನಗಿದೆ ಎಂದು…
Read More » -
Karnataka News
ಬೆಳಗಾವಿ ಡಿಸಿಸಿ ಬ್ಯಾಂಕ್; ಅಧ್ಯಕ್ಷ-ಉಪಾಧ್ಯಕ್ಷರ ಪುನರಾಯ್ಕೆ
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್(ಡಿಸಿಸಿ ಬ್ಯಾಂಕ್) ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಪುನರಾಯ್ಕೆಯಾಗಿದ್ದಾರೆ.
Read More » -
Kannada News
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಧ್ಯಕ್ಷರ ಆಯ್ಕೆ ಪ್ರಕ್ರಿಯೆ; ಸಭೆ ಆರಂಭ
ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಧ್ಯಕ್ಷ ಸ್ಥಾನದ ಆಯ್ಕೆಗಾಗಿ ಅಂತಿಮ ಸುತ್ತಿನ ಸಭೆ ಆರಂಭವಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಅಭ್ಯರ್ಥಿಯ ಹೆಸರು ಘೋಷಣೆಯಾಗಲಿದೆ.
Read More » -
Latest
ಆ ಯಮ್ಮ ಏನೂ ಮಾಡಲ್ಲ, ಯಾವುದೇ ಕೆಲಸ ಇದ್ದರೂ ನನಗೆ ಹೇಳಿ ನಾನು ಮಾಡಿಕೊಡುತ್ತೇನೆ ಎಂದ ಸಂಸದ
ಸಂಸದೆ ಸುಮಲತಾ ಕ್ಷೇತ್ರದಲ್ಲಿ ಯಾವುದೇ ಕೆಲಸ ಮಾಡುವುದಿಲ್ಲ, ಮಂಡ್ಯದ ಕೆಲಸ ಏನಿದ್ದರೂ ನನಗೆ ಹೇಳಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ.
Read More » -
Latest
ದೀಪಾವಳಿಯ ರಹಸ್ಯ
ದೀಪಾವಳಿ ಭಾರತೀಯರ ಒಂದು ದೊಡ್ಡ ಹಬ್ಬ. ‘ಅವಳಿ’ ಎಂದರೆ ಮಾಲೆ, ಸಾಲು ಎಂದರ್ಥ. ಹಬ್ಬದ ದೃಷ್ಟಿಯಿಂದ ನೋಡಿದರೆ ದೀಪಾವಳಿ ದೀಪಗಳ ಸಾಲಿನಂತೆ ಹಬ್ಬಗಳ ಸಾಲೂ ಹೌದು. ನೀರು…
Read More » -
Latest
ಶಿರಸಿ ಬಳಿ ತುರ್ತು ಲ್ಯಾಂಡ್ ಆದ ನೌಕಾಪಡೆ ಹೆಲಿಕಾಪ್ಟರ್; ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿ ಬಿದ್ದ ಜನ
ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ವೊಂದು ತಾಂತ್ರಿಕ ದೋಷದಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಬಳಿಯಲ್ಲಿ ಲ್ಯಾಂಡ್ ಆಗಿರುವ ಘಟನೆ ನಡೆದಿದೆ.
Read More » -
Kannada News
ವಿನಯ ಕುಲಕರ್ಣಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ ಲಕ್ಷ್ಮಿ ಹೆಬ್ಬಾಳಕರ್
ಶಾಸಕರೂ, ಕೆಪಿಸಿಸಿ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಧಾರವಾಡದ ಮಾಜಿ ಸಚಿವ ವಿನಯ ಕುಲಕರ್ಣಿ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.
Read More » -
Latest
ಪಂಚಭೂತಗಳಲ್ಲಿ ಲೀನರಾದ ಪತ್ರಕರ್ತ ರವಿ ಬೆಳಗೆರೆ
ಹೃದಯಾಘಾತದಿಂದ ನಿಧನರಾಗಿದ್ದ ಹಿರಿಯ ಪತ್ರಕರ್ತ ರವಿ ಬೆಳಗರೆ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿಸಲಾಯಿತು.
Read More » -
Latest
ದನಗಳ್ಳರ ಮೇಲೆ ಪೊಲೀಸರಿಂದ 5 ಸುತ್ತು ಗುಂಡಿನ ದಾಳಿ
ದನಗಳ್ಳರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.
Read More »