ಬೆಳಗಾವಿ ನ್ಯೂಸ್
-
Latest
ಆರೋಪಿ ನವೀನ್ ನ್ಯಾಯಾಂಗ ಬಂಧನಕ್ಕೆ
ಬೆಂಗಳೂರು ಗಲಭೆ ಪ್ರಕರಣದ ಆರೋಪಿ, ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ನವೀನ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧಕ್ಕೆ ಒಳಪಡಿಸಲಾಗಿದೆ.
Read More » -
Latest
ಸಚಿವ ಜಾರಕಿಹೊಳಿ ವಿರುದ್ಧ ಡಿಕೆಶಿ ಪರೋಕ್ಷ ವಾಗ್ದಾಳಿ
ಸಿಎಂ ಬಿ ಎಸ್ ಯಡಿಯೂರಪ್ಪ ಸರ್ಕಾರದ ಮೇಲಿನ ಹಿಡಿತ ಕಳೆದುಕೊಳ್ಳುತ್ತಿದ್ದಾರೆ. ಕೊರೊನಾ ಸೋಂಕಿನಂತಹ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಇರಲು ಸೂಚನೆ ನೀಡಿದರೂ ಸಚಿವರುಗಳು…
Read More » -
Latest
ಕೊಳ್ಳೂರು ಸೇತುವೆ ಮುಳುಗಡೆ; ಯಾದಗಿರಿ-ರಾಯಚೂರು ಸಂಪರ್ಕ ಕಡಿತ
ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟ ತತ್ತರಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
Read More » -
Latest
ಸ್ನೇಹಿತನನ್ನು ಕೂಡಿಹಾಕಿ ಆತ್ಮಹತ್ಯೆಗೆ ಶರಣಾದ ಯುವಕ
ತನ್ನ ಸ್ನೇಹಿತನನ್ನು ರೋಮಿನಲ್ಲಿ ಕೂಡಿಹಾಕಿ ಕಾನೂನು ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಆನೆಕಲ್ ನಲ್ಲಿ ನಡೆದಿದೆ.
Read More » -
Kannada News
ಬೆಳಗಾವಿಯಲ್ಲಿ ರೈಲ್ವೆ ಟ್ರ್ಯಾಕ್ ಬಳಿ ಭಾರೀ ಭೂ ಕುಸಿತ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರೈಲು ಚಲಿಸಿದ ಕೆಲ ಹೊತ್ತಲ್ಲೇ ರೈಲ್ವೆ ಟ್ರಾಕ್ ಬಳಿ ಭಾರೀ ಭೂ ಕುಸಿತವುಂಟಾಗಿರುವ…
Read More » -
Kannada News
ಕೃಷ್ಣಾ ನದಿ: 48 ಗಂಟೆ ನಂತರ ಅಪಾಯದ ಮುನ್ಸೂಚನೆ
48 ಗಂಟೆ ನಂತರ ಕಲ್ಲೋಳ ಬ್ಯಾರೇಜ್ ನಿಂದ 2.75 ಲಕ್ಷ ಕ್ಯುಸೆಕ್ಸ್ ನೀರು ಬಿಡುವ ಮುನ್ಸೂಚನೆಯನ್ನು ನೀಡಲಾಗಿದ್ದು, ಇದು ನದಿ ಪಾತ್ರದಲ್ಲಿ ಭಾರಿ ಪ್ರವಾದ ಎಚ್ಚರಿಕೆಯಾಗಲಿದೆ.
Read More » -
Latest
ಬೇರೆಯವರು ಹಾಕಿದ ಪೋಸ್ಟ್ ಗೆ ಕಮೆಂಟ್ ಮಾಡಿದ್ದೆ ಅಷ್ಟೇ
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ನವೀನ್, ನಾನು ಬೇಕೂ ಅಂತ ಯಾವುದನ್ನೂ ಪೋಸ್ಟ್ ಮಾಡಿಲ್ಲ. ಅವರು ಮಾಡಿದ್ದ ಪೋಸ್ಟ್ ಗೆ ಕಮೆಂಟ್ ಮಾಡಿದ್ದೆ ಅಷ್ಟೆ…
Read More » -
Latest
ಮಿಸ್ಟರ್ ಕೊಪ್ಪ; ಜಿಮ್ ನಲ್ಲೇ ಆತ್ಮಹತ್ಯೆಗೆ ಶರಣು
ಜಿಮ್ ಟ್ರೈನರ್ ಓರ್ವರು ಜಿಮ್ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.
Read More » -
Karnataka News
ಉತ್ತರದಲ್ಲಿ ಪ್ರವಾಹ ಭೀತಿ; ಆರೆಂಜ್ ಅಲರ್ಟ್ ಘೋಷಣೆ
ಉತ್ತರ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಪ್ರವಾಹ ಭೀತಿ ಎದುರಾಗಿದೆ. ಈ ನಡುವೆ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Read More » -
Kannada News
ರಾಜ್ಯದಲ್ಲಿ ಭಾನುವಾರ 7040 ಜನರಿಗೆ ಕೊರೋನಾ ಸೋಂಕು ಪತ್ತೆ
ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 2,26, 966ಕ್ಕರಿದೆ. 3947 ಜನರು ಸಾವಿಗೀಡಾಗಿದ್ದಾರೆ. ಇಂದು 6,680 ಜನರು ಗುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Read More »