ಬೆಳಗಾವಿ ನ್ಯೂಸ್
-
ನಾಳೆಯಿಂದ ಲಾಡ್ಜ್, ಬಾರ್ ಮತ್ತು ಕ್ಲಬ್ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ
ನಾಳೆಯಿಂದ ಲಾಡ್ಜ್, ಬಾರ್ ಮತ್ತು ಕ್ಲಬ್ಗಳಿಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗುವುದು ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ.
Read More » -
ನಡೆದುಕೊಂಡೇ ಜಾರ್ಖಂಡ್ ಗೆ ತೆರಳುತ್ತಿದ್ದ ವ್ಯಕ್ತಿ ಸಾವು
ಲಾಕ್ ಡೌನ್ ಹಿನ್ನಲೆಯಲ್ಲಿ ಜಾರ್ಖಂಡ್ನ ತನ್ನ ಗ್ರಾಮಕ್ಕೆ ನಡೆದೇ ಹೋಗುತ್ತಿದ್ದ ಕಾರ್ಮಿಕನೊಬ್ಬ ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.
Read More » -
ಇಂದಿನಿಂದ ಉಚಿತ ಬಸ್ ವ್ಯವಸ್ಥೆ ಇಲ್ಲ
ವಲಸೆ ಕಾರ್ಮಿಕರಿಗೆ ಮಾಡಲಾಗಿದ್ದ ಉಚಿತ ಬಸ್ ವ್ಯವಸ್ಥೆ ನಿನ್ನೆಗೆ ಕೊನೆಗೊಂಡಿದೆ. ಹಾಗಾಗಿ ಇಂದಿನಿಂದ ಯಾವುದೇ ಉಚಿತ ಬಸ್ಸುಗಳು ಇರುವುದಿಲ್ಲ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
Read More » -
ದೆಹಲಿಯಿಂದ ಕರ್ನಾಟಕಕ್ಕೆ ವಿಶೇಷ ರೈಲು
ಲಾಕ್ಡೌನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೇಲ್ವೆ ಇಲಾಖೆಯು ಒಪ್ಪಿಗೆ ನೀಡಿದೆ.
Read More » -
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ
ಲಾಕ್ಡೌನ್ ಸಡಿಲಿಕೆ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮುಂಬೈನಿಂದ ಕರ್ನಾಟಕಕ್ಕೆ ವಾಪಸ್ ಆಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದ್ದು, ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Read More » -
ಬಾಗಲಕೋಟೆಯಲ್ಲಿ ಹೆಚ್ಚಿದ ಕೊರೊನಾ ಸೋಂಕು: ಜಿಲ್ಲೆ ಗಡಿ ಭಾಗದ ರಸ್ತೆ ಸಂಪರ್ಕ ಬಂದ್
ಬಾಗಲಕೋಟೆಯ ಡಾಣಕಶಿರೂರನಲ್ಲಿ ಗರ್ಭಿಣಿಯೊಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಸೋಂಕಿತರ ಸಂಖ್ಯೆ 13ಕ್ಕೆ ಏರುತ್ತಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆ ಗಡಿ ಭಾಗದ ರಸ್ತೆ ಸಂಪರ್ಕ ಸಂಪೂರ್ಣ ಬಂದ್…
Read More » -
Kannada News
ರಾಜ್ಯದಲ್ಲಿ ಇಂದು 8 ಕೊರೊನಾ ಕೇಸ್ ಪತ್ತೆ; ಬೆಳಗಾವಿಗೆ ಮತ್ತೆ ಒಕ್ಕರಿಸಿದ ಮಹಾಮಾರಿ
ಮಹಾಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಇದರ ಜತೆಗೆ ಇಂದು ರಾಜ್ಯದಲ್ಲಿ 8 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ…
Read More » -
Kannada News
ದಲಿತ ಯುವ ವೇದಿಕೆ ಸಂಸ್ಥಾಪಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ.
Read More » -
ವಿಷಾನಿಲ ಸೋರಿಕೆ: 8 ಜನರ ಸಾವು
ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ 8 ಜನ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.
Read More » -
ಇಂತಹ ಕಠಿಣ ದಿನಗಳು ನಮ್ಮನ್ನು ಸದೃಢ ಮಾಡುತ್ತವೆ: ಪ್ರಧಾನಿ ಮೋದಿ
ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, ದೇಶದ ಕಷ್ಟದ ಪರಿಸ್ಥಿತಿಯಲ್ಲಿದೆ. ಭಾರತ ಇಡೀ ವಿಶ್ವಕ್ಕೆ ತನ್ನ ಮಾರ್ಗ ತೋರಿಸಿದೆ. ಸಂಘಟಿತ ಪ್ರಯತ್ನದಿಂದ ಮಾನವಕುಲ ಉಳಿದಿದೆ ಎಂದು ಹೇಳಿದ್ದಾರೆ.
Read More »