ಬೆಳಗಾವಿ ನ್ಯೂಸ್
-
Latest
ಭೂಮಿ ಒದಗಿಸಿದರೆ ತಕ್ಷಣ ಕಾಮಗಾರಿ ಆರಂಭ: ಸಚಿವ ಸುರೇಶ್ ಅಂಗಡಿ ಭರವಸೆ
ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ…
Read More » -
Latest
ಆರೋಪ ಮಾಡುವ ಮೊದಲು ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ
ಕೊವಿಡ್ ಸಲಕರಣೆ ಖರೀದಿಯಲ್ಲಿ ರಾಜ್ಯ ಸರ್ಕಾರದಿಂದ ಕೊಟ್ಯಂತರ ರೂ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್…
Read More » -
Latest
ಪ್ರವಾಹ ಎದುರಿಸಲು ಸಜ್ಜಾಗಿ ಎಂದ ಡಿಸಿಎಂ ಕಾರಜೋಳ
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು, ಕೃಷ್ಣ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಂದ ಪ್ರವಾಹ ಸಂಭವಿಸುವ ಸಾಧ್ಯತೆಯಿದೆ.
Read More » -
Latest
ಬಿಜೆಪಿ ಪಂಚಾಯತ್ ಸದಸ್ಯನ ಬರ್ಬರ ಹತ್ಯೆ
ಬಿಜೆಪಿ ಬೆಂಬಲಿತ ಸದಸ್ಯನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ.
Read More » -
Latest
ಇಂದು ರಾತ್ರಿಯಿಂದಲೇ ರಾಜ್ಯದಲ್ಲಿ ಕರ್ಫ್ಯೂ ಜಾರಿ
ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಇದೀಗ ರಾಜ್ಯದಲ್ಲಿ ಸೆಕೆಂಡ್ ಸಂಡೇ ಲಾಕ್ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ.
Read More » -
Latest
ಒಂದೇ ದಿನ 2313 ಜನರಲ್ಲಿ ಸೋಂಕು ದೃಢ, 57 ಜನರ ಸಾವು
ರಾಜ್ಯದಲ್ಲಿ ಕೊರೊನಾ ಮಹಾಮಾರಿ ಶರವೇಗದಲ್ಲಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 2313 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 33,418ಕ್ಕೆ ಏರಿಕೆಯಾಗಿದೆ.
Read More » -
Latest
ನೋಡ ನೋಡುತ್ತಿದ್ದಂತೆ ರಾಜಕಾಲುವೆಯಲ್ಲಿ ಬಿದ್ದು ಕೊಚ್ಚಿಹೋದ ಬಾಲಕಿ
ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನೆನ್ನೆಯಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ರಾಜಕಾಲುವೆಗಳು ತುಂಬಿ ಹರಿಯುತ್ತಿವೆ. ಈ ನಡುವೆ 6 ವರ್ಷದ ಹೆಣ್ಣು ಮಗು ರಾಜಕಾಲುವೆಗೆ…
Read More » -
Kannada News
ಚಿಕನ್ ಮಾರುತ್ತಿದ್ದ ಮಹಿಳೆ ಕೊರೊನಾದಿಂದ ಸಾವು
ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಗಲ್ಲಿ ಗಲ್ಲಿಯಲ್ಲೂ ಮಹಾಮಾರಿ ಅಟ್ಟಹಾಸ ಮುಂದುವರೆದಿದೆ. ಈ ನಡುವೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟದಲ್ಲಿ ಚಿಕನ್ ತಿಂದವರಿಗೆ ಕೊರೊನಾ…
Read More » -
Latest
ಕಾಲೇಜು ಆರಂಭ ದಿನಾಂಕ ಘೋಷಿಸಿದ ಡಿಸಿಎಂ ಅಶ್ವತ್ಥ ನಾರಾಯಣ
ಅಕ್ಟೋಬರ್ 01 ರಿಂದ ಕಾಲೇಜುಗಳು ತೆರೆಯಲಿವೆ. ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
Read More » -
Latest
ಪೊಲೀಸ್ ಕಮಿಷನರ್ ಕಚೇರಿ ಸೀಲ್ ಡೌನ್
ಪೊಲೀಸ್ ಕಮಿಷನರ್ ಕಚೇರಿಯಲ್ಲಿ 12 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.
Read More »