ಬೆಳಗಾವಿ ನ್ಯೂಸ್
-
Kannada News
ನಾನು ಅನುದಾನ ಕೊಟ್ಟಿದ್ದೇನೆ, ನೀವೂ ಕೊಡಿ: ಶಾಸಕ, ಸಂಸದರಿಗೆ ಅಭಯ ಪಾಟೀಲ ಮನವಿ
ಇಂದಿನ ಸಂಕಷ್ಟದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ 4 ಆಕ್ಸಿಜನ್ ಯಂತ್ರ ಖರೀದಿಸಲು ನಾನು ಅನುದಾನ ನೀಡುತ್ತಿದ್ದೇನೆ. ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು…
Read More » -
ನಿರಾಣಿ ಸೂಪರ್ ಮಾರ್ಕೆಟ್ ಉದ್ಘಾಟನೆ
ರೈತರು ಮತ್ತು ಸೈನಿಕರು ದೇಶ ರಕ್ಷಣೆಯ ಬೆನ್ನೆಲಬು ಆಗಿದ್ದಾರೆ. ಅವರ ನಿಸ್ವಾರ್ಥ ಸೇವೆ ಬಹಳ ಅನರ್ಘ್ಯವಾದದ್ದು ಎಂದು ನಿವೃತ್ತ ಉಪಮಹಾದಂಡನಾಯಕ ರಮೇಶ ಹಲಗಲಿ ಹೇಳಿದರು.
Read More » -
Kannada News
ಕೋವಿಡ್ ನಿಯಂತ್ರಣ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ ಸಭೆ
ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಮುಂದಾಗುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿ ಮಾರ್ಗಸೂಚಿ ಪ್ರಕಾರ ತಕ್ಷಣವೇ ಅನುಮತಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
Read More » -
Latest
ಕೋವಿಡ್-19 ನಿರ್ವಹಣೆ ಕುರಿತು 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ವೀಡಿಯೋ ಸಂವಾದ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಸಕ್ರಿಯ ಪ್ರಕರಣಗಳು ಹೆಚ್ಚಿರುವ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವೀಡಿಯೋ ಸಂವಾದ ನಡೆಸಿದರು.
Read More » -
Latest
ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ; ನಾರಾಯಣಾಚಾರ್ ಮೃತದೇಹ ಪತ್ತೆ
ಕೊಡಗಿನ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತಲಕಾವೇರಿ ದೇವಾಲಯದ ಪ್ರಧಾನ ಅರ್ಚಕ ನಾರಾಯಣಾಚಾರ್ ಅವರ ಮೃತದೇಹ ಪತ್ತೆಯಾಗಿದೆ.
Read More » -
Latest
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯರು
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಇಡೀ ಜೀವನವನ್ನು ಜೈಲಿನಲ್ಲೇ ಕಳೆಯಲು ಸಿದ್ಧ ಎಂದ ಈಶ್ವರಪ್ಪ
ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ನನ್ನ ಇಡೀ ಜೀವನವನ್ನು ಬೇಕಾದರೂ ಜೈಲಿನಲ್ಲೇ ಕಳೆಯಲು ಸಿದ್ಧನಿದ್ದೇನೆ: ಕೆ.ಎಸ್. ಈಶ್ವರಪ್ಪ
Read More » -
Latest
ಒಂದೇ ದಿನ 53,601 ಜನರಲ್ಲಿ ಸೋಂಕು ಪತ್ತೆ
ದೇಶಾದ್ಯಂತ ಮಳೆಯ ಅಬ್ಬರದ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗುತ್ತಿದ್ದು, ಒಂದೇ ದಿನ ದೇಶದಲ್ಲಿ 53,601 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ…
Read More » -
Latest
200 ಕೊರೊನಾ ಸೋಂಕಿತ ಗರ್ಭಿಣಿಯರ ಯಶಸ್ವಿ ಹೆರಿಗೆ
ರಾಜಧಾನಿ ಬೆಂಗಳೂರಿನಲ್ಲಿ ತುಂಬು ಗರ್ಭಿಣಿಯರಲ್ಲಿ ಕೂಡ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಸುಮಾರು 200 ಗರ್ಭಿಣಿಯರು ಮಹಾಮಾರಿ ಕೊರೊನಾವನ್ನು ಗೆದ್ದಿದ್ದಾರೆ.
Read More » -
Latest
ಮಾಜಿ ರಾಷ್ಟ್ರಪತಿ ಆರೋಗ್ಯ ಗಂಭೀರ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Read More »