ಬೆಳಗಾವಿ ನ್ಯೂಸ್
-
ಅವರೇನು ಆತ್ಮಾಹುತಿ ದಾಳಿಕೋರರಾ?
ವಿಶ್ವಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿಜಾಮುದ್ದೀನ್ ಸಭೆಯ ಅವಶ್ಯಕತೆ ಇತ್ತಾ ಎಂದು ಸಚಿವ ಕೆ ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.
Read More » -
ಕಲಬುರಗಿಯಲ್ಲಿ ಮತ್ತೊಂದು ಕೊರೊನ ಸೋಂಕು ಪ್ರಕರಣ ಪತ್ತೆ
ದೇಶದಲ್ಲೆ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬ ಬಲಿಯಾದ ಮೊದಲ ಪ್ರಕರಣ ಕರ್ನಾಟಕದ ಕಲಬುರಗಿಯಲ್ಲಿ ಸಂಭವಿಸಿತ್ತು. ಇದೀಗ ಅದೇ ಕಲಬುರಗಿಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. 54 ವರ್ಷದ
Read More » -
ಐಸೋಲೇಶನ್ ವಾರ್ಡ್ಗಳಾದ ರೈಲ್ವೆ ಬೋಗಿಗಳು
ದೇಶಾದ್ಯಂತ ಕೊರೊನಾ ವೈರಸ್ ಹೆಚ್ಚುತ್ತಿರುವ ಬೆನ್ನಲ್ಲೇ ಪರಿಸ್ಥಿತಿ ನಿಭಾಯಿಸಲು ರೈಲ್ವೆ ಬೋಗಿಗಳನ್ನೇ ಐಸೋಲೇಶನ್ ವಾರ್ಡ್ಗಳನ್ನಾಗಿ ಮಾಡಲಾಗುತ್ತಿದೆ. ಇದನ್ನು ನೈಋತ್ಯ ರೈಲ್ವೇ ವಲಯ ಸಹ ಜಾರಿಗೆ ತರುತ್ತಿದ್ದು, ಹುಬ್ಬಳ್ಳಿ…
Read More » -
ವಾಹನ ತೆರಿಗೆ ಪಾವತಿಸಲು ಕಾಲಾವಕಾಶ
ಕೋವಿಡ್ - 19ರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಲಾಕ್ ಡೌನ್ ಇರುವುದರಿಂದ ವಾಹನ ತೆರಿಗೆ ಪಾವತಿಸಲು ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ.
Read More » -
ಲಾಕ್ ಡೌನ್ ಮುಕ್ತಾಯವಾಗುತ್ತಾ? ಮುಂದುವರೆಯುತ್ತಾ?
ದೇಶಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿರುವ ಪ್ರಧಾನಿ ಮೋದಿ, ನಾಳೆ ಬೆಳಿಗ್ಗೆ 9ಗಂಟೆಗೆ ದೇಶದ…
Read More » -
ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದ ಕೊರೊನಾ ಸೋಂಕಿತನಿಗೆ ಜಿಲ್ಲಾಧಿಕಾರಿ ಕೊಟ್ಟ ಶಿಕ್ಷೆ ಏನು ಗೊತ್ತಾ?
ಕೊರೊನಾ ಸೋಂಕಿತ ವ್ಯಕ್ತಿಗೆ ಜಿಲ್ಲಾಧಿಕಾರಿಯೊಬ್ಬರು ಊರಿನಲ್ಲಿ ಸಂಪರ್ಕಕ್ಕೆ ಬಂದ ವ್ಯಕ್ತಿಗಳ ಚಿಕಿತ್ಸಾ ವೆಚ್ಚವನ್ನು ಭರಿಸುವಂತೆ ಸೂಚಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
Read More » -
ಕೊರೊನಾ ಭೀತಿ: ಬಯೋ ವೆಸ್ಟ್ ಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಿ
ಕ್ವಾರಂಟೈನ್ ಆಗಿರುವ ವ್ಯಕ್ತಿಗಳು ಬಳಸಿರುವ ಮಾಸ್ಕ್ ಸೇರಿದಂತೆ ಹಲವು ಬಯೋ ವೆಸ್ಟ್ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಸೂಚಿಸಿದ್ದಾರೆ.
Read More » -
ದೆಹಲಿ ಕಾರ್ಯಕ್ರಮದಿಂದ ಬೀದರ್ ಗೆ ಬಂದಿರುವ 11 ಜನರಲ್ಲಿ ಕೊರೊನಾ ಸೋಂಕು
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೀದರ್ ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ…
Read More » -
ಕೊರೊನಾ ಸೋಂಕಿನಿಂದ 101 ಜನರು ಗುಣಮುಖ
ದೇಶಾದ್ಯಂತ ಕೊರೊನಾ ಸೋಂಕು ಒಂದೆಡೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದರೆ, ಇನ್ನೊಂದೆಡೆ ಸೋಂಕು ಪೀಡಿತರಲ್ಲಿ ಹಲವರು ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿರುವುದು ಒಳ್ಳೆಯ ವಿಚಾರ.
Read More » -
ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ಕರ್ನಾಟಕದ 45 ಜನರು ಭಾಗಿ
ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕರ್ನಾಟಕದ ಸುಮಾರು 45 ಜನರು ಭಾಗವಹಿಸಿದ್ದರು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
Read More »