ಬೆಳಗಾವಿ ನ್ಯೂಸ್
-
ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಮಹಾಮಾರಿ ಸೋಂಕು ಇಂದು ಮತ್ತೊಂದು ಬಲಿ ಪಡೆದುಕೊಂಡಿದೆ.
Read More » -
ಗದಗದಲ್ಲಿ ಬಟ್ಟೆ ವ್ಯಾಪಾರಿಗೂ ವಕ್ಕರಿಸಿದ ಕೊರೊನಾ
ರಾಜ್ಯದಲ್ಲಿ ಒಂದೆಡೆ ಕೊರೊನಾ ಸೋಂಕಿತರು ಗುಣಮುಖರಾಗುತ್ತಿರುವುದು ಸ್ಂತಸದ ವಿಚಾರ. ಇನ್ನೊಂದೆಡೆ ದ್ವಿತಿಯ ಸಂಪರ್ಕದಲ್ಲಿದ್ದ ವ್ಯಕ್ತಿಯಲ್ಲಿಯೂ ಕೊರೊನಾ ಕಣಿಸಿಕೊಳ್ಳುತ್ತಿರುವುದು ಆತಂಕವನ್ನುಂಟುಮಾಡಿದೆ.
Read More » -
ಮಾಜಿ ಸಿಎಂ ಕುಮಾರಸ್ವಾಮಿಗೆ ಧನ್ಯವಾದ ತಿಳಿಸಿದ ಸಿಎಂ ಬಿ ಎಸ್ ವೈ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡದೇ ಮಗನ ಮದುವೆಯನ್ನು ಸರಳವಾಗಿ ಮಾಡಿದ್ದಕ್ಕೆ ಕುಮಾರಸ್ವಾಮಿಯವರಿಗೆ ಧನ್ಯವಾದ ತಿಳಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Read More » -
ಉತ್ತರ ಕನ್ನಡ ಜಿಲ್ಲೆಗೆ ಖುಷಿ ಸುದ್ದಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ ಎಂಬುದು ಕೊಂಚ ನಿಟ್ಟುಸಿರು ಬಿಡುವ ವಿಚಾರ. ಜಿಲ್ಲೆಯ ಒಂಬತ್ತನೇ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್…
Read More » -
ಏ.20ರಿಂದ ದ್ವಿಚಕ್ರ ವಾಹನ ಓಡಾಟಕ್ಕೆ ಅನುಮತಿ
ಏ.20ರಿಂದ ಕಟ್ಟುನಿಟ್ಟಿನ ಲಾಕ್ ಡೌನ್ ನಲ್ಲಿ ಕೊಂಚ ವಿನಾಯ್ತಿ ನೀಡಲಾಗಿದ್ದು, ರಾಜ್ಯದಲ್ಲಿ ದ್ವಿಚಕ್ರವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗುತ್ತಿದೆ. ಆದರೆ ಅಂತರ್ ಜಿಲ್ಲೆ ಪ್ರಯಾಣಕ್ಕೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ…
Read More » -
ಲಾಕ್ ಡೌನ್ ನಡುವೆಯೂ ಕಿಡಿಗೇಡಿಗಳ ಅಟ್ಟಹಾಸ: ಆಟೋ ಡ್ರೈವರ್ ಗೆ ಇರಿದು ಪರಾರಿ
ಲಾಕ್ಡೌನ್ ನಡುವೆಯೂ ಕಿಡಿಗೇಡಿಗಳು ಮನೆ ಮುಂದೆ ಗಲಾಟೆ ನಡೆಸಿ, ಬುದ್ಧಿವಾದ ಹೇಳಿದ್ದಕ್ಕೆ ವ್ಯಕ್ತಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
Read More » -
ಕೊರೊನಾ ಭೀತಿ: ರಸ್ತೆಯಲ್ಲಿ ಬಿದ್ದ ದುಡ್ಡು ಎತ್ತಿಕೊಳ್ಳದ ಜನ
ಒಂದು ವೇಳೆ ರಸ್ತೆಯಲ್ಲಿ ಹಣ ಬಿದ್ದಿದ್ದರೆ ಎತ್ತಿಕೊಂಡು ಹೋಗೋದು ಸಾಮಾನ್ಯ. ಆದರೀಗ ಕೊರೊನಾ ಭೀತಿ ಎಷ್ಟರ ಮಟ್ಟಿಗೆ ಜನರನ್ನು ಕಾಡಿದೆ ಎಂದರೆ ರಸ್ತೆಯಲ್ಲಿ ಹಣ ಬಿದ್ದರೂ ಕೂಡ…
Read More » -
ಔಷಧಿ ಡಬ್ಬಿ ನುಂಗಿ ಮಗು ಸಾವು
ಔಷಧಿಯ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
Read More » -
ಔಷಧಗಳ ಕೊರತೆಯಿಲ್ಲ: ಸಚಿವ ಸದಾನಂದ ಗೌಡ
ಪ್ಯಾರಾಸೆಟಮೊಲ್, ಅಜಿತ್ರೋಮೈಸಿನ್, ಹೈಡ್ರೋಕ್ಸಿಕ್ಲೋರೋಕ್ವಿನ್ ಸೇರಿದಂತೆ ಎಲ್ಲ ಅಶ್ಯಕ ಔಷಧಗಳು ಹಾಗೂ ಅವನ್ನು ತಯಾರಿಸಲು ಬೇಕಾಗುವ ಮೂಲ ರಾಸಾಯನಿಕಗಳು (ಎಪಿಐ) ಮುಂದಿನ ಹಲವು ತಿಂಗಳ ತನಕ ಸಾಕಾಗುವಷ್ಟು ದಾಸ್ತಾನು…
Read More » -
ದಕ್ಷಿಣ ಕನ್ನಡದಲ್ಲಿ ವಕೀಲರೊಬ್ಬರಿಗೆ ಕೊರೊನಾ ಸೋಂಕು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ದಿನಗಳ ಬಳಿಕ ಮತ್ತೆ ಓರ್ವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಉಪ್ಪಿನಂಗಡಿ ಮೂಲದ 39 ವರ್ಷದ ವ್ಯಕ್ತಿಯಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು,…
Read More »