ಬೆಳಗಾವಿ ನ್ಯೂಸ್
-
ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯಲ್ಲಿ ಕೊರೊನಾ ಇರಲಿಲ್ಲ
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ಎಂಜಿನಿಯರ್ ಸಾವಿಗೆ ಸಾವಿಗೆ ಕೋವಿಡ್ 19 ವೈರಸ್ ಕಾರಣವಲ್ಲ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಸ್ಪಷ್ಟನೆ ನೀಡಿದ್ದಾರೆ.
Read More » -
ಲಾಕ್ ಡೌನ್ ನಿಯಮವಿದ್ದರೂ ಜಾಲಿ ರೈಡ್ ಮಾಡಿ ಅಪಘಾತಕ್ಕೀಡಾದ ಸ್ಯಾಂಡಲ್ ವುಡ್ ನಟಿ
ಕೊರೊನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ದೇಶಾದ್ಯಂತ ಲಾಕ್ ಲಾಕ್ ಡೌನ್ ಘೋಷಿಸಲಾಗಿದ್ದರೂ ಕೆಲವರು ಬೇಜವಾಬ್ದಾರಿಯಿಂದ ರಸ್ತೆಗಳಲ್ಲಿ ಓಡಾಟ ನಡೆಸಿದ್ದಾರೆ. ವಿಚಿತ್ರವೆಂದರೆ ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ…
Read More » -
ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ
ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ ನಡುವೆ ಆತಂರಿಕ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿ ಹಿನ್ನಲೆಯಲ್ಲಿ ಸ್ಪಷ್ಟನೆ ನಿಡಿರುವ ಸಚಿವ ಸುಧಾಕರ್, ನನ್ನ…
Read More » -
ದೀಪ ಹಚ್ಚುವುದರಿಂದ ವೈರಸ್ ಸಾಯುತ್ತೆ ಎಂದ ರಾಮದಾಸ್
ಕರೊನಾ ವೈರಸ್ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ’ದೀಪ ಬೆಳಗಿಸುವಂತೆ ಕರೆ ನೀಡಿದ್ದು, ಕ್ಯಾಂಡಲ್ ಅಥವಾ ದೀಪ ಹಚ್ಚಿದರೆ ವೈರಸ್ ದೀಪದ ಬಳಿ ಬರುತ್ತೆ.…
Read More » -
ಕೊರೊನಾ ಭೀತಿ ಬೆನ್ನಲ್ಲೇ ಭೂ ಕಂಪದ ಅನುಭವ
ಈಗಾಗಲೇ ಸಾಂಸ್ಕೃತಿಕ ನಗರಿ ಮೈಸೂರು ಕೊರೊನಾ ಸೋಂಕಿನಿಂದ ತತ್ತರಿಸಿದ್ದು, ಇದರ ಬೆನ್ನಲ್ಲೇ ಜಿಲ್ಲೆಯ ಹಲವೆಡೆ ಭೂ ಕಂಪನದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.
Read More » -
Latest
ನಮಾಜ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಕಲ್ಲುತೂರಾಟ
ಕೊರೋನಾ ವೈರಸ್ ತೀವ್ರವಾಗಿ ಹರಡುತ್ತಿರುವ ಮಧ್ಯೆಯೂ ರಾಜ್ಯದ ವಿವಿಧೆಡೆ ಮುಸ್ಲಿಂ ಸಮುದಾಯದ ಜನರು ಶುಕ್ರವಾರದ ನಮಾಜ್ ಮಾಡಲು ಪ್ರಯತ್ನಿಸಿದ್ದಾರೆ.
Read More » -
ಕೊರೊನಾ ಸೋಂಕಿತ ಗುಣಮುಖ
ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಬಹುತೇಕ ಗುಣಮುಖರಾಗಿದ್ದು, ಮೂರು ಸಲದ ಪರೀಕ್ಷೆಯಲ್ಲಿ ನೆಗಟಿವ್ ಬಂದಿದೆ. ಇನ್ನೊಂದು ಸಲದ ಪರೀಕ್ಷೆ ಮಾತ್ರವೇ ಬಾಕಿ ಉಳಿದಿದೆ ಎಂದು ಸಚಿವ…
Read More » -
ಮೇಣದಬತ್ತಿ ಎಲ್ಲಿಂದ ತರೋದು ಎಂದ ಹೆಚ್ ಡಿ ರೇವಣ್ಣ
ದೇಶದ ಜನತೆ 5ನೇ ತಾರೀಖು ಮೇಣದಬತ್ತಿ ಹಚ್ಚಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಈಗ ಮೇಣದಬತ್ತಿ ಎಲ್ಲಿಂದ ತರೋದು ಎಲ್ಲಾ ಕಡೆ ಲಾಕ್ ಡೌನ್ ಆಗಿದೆ.…
Read More » -
Kannada News
ಬೆಳಗಾವಿಗೂ ಕಾಲಿಟ್ಟ ಕೊರೋನಾ ಸೋಂಕು – ಮೂವರಿಗೆ ಪಾಸಿಟಿವ್
ರಾಜ್ಯದಲ್ಲಿ ದಿನ ದಿನಕ್ಕೂ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ಮೂವರಿಗೆ ಕೊರೊನ ಸೋಂಕು ಇರುವುದು ದೃಢಪಟ್ಟಿದೆ ಎಂದು ಸಚಿವ ಜಗದೀಶ್ ಶೆಟ್ಟರ್…
Read More » -
ಬಾಗಲಕೋಟೆಗೂ ಕಾಲಿಟ್ಟ ಕೊರೊನಾ ಸೋಂಕು
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಬಾಗಲಕೋಟೆ ಜಿಲ್ಲೆಯಲ್ಲಿ 75 ವರ್ಷದ ವೃದ್ದನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More »