ಬೆಳಗಾವಿ ನ್ಯೂಸ್
-
Latest
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ತೀವ್ರ ಅಸ್ವಸ್ಥ; ಬೆಂಗಳೂರಿಗೆ ಶಿಫ್ಟ್
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.
Read More » -
Latest
ಅಕ್ಷರ ಲೋಕದ ಮಾಂತ್ರಿಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ
ಹಾಯ್ ಬೆಂಗಳೂರು ವಾರಪತ್ರಿಕೆ ಮೂಲಕ ಭಾರಿ ಖ್ಯಾತಿ ಗಳಿಸಿದ್ದ ರವಿ ಬೆಳಗೆರೆ, ಕನ್ನಡದ ಪ್ರಮುಖ ಬರಹಗಾರರ ಪೈಕಿ ಮೊದಲ ಸಾಲಿನಲ್ಲಿ ನಿಲ್ಲುವಂತವರಾಗಿದ್ದರು.
Read More » -
Latest
25 ಲಕ್ಷ ರೂ ಮೌಲ್ಯದ ಡ್ರಗ್ಸ್ ಜಪ್ತಿ- ಅಂತರಾಜ್ಯ ಡ್ರಗ್ಸ್ ಪೆಡ್ಲರ್ ಗಳ ಬಂಧನ
ಬೆಂಗಳೂರು ಹಾಗೂ ಕೇರಳಕ್ಕೆ ಕಾರಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಮೂವರು ಅಂತರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
Read More » -
Latest
ಸರ್ಕಾರಿ ನೌಕರಿ ಕೊಡಿಸುವುದಾಗಿ ಯುವಕ-ಯುವತಿಯರಿಗೆ ಕೋಟ್ಯಂತರ ರೂ. ವಂಚನೆ
ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 2 ಕೋಟಿ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಅಧಿಸೂಚನೆ ಪ್ರಕಟ – ಸಮಗ್ರ ವಿವರ
ಬಹು ದಿನಗಳಿಂದ ಶಿಕ್ಷಕರು ಕಾಯುತ್ತಿದ್ದ ವರ್ಗಾವಣೆ ವೇಳಾಪಟ್ಟಿ ಅಧಿಸೂಚನೆಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.
Read More » -
Latest
ಹೊಸ ಐಟಿ ನೀತಿ 2020-2025 ಬಿಡುಗಡೆ
ರಾಜಧಾನಿ ಬೆಂಗಳೂರು ನಗರವನ್ನು ಹೊರತುಪಡಿಸಿ ಎರಡನೇ ಹಂತದ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಶಕ್ತಿಶಾಲಿಯಾಗಿ ವಿಸ್ತರಿಸುವ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಇಟ್ಟಿದ್ದು, ಅದಕ್ಕೆ ಪೂರಕವಾದ ಹೊಸ ಐಟಿ…
Read More » -
Latest
ಯೋಗೀಶ್ ಗೌಡ ಹತ್ಯೆ ಕೇಸ್; ಸಿಬಿಐಗೆ ಕೋರ್ಟ್ ನೋಟೀಸ್
ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ.
Read More » -
Kannada News
ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಾಲಯಕ್ಕೆ 30 ಗುಂಟೆ ಜಾಗ
ಬಿಜೆಪಿ ಮಹಾನಗರ ಹಾಗೂ ಗ್ರಾಮೀಣ ಜಿಲ್ಲಾ ಕಾರ್ಯಾಲಯ ನಿರ್ಮಾಣಕ್ಕೆ ಬೆಳಗಾವಿ ಮಹಾನಗರದಲ್ಲಿ 30 ಗುಂಟು ಜಾಗ ಮಂಜೂರಾಗಿದೆ ಎಂದು ಗ್ರಾಮೀಣ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದ್ದಾರೆ.
Read More » -
Latest
ವಂಚನೆ ಪ್ರಕರಣ; ಶಾಸಕನಿಗಿಲ್ಲ ಜಾಮೀನು
ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜೇಶ್ವರ ಶಾಸಕ ಎಂ.ಸಿ.ಕಮರುದ್ದೀನ್ ಸಲ್ಲಿಸಿದ್ದ ಜಾಮಿನು ಅರ್ಜಿಯನ್ನು ಹೊಸದುರ್ಗ ನ್ಯಾಯಾಲಯ ತಳ್ಳಿಹಾಕಿದೆ.
Read More » -
Latest
ಹೊಸ ವರ್ಷಾಚರಣೆಗೆ ಶಾಕ್
2021ರ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧರಿಸಿದ್ದು, ಸಿಲಿಕಾನ್ ಸಿಟಿ ಜನರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.
Read More »