ಬೆಳಗಾವಿ ನ್ಯೂಸ್
-
ದೇಶದಲ್ಲಿ 2ನೇ ಹಂತದ ಕೊರೊನಾ ಸೋಂಕು ಕಾಣಿಸಿಕೊಳ್ಳಲಿದೆ ಎಂದ ಏಮ್ಸ್ ನಿರ್ದೇಶಕ
ಕೊರೊನಾ ವೈರಸ್ ತಾತ್ಕಾಲಿಕವಲ್ಲ, ಇದು ವರ್ಷಗಳವರೆಗೆ ಇರಲಿದೆ. ಪ್ರಮುಖವಾಗಿ ಭಾರತದಲ್ಲಿ ಚಳಿಗಾಲದಲ್ಲಿ 2ನೇ ಹಂತದ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ…
Read More » -
ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಇಂದು ಇಬ್ಬರು ಬಲಿ
ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
ಕುಡಿದ ಅಮಲಿನಲ್ಲಿ ಬಣವೆಗೆ ಬಿತ್ತು ಬೆಂಕಿ
ಕುಡುಕರು ಮಾಡಿದ ಎಡವಟ್ಟಿನಿಂದಾಗಿ ಮೂರು ಬಣವೆಗಳು ಹೊತ್ತಿ ಉರಿದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
Read More » -
ಜೂನ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್
ಲಾಕ್ಡೌನ್ ಸಡಿಲಗೊಂಡಿರುವ ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಡಿಡಿಪಿಐಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
Read More » -
ಉತ್ತರ ಕನ್ನಡ ಜಿಲ್ಲೆಯಲ್ಲಿ 20 ದಿನಗಳ ಬಳಿಕ ಮತ್ತೆ ಕಾಣಿಸಿಕೊಂಡ ಕೊರೊನಾ
ರಾಜ್ಯದಲ್ಲಿ ಇಂದು 8 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದೆ.
Read More » -
ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ
ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಲಾಕ್ಡೌನ್ ಹಿನ್ನೆಲೆ ಸುವಿದ್ಯಾ ವೆಬ್ಸೈಟ್ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.
Read More » -
ಕಾಂಗ್ರೆಸ್ಸಿಗರ ಮನಸ್ಥಿತಿಗೂ ರೋಮ್ ದೊರೆ ನೀರೋಗೂ ವ್ಯತ್ಯಾಸವಿಲ್ಲ ಎಂದ ವೈದ್ಯಕೀಯ ಶಿಕ್ಷಣ ಸಚಿವ
ಕೊರೋನಾ ವಿಷಯದಲ್ಲೂ ರಾಜಕೀಯವೇ ತಮಗೆ ಮುಖ್ಯ ಮತ್ತು ಲಾಭ ಎನ್ನುವ ಕಾಂಗ್ರೆಸ್ಸಿಗರ ಮನಸ್ಥಿತಿಗೂ ಹಾಗೂ ರೋಮ್ ನ ಅಂದಿನ ದೊರೆ ನೀರೋಗೂ ವ್ಯತ್ಯಾಸವಿಲ್ಲ ಎಂದು ವೈದ್ಯಕೀಯ ಶಿಕ್ಷಣ…
Read More » -
ಮದ್ಯ ಸಿಗಲಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮದ್ಯ ಸಿಗದಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
ಉಚಿತ ಬಸ್ ವ್ಯವಸ್ಥೆಗೆ ಕಾಂಗ್ರೆಸ್ ನೀಡಿದ ಚೆಕ್ ನಕಲಿ
ವಲಸೆ ಕಾರ್ಮಿಕರಿಗೆ ಉಚಿತ ಬಸ್ ವ್ಯವಸ್ಥೆಗೆ ಕಾಂಗ್ರೆಸ್ ನೀಡಿದ ಚೆಕ್ ನಕಲಿ ಎಂದು ಕಂದಾಯ ಸಚಿವ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
Read More » -
ಬೀದರ್ ನಲ್ಲಿ ಕೊರೊನಾ ಸೋಂಕಿಗೆ ಮಹಿಳೆ ಬಲಿ; ಒಂದೇ ದಿನದಲ್ಲಿ 37 ಕೇಸ್ ಪತ್ತೆ
ರಾಜ್ಯದಲ್ಲಿ ಇಂದು ಕೊರೊನಾ ಮಹಾಮಾರಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಬೆಳಿಗ್ಗೆ ಕಲಬುರಗಿಯಲ್ಲಿ ಕೊರೊನಾ ಸೋಂಕಿಗೆ ಓರ್ವ ಸಾವನ್ನಪ್ಪಿದ್ದರೆ, ಸಂಜೆ ವೇಳೆಗೆ ಬೀದರ್ ನಲ್ಲಿ ಮಹಿಳೆಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
Read More »