ಬೆಳಗಾವಿ ನ್ಯೂಸ್
-
Latest
ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ?
ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು…
Read More » -
Latest
ಸಚಿವ ಎಸ್.ಟಿ ಸೋಮಶೇಖರ್ ಹೋಂ ಕ್ವಾರಂಟೈನ್
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ಆಪ್ತ ಸಹಾಯಕನಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಚಿವರನ್ನು ಒಂದು ವಾರಗಳ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಸಚಿವರ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.
Read More » -
Latest
ರ್ಯಾಪಿಡ್ ಟೆಸ್ಟ್ ನಲ್ಲಿ ಪಾಸಿಟೀವ್; ಆಸ್ಪತ್ರೆಗೆ ದಾಖಲಾಗುತ್ತಿದಂತೆಯೇ ನೆಗೆಟೀವ್; ಯುವಕನ ಕಣ್ಣೀರ ಕಥೆ ಕೇಳಿ
ಯುವಕನೊಬ್ಬನಿಗೆ ರ್ಯಾಪಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ ಈ ಹಿನ್ನಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಯುವಕನ ಮೊಬೈಲ್ಗೆ ನೆಗೆಟಿವ್ ಎಂದು ಸಂದೇಶ…
Read More » -
Latest
ಮೂರು ಮದುವೆಯಾಗಿದ್ದ ವೈದ್ಯನಿಂದ ನಾಲ್ಕನೇ ಮದುವೆಗೆ ಸಿದ್ಧತೆ
ಅದಾಗಲೇ ಮೂರು ಮದುವೆಯಾಗಿದ್ದ ವೈದ್ಯನೊಬ್ಬ ನಾಲ್ಕನೇ ಮದುವೆ ಸಿದ್ಧತೆ ನಡೆಸುತ್ತಿದ್ದಾಗ ಮೂರನೇ ಪತ್ನಿ ಪತಿಯ ಕಳ್ಳಾಟವನ್ನು ಬಯಲು ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ.
Read More » -
Latest
ಒಂದು ವರ್ಷ ವರ್ಕ್ ಫ್ರಂ ಹೋಂ
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಗೂಗಲ್ ತನ್ನೆಲ್ಲ ಉದ್ಯೋಗಿಗಳಿಗೆ ಮುಂದಿನ ವರ್ಷ ಜೂನ್ ಅಂತ್ಯದವರೆಗೆ ಮನೆಯಿಂದಲೇ ಕೆಲಸ ಮಾಡಬಹುದು ಎಂದು ತಿಳಿಸಿದೆ.
Read More » -
Latest
ಡಿ.ರೂಪಾ ವಾರ್ನಿಂಗ್ ಗೆ ಬೆಚ್ಚಿದ ಖಾಸಗಿ ಆಸ್ಪತ್ರೆ: ರೋಗಿಗಳ ಹಣ ವಾಪಸ್
ಐಪಿಎಸ್ ಅಧಿಕಾರಿ ಡಿ.ರೂಪಾ ವಾರ್ನಿಂಗ್ ಗೆ ಬೆಚ್ಚಿದ ಖಾಸಗಿ ಆಸ್ಪತ್ರೆಯೊಂದು ಕೊರೋನಾ ರೋಗಿಗಳಿಂದ ಸುಲಿಗೆ ಮಾಡಿದ್ದ 24 ಲಕ್ಷ ರೂ.ಗಳನ್ನು ವಾಪಸ್ ಕಕ್ಕಿದೆ.
Read More » -
Kannada News
ರಾಜ್ಯದಲ್ಲಿ 1 ಲಕ್ಷ ದಾಟಿದ ಕೊರೋನಾ ಸೋಂಕಿತರು
ರಾಜ್ಯದಲ್ಲಿ ಇಂದು ಒಟ್ಟೂ 5324 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, 75 ಜನರು ಸಾವಿಗೀಡಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,01,465 ಆಗಿದೆ.
Read More » -
Latest
ವರ್ಷದ ಸಾಧನೆ ಪುಸ್ತಕ ಬಿಡುಗಡೆ: ಶಂಕರಗೌಡ ಪಾಟೀಲ ಭಾಗಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಒಂದು ವರ್ಷದ ಕಾರ್ಯನಿರ್ವಹಣಾ ಮತ್ತು ಜನಪರ ಕಾರ್ಯಚಟುವಟಿಕೆಗಳ ಹಾಗೂ ಇತರ ಪುಸ್ತಕಗಳನ್ನು ಬಿಡುಗಡೆಗೊಳಿಸಿದರು.
Read More » -
Latest
ಶಾಸಕರಿಗೆ ಉಡುಗೊರೆ; ಜನತೆಗೆ ಬರೆ: ಹೆಚ್ ಡಿಕೆ ಕಿಡಿ
ಕೊರೋನಾ ಸಂಕಷ್ಟ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ, ವರ್ಷಾಚರಣೆಯ ಸಂಭ್ರಮದಲ್ಲೂ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತನ್ಮಯವಾಗಿರುವ ಬಿಜೆಪಿ ಸರ್ಕಾರ 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ…
Read More » -
Latest
ಕೊರೊನಾ ಸೋಂಕಿಗೆ ಬಲಿಯಾದ ನವವಿವಾಹಿತ
ರಾಜ್ಯದ ಮೂಲೆ ಮೂಲೆಯಲ್ಲೀ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಡುವೆ ಹಲವೆಡೆ ಮದುವೆ ಸಮಾರಂಭಗಳೂ ನಡೆದಿವೆ. ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ 32 ವರ್ಷದ ಯುವಕ ಕೊರೊನಾ…
Read More »