ಬೆಳಗಾವಿ ನ್ಯೂಸ್
-
Latest
ಮಹಿಳೆ ಮೇಲೆ ಅತ್ಯಾಚಾರ, ಮಂಚಕ್ಕೆ ಕಟ್ಟಿಹಾಕಿ ಬರ್ಬರ ಹತ್ಯೆ; ಇಬ್ಬರು ಆರೋಪಿಗಳ ಬಂಧನ
ಮಹಿಳೆಯನ್ನು ಅತ್ಯಾಚಾರ ಮಾಡಿ ಬಳಿಕ ಮಂಚಕ್ಕೆ ಆಕೆಯ ಕೈ-ಕಾಲು ಕಟ್ಟಿ ಉಸಿರುಗಟ್ಟಿಸಿ ಭೀಕರವಾಗಿ ಹತ್ಯೆಗೈದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.
Read More » -
Latest
ನಾಳೆ ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ಸಿಬ್ಬಂದಿ
ಸಾರಿಗೆ ಸಿಬ್ಬಂದಿಗಳು ಮತ್ತೆ ಸರ್ಕಾರದ ವಿರುದ್ಧ ಸಮರ ಸಾರಿದ್ದು, ನಾಳೆ ಮತ್ತೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
Read More » -
Kannada News
2 ದಿನದಲ್ಲಿ ಬೆಳಗಾವಿ ಲೋಕಸಭಾ ಚುನಾವಣೆ ಘೋಷಣೆ ಸಾಧ್ಯತೆ
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮಂಗಳವಾರ ಅಥವಾ ಬುಧವಾರ ಘೋಷಣೆಯಾಗುವ ಸಾಧ್ಯತೆ ಇದೆ. Belgaum Lok Sabha elections likely to be declare in 2…
Read More » -
Kannada News
ವಿಟಿಯುದಲ್ಲಿ ಬಾಳೆಕುಂದ್ರಿ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ
ಇಲ್ಲಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಸ್. ಜಿ, ಬಾಳೇಕುಂದ್ರಿ ಅಧ್ಯಯನ ಪೀಠ ಸ್ಥಾಪನೆ ಮಾಡಬೇಕು ಎನ್ನುವ ಪ್ರಸ್ತಾವನೆಯನ್ನು ವಿಶ್ವವಿದ್ಯಾಲಯದ ಕುಲಪತಿ ಕರಿಸಿದ್ದಪ್ಪ ಜಲಸಂಪನ್ಮೂಲ ಇಲಾಖೆಗೆ ಸಲ್ಲಿಸಿದ್ದಾರೆ.
Read More » -
Kannada News
ಬೆಳಗಾವಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿದ ಯುವಕರು; ಇಬ್ಬರು ನಾಪತ್ತೆ
ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ 6 ಜನರು ನದಿಗೆ ಹಾರಿದ್ದು, ಅವರಲ್ಲಿ ಇಬ್ಬರು ನಾಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Read More » -
Kannada News
ಮುಂದಿನ ಶೈಕ್ಷಣಿಕ ವರ್ಷ ಹಲವು ಮಹತ್ವದ ಯೋಜನೆ: ಶಿಕ್ಷಣ ಸಚಿವ ಸುರೇಶ ಕುಮಾರ್
ವಿಷಯದ ಕಲಿಯಲ್ಲಿ ವಿದ್ಯಾರ್ಥಿಗಳ ದೌರ್ಬಲ್ಯವನ್ನು ಗಮನಿಸಿ ಉತ್ತಮ ರೀತಿಯ ಶಿಕ್ಷಣ ನೀಡಬೇಕು. ಯಾವುದೇ ವಿಷಯದಲ್ಲಿ ಅವರ ಜ್ಞಾನ ಕುಂಠಿತವಾಗಬಾರದು. ಹಾಗಾಗಿ ಶಿಕ್ಷಕರು ಪೂರ್ವ ತಯಾರಿ ಮಾಡಿಕೊಂಡು ಸಮಪರ್ಕವಾಗಿ…
Read More » -
Kannada News
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆಗಳ ಮೆರವಣಿಗೆ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆಗಳು ಸಾಲು ಸಾಲಾಗಿ ಮುಂದುವರಿದಿವೆ. ಇದಕ್ಕೆ ಇಂದು ಮತ್ತೆ 3 ರಸ್ತೆಗಳ ಅಭಿವೃದ್ಧಿ ಯೋಜನೆಗಳು ಸೇರ್ಪಡೆಗೊಂಡಿವೆ. ಸೋಮವಾರ ಶಾಸಕಿ ಲಕ್ಷ್ಮಿ…
Read More » -
Kannada News
ಬಸ್ ವ್ಯವಸ್ಥೆ ಇಲ್ಲದೇ ಟ್ರ್ಯಾಕ್ಟರ್ ನಲ್ಲೇ ವಿದ್ಯಾರ್ಥಿಗಳ ಪಯಣ
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹೋಗಿ-ಬರಲು ಸಮರ್ಪಕವಾಗಿ ಬಸ್ ವ್ಯವಸ್ಥೆ ಇಲ್ಲದೆ ಟ್ರ್ಯಾಕ್ಟರ್ ಮತ್ತು ತರಕಾರಿ ತುಂಬುವ ವಾಹನಗಳನ್ನೇರಿ ಹೋಗುವ ಪರಿಸ್ಥಿತಿ ಬಂದೊದಗಿದೆ.
Read More » -
Latest
31ನೇ ಜಿಲ್ಲೆಯಾಗಿ ವಿಜಯನಗರ ಅಧಿಕೃತ ಘೋಷಣೆ
ವಿಜಯನಗರ ನೂತನ ಜಿಲ್ಲೆಯಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ ಕೇಂದ್ರ ಸ್ಥಾನವನ್ನಾಗಿ ಮಾಡಲಾಗಿದೆ.
Read More » -
Latest
ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ
ಶಾಪಿಂಗ್ ಮಾಲ್ ನಲ್ಲಿ ಶಾರ್ಟ್ ರ್ಸಕ್ಯೊಟ್ ಉಂಟಾಗಿ ಇಡೀ ಕಟ್ಟಡ ಬೆಂಕಿಗೆ ಆಹುತಿ ಆಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣದಲ್ಲಿ ನಡೆದಿದೆ.
Read More »